Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಇನ್ಮುಂದೆ SSLC, PUCಯಲ್ಲಿ ಶೇ.33 ಅಂಕ ಬಂದ್ರೂ ಪಾಸ್
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಇನ್ಮುಂದೆ SSLC, PUCಯಲ್ಲಿ ಶೇ.33 ಅಂಕ ಬಂದ್ರೂ ಪಾಸ್

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ ಪಾಸ್ ಆಗುವ ಕನಿಷ್ಟ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಆಗುತ್ತಾರೆ .ಇನ್ನು ಮುಂದೆ ಉತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ

 

ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು . ಕನ್ನಡ ಭಾಷೆಗೆ ನಿಗದಿ ಮಾಡಿರುವ 125 ಅಂಕವನ್ನು 100ಕ್ಕೆ ಇಳಿಸುವ ಬಗ್ಗೆ ಇನ್ನೂ ಯಾವುದೇ ಚರ್ಚೆಯಾಗಿಲ್ಲ. ಸಾರ್ವಜನಿಕರ ಅಭಿಪ್ರಾಯವನ್ನು ತೆಗೆದುಕೊಂಡ ಬಳಿಕ ನಿರ್ಧಾರ ಮಾಡುತ್ತೇವೆ.

ಎಲ್ಲ ವಿಷಯಗಳಿಗೆ ನಿಗದಿ ಮಾಡಿರುವ ಉತ್ತೀರ್ಣ ಅಂಕ 35 ಅನ್ನು 33ಕ್ಕೆ ಇಳಿಸುವ ಬಗ್ಗೆ ಚರ್ಚಿಸಲು ಸಾರ್ವಜನಿಕ ವಲಯಕ್ಕೆ ಬಿಟ್ಟಿದ್ದೆವು. ಅದರಲ್ಲಿ ಸುಮಾರು 701 ಮಂದಿ 33 ಅಂಕಗಳ ಪರವಾಗಿಯೂ ಹಾಗೂ 35ರ ಪರವಾಗಿ ಕೇವಲ 8 ಅಭಿಪ್ರಾಯಗಳು ಬಂದವು. ಹೀಗಾಗಿ ಈ ಶೈಕ್ಷಣಿಕ ವರ್ಷದಿಂದ ನಮ್ಮ ರಾಜ್ಯದಲ್ಲಿ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗಿದೆ. ಈ ಬಗ್ಗೆ ನಾಳೆ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂದು ತಿಳಿಸಿದರು.

Share This Article
Facebook Twitter Copy Link Print
Previous Article ಬಾಲಿವುಡ್ ಖ್ಯಾತ ನಟ ಪಂಕಜ್ ಧೀರ್ ನಿಧನ
Next Article ಇಂಜೆಕ್ಷನ್ ಕೊಟ್ಟು ಪತ್ನಿಯನ್ನೇ ಹತ್ಯೆಗೈದ ವೈದ್ಯ

Popular Posts

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?