Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actress Alia Bhatt ಆಲಿಯಾ ಭಟ್ ಮನೆಗಾಗಿ ಮೈಸೂರಿನಲ್ಲಿ ಗಣಪ ರೆಡಿ
ಕರ್ನಾಟಕಮನರಂಜನೆ

Actress Alia Bhatt ಆಲಿಯಾ ಭಟ್ ಮನೆಗಾಗಿ ಮೈಸೂರಿನಲ್ಲಿ ಗಣಪ ರೆಡಿ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮೈಸೂರು: ಬಾಲಿವುಡ್ ನಟಿ ಆಲಿಯಾ ಭಟ್  ಅವರು ವಿಘ್ನ ನಿವಾರಕ ಗಣೇಶನನ್ನು ತುಂಬಾನೇ ನಂಬುತ್ತಾರೆ, ಆರಾಧಿಸುತ್ತಾರೆ.ಮೈಸೂರಿನಲ್ಲಿ ನಿರ್ಮಾಣಗೊಂಡಿರುವ ಗಣಪನ ವಿಗ್ರಹವೊಂದು ಅವರ ಮನೆ ಬೆಳಗಲಿದೆ.

ಶಿಲ್ಪಿ ಅರುಣ್ ಯೋಗಿರಾಜ್ ಅವರಿಂದ ಕೆತ್ತನೆಯಾಗಿರುವಂತಹ ನಾಲ್ಕು ಅಡಿ ಗಣಪ, ಮೂರಡಿ ಪೀಠ ಉಳ್ಳ ವಿಗ್ರಹ ಹೊಯ್ಸಳ ಹಾಗು ಮೈಸೂರು ಶೈಲಿಯಲ್ಲಿ ಕೆತ್ತನೆ ಮಾಡಲಾಗಿದೆ. ಕಳೆದ ಆರು ತಿಂಗಳಿಂದ ನಿರಂತರ ಕೆತ್ತನೆ ಕಾರ್ಯ ನಡೆದಿದ್ದು ಆ.17 ರಂದು ಆಲಿಯಾ ಭಟ್ ಕುಟುಂಬಸ್ಥರಿಂದ ಪೂಜೆ ಕೂಡಾ ನಡೆಯಲಿದೆ.

ಕೆತ್ತನೆ ಗಣಪ ಇಂದೇ ಮುಂಬೈಗೆ ತೆರಳಲಿದ್ದು ಅಲ್ಲಿ ಆಲಿಯಾ ಭಟ್ ಅವರ ಮನೆಯಲ್ಲಿ ವಿರಾಜಿಸಲಿದ್ದಾನೆ. ಆಲಿಯಾ ಭಟ್ ಅವರು ಅರುಣ್ ಅವರ ಅಯೋಧ್ಯೆಯ ಶ್ರೀರಾಮಲಲ್ಲಾ ಮೂರ್ತಿ ಕೆತ್ತನೆ ಗಮನಿಸಿದ್ದರು. ಗಣಪ‌ ಮೂರ್ತಿ ಮಾಡಿಕೊಡುವಂತೆ ಮನವಿ ಮಾಡಿದ್ದರು ಎಂದು ಅರುಣ್ ತಿಳಿಸಿದ್ದಾರೆ.

ಅರುಣ್‌ ಯೋಗಿ ಸದ್ಯ ವಿಶ್ವದೆಲ್ಲೆಡೆ ಚಿರಪರಿಚಿತ. ಅಯೋಧ್ಯೆ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾದ ಭಗವಾನ್ ರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ. ಕಳೆದ ವರ್ಷ ಜನವರಿ 22 ರಂದು ಅಯೋಧ್ಯೆ ರಾಮಮಂದಿರದಲ್ಲಿ ಬಹಳ ಅದ್ಧೂರಿಯಾಗಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗುತ್ತೆ.

 

TAGGED:#Mysore #Ganesha #AliaBhatt #house #actrss
Share This Article
Facebook Twitter Copy Link Print
Previous Article Priyank Kharge ಜೀವ ಬೆದರಿಕೆ ಕರೆ – ವೀಡಿಯೋ ರಿಲೀಸ್ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ
Next Article ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಹೃದಯಾಘಾತದಿಂದ ಕೇರಳದಲ್ಲಿ ನಿಧನ

Popular Posts

ಇನ್‌ಸ್ಟಾಗ್ರಾಮ್ ರೀಲ್ಸ್‌ನಲ್ಲಿ ಹವಾ ಸೃಷ್ಟಿಸಿದ ನೈಟಿ ಕ್ರೇಜ್: ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿರೋ ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

3 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

You Might Also Like

ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?