Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಇಡೀ ವಿಶ್ವವನ್ನೇ ತಲುಪಬಲ್ಲ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಸಿದ್ಧಪಡಿಸಿದ ಚೀನಾ
ವಿದೇಶ

ಇಡೀ ವಿಶ್ವವನ್ನೇ ತಲುಪಬಲ್ಲ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಸಿದ್ಧಪಡಿಸಿದ ಚೀನಾ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೀಜಿಂಗ್: ಚೀನಾವೂ ಇಡೀ ವಿಶ್ವವನ್ನೇ ತಲುಪಬಲ್ಲ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಸಿದ್ಧಪಡಿಸಿದೆ.ವರದಿಯ ಪ್ರಕಾರ, ರಕ್ಷಣಾ ವ್ಯವಸ್ಥೆಯು ಇನ್ನೂ ಅಭಿವೃದ್ಧಿಯ ಆರಂಭಿಕ ಹಂತಗಳಲ್ಲಿದೆ ಆದರೆ ಪ್ರಪಂಚದೆಲ್ಲೆಡೆಯಿಂದ ಚೀನಾದ ಮೇಲೆ ಹಾರಿಸಿದಂತಹ 1,000 ಕ್ಷಿಪಣಿಗಳನ್ನು ಏಕಕಾಲದಲ್ಲಿ ಇದು ಮೇಲ್ವಿಚಾರಣೆ ಮಾಡಬಹುದು. ಈ ವ್ಯವಸ್ಥೆಯು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯ (ಪಿಎಲ್‌ಎ) ಮುಂದುವರಿದ ರಕ್ಷಣಾ ತಂತ್ರಜ್ಞಾನದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯ ಭಾಗವಾಗಿದೆ.

ಜಗತ್ತಿನ ಯಾವ ಮೂಲೆಯಿಂದಲಾದರೂ ಬೆರಿಕೆಗಳನ್ನು ಪತ್ತೆ ಹಚ್ಚುವ ಹಾಗೂ ಎದುರಿಸುವ ಸಾಮರ್ಥ್ಯವಿರುವ ಮೊದಲ ಈ ರೀತಿಯ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಚೀನಾ ನಿರ್ಮಿಸಿದೆ. ಮೊದಲೇ ಎಚ್ಚರಿಕೆ ಗುರುತಿಸುವ ದೊಡ್ಡ ಡಾಟಾ ಸೆಂಟರ್ ಎಂದು ಕರೆಯಲ್ಪಡುವ ಈ ವ್ಯವಸ್ಥೆಯನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿದ ಯುನೈಟೆಡ್ ಸ್ಟೇಟ್ಸ್‌ನ ಗೋಲ್ಡನ್ ಡೋಮ್ ಯೋಜನೆಗೆ ಹೋಲಿಸಲಾಗಿದೆ ಎಂದು ದಿ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ.

 

TAGGED:#China #prepared #missile #defense #system #world
Share This Article
Facebook Twitter Copy Link Print
Previous Article ಮತ್ತೊಂದು ಸುತ್ತಿನ ಬ್ಯಾಂಕ್ ವಿಲೀನಕ್ಕೆ ಕೇಂದ್ರ ಸಿದ್ಧತೆ: ಈ ಬಾರಿ ನಾಲ್ಕು‌ ಬ್ಯಾಂಕ್ ವಿಲೀನ
Next Article Nivedita Gowda ಎರಡನೇ ಮದುವೆ ಬಗ್ಗೆ ನಿವೇದಿತಾ ಗೌಡ ಏನಂದ್ರು?

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?