Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Nivedita Gowda ಎರಡನೇ ಮದುವೆ ಬಗ್ಗೆ ನಿವೇದಿತಾ ಗೌಡ ಏನಂದ್ರು?
ಮನರಂಜನೆ

Nivedita Gowda ಎರಡನೇ ಮದುವೆ ಬಗ್ಗೆ ನಿವೇದಿತಾ ಗೌಡ ಏನಂದ್ರು?

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ ದಾಂಪತ್ಯ ಜೀವನ ಮುಕ್ತಾಯವಾಗಿ ಒಂದೂವರೆ ವರ್ಷಗಳಾಗಿವೆ.ಗೌರವಯುತವಾಗಿ ದೂರವಾದ ಇಬ್ಬರು ಈ ಒಂದೂವರೆ ವರ್ಷದಲ್ಲಿ ಬೇರೆ ಬೇರೆ ದಾರಿಯಲ್ಲಿ ನಡೆಯುತ್ತಿದ್ದಾರೆ. ತಮ್ಮ ತಮ್ಮ ಕೆಲಸಗಳ ಮೂಲಕ ಸದ್ದು ಮಾಡಿದ್ದಾರೆ.

ನಿವೇದಿತಾ ಗೌಡ ತೆಲುಗು ಚಿತ್ರರಂಗದ ಬಾಗಿಲು ಬಡೆದು ಬಂದಿದ್ಧಾರೆ. ”ವಾಲು ಕಳ್ಳತಾ” ಹೆಸರಿನ ಆಲ್ಬಂನಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡದಲ್ಲಿ ”ಐ ಆಮ್ ಗಾಡ್” ಚಿತ್ರದಲ್ಲಿ ದಿಗಂತ್ ಜೊತೆ ವಿಶೇಷ ಹಾಡೊಂದರಲ್ಲಿ ಹೆಜ್ಜೆ ಹಾಕಿದ್ದಾರೆ. ಇದರ ಜೊತೆ ಎಂದಿನಂತೆ ರೀಲ್ಸ್‌ಗಳನ್ನು ಮಾಡುತ್ತಾ ಪಡ್ಡೆ ಹುಡುಗರ ಕಣ್ಮನ ಸೆಳೆಯುತ್ತಿರುವ ನಿವೇದಿತಾ ದೇಶ ಸುತ್ತುವ ಕೆಲಸವನ್ನು ಕೂಡ ಮಾಡುತ್ತಿದ್ದಾರೆ.

ಇದೀಗ ನಟಿ ನಿವೇದಿತಾ ಗೌಡ ಅವರು ಇದೇ ಮೊದಲ ಬಾರಿಗೆ ತಮ್ಮ ಎರಡನೇ ಮದುವೆ ಕುರಿತು ಮಾತನಾಡಿದ್ದಾರೆ. ಮದುವೆ ಎಂದರೆ ಭಯ ಆಗುತ್ತಿದೆ ಎಂದು ಹೇಳಿದ್ದಾರೆ.

ನಟಿ ನಿವೇದಿತಾ ಗೌಡ ಅವರು, ಈಗ ಮದುವೆ ಎಂದರೆ ಭಯ ಆಗುತ್ತಿದೆ. ಮನೆಯಲ್ಲಿ ನನ್ನ ಮೇಲೆ ಏನು ಒತ್ತಡ ಹಾಕುತ್ತಿಲ್ಲ. ಎರಡನೇ ಮದುವೆ ಆಗಬೇಕು ಅನಿಸಿದಾಗ ಆಗುತ್ತೇನೆ. ಆದರೂ ಮದುವೆ ಎಂದರೆ ಭಯ ಇದೆ. ನನಗೆ ಸರಿ ಅನಿಸಿದ ಹುಡುಗ ಸಿಗುವ ತನಕ ಮದುವೆ ಆಗಲ್ಲ. ಒಳ್ಳೆಯ ಹುಡುಗ ಸಿಕ್ಕರೇ ಖಂಡಿತ ಮದುವೆ ಆಗುತ್ತೇನೆ ಎಂದು ಹೇಳಿದ್ದಾರೆ.

 

ಒಳ್ಳೆಯ ಹುಡುಗ ಆಗಿರಬೇಕು, ನನಗೆ ಅವರು ಗೌರವ ಕೊಟ್ಟರೆ, ನಾನು ಅವರಿಗೆ ಗೌರವ ಕೊಡಬೇಕು. ಅಂದರೆ ಪರಸ್ಪರ ಗೌರವ ಕೊಡುವಂತಹ ಹುಡುಗ ಬೇಕು. ಜೀವನ ಖುಷಿಯಾಗಿ ಇರಬೇಕು. ಅಂತಹ ಟೈಂ ಬಂದಾಗ ಮದುವೆ ಆಗುತ್ತೇನೆ. ಆದರೆ ಈಗ ಸಿನಿಮಾ ಕಡೆಗೆ ಮಾತ್ರ ನನ್ನ ಗಮನ ಹರಿಸುತ್ತೇನೆ. ಚಂದನ್ ಶೆಟ್ಟಿ ಜೊತೆ ಸಂಪರ್ಕ ಇಲ್ಲ. ಯಾವುದು ಮಾತುಕತೆಗಳು ಕೂಡ ಇಲ್ಲ ಎಂದು ನಿವೇದಿತಾ ಹೇಳಿದ್ದಾರೆ.

 

 

TAGGED:#NiveditaGowda #actress #marriage #reels #film
Share This Article
Facebook Twitter Copy Link Print
Previous Article ಇಡೀ ವಿಶ್ವವನ್ನೇ ತಲುಪಬಲ್ಲ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಸಿದ್ಧಪಡಿಸಿದ ಚೀನಾ
Next Article ಬಹಳ ಹಿಂದೆಯೇ ಸಿಎಂ ರೇಸ್ ನಿಂದ ಹಿಂದೆ ಸರಿದಿದ್ದೇನೆ ಎಂದ ಸತೀಶ್ ಜಾರಕಿಹೊಳಿ -ಹೀಗೆ ಹೇಳಿದ್ದು ಏಕೆ?

Popular Posts

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

You Might Also Like

ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?