Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ’ ಮಾಡಲು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಸಚಿವರುಗಳ ನೇಮಕ : ಸರ್ಕಾರ ಆದೇಶ
ಕರ್ನಾಟಕ

ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ’ ಮಾಡಲು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಸಚಿವರುಗಳ ನೇಮಕ : ಸರ್ಕಾರ ಆದೇಶ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಮಾಡಲು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಸಚಿವರುಗಳ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

 

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 01ನೇ ನವೆಂಬರ್ 2025ರ ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ (ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ) ಈ ಕೆಳಗೆ ಸೂಚಿಸಿದಂತೆ ಮಾನ್ಯ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದು ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ.

ಅನಾರೋಗ್ಯ ಅಥವಾ ಇತರೆ ಕಾರಣಗಳಿಂದಾಗಿ ಮಾನ್ಯ ಸಚಿವರು ಧ್ವಜಾರೋಹಣ ಕಾರ್ಯಕ್ರಮಕ್ಕೆ ಅನುಪಸ್ಥಿತರಿದ್ದಲ್ಲಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡತಕ್ಕದ್ದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

 

 

TAGGED:#Government #orders #appointment #ministers for all districts of the state to hoist the flag on Kannada Rajyotsava
Share This Article
Facebook Twitter Copy Link Print
Previous Article ಇಂಜೆಕ್ಷನ್ ಕೊಟ್ಟು ಪತ್ನಿಯನ್ನೇ ಹತ್ಯೆಗೈದ ವೈದ್ಯ
Next Article ಮತ್ತೊಂದು ಸುತ್ತಿನ ಬ್ಯಾಂಕ್ ವಿಲೀನಕ್ಕೆ ಕೇಂದ್ರ ಸಿದ್ಧತೆ: ಈ ಬಾರಿ ನಾಲ್ಕು‌ ಬ್ಯಾಂಕ್ ವಿಲೀನ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?