Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮತ್ತೆ ಚರ್ಚೆಗೆ ಗ್ರಾಸವಾದ ನಟಿ ಸಮಂತಾ ನಡೆ, ನಿರ್ದೇಶಕನ ಜತೆ ಸುತ್ತಾಟ
ದೇಶಮನರಂಜನೆ

ಮತ್ತೆ ಚರ್ಚೆಗೆ ಗ್ರಾಸವಾದ ನಟಿ ಸಮಂತಾ ನಡೆ, ನಿರ್ದೇಶಕನ ಜತೆ ಸುತ್ತಾಟ

Share
2 Min Read
SHARE

newsics.com

ಖ್ಯಾತ ನಟಿ ಸಮಂತಾ ರುತ್ ಪ್ರಭು, ಪತಿ ನಾಗ ಚೈತನ್ಯ ಅವರಿಂದ ಬೇರ್ಪಟ್ಟ ನಂತರ ಮತ್ತೆ ಸಮಂತಾ ಚರ್ಚೆಗೆ ಬಂದಿದ್ದಾರೆ.

ನಿರ್ದೇಶಕ ರಾಜ್ ಜತೆ ಸಮಂತಾ ಡೇಟ್ ಮಾಡ್ತಿದ್ದಾರೆ ಎಂಬ ಸುದ್ದಿಯಿತ್ತು. ಅದಕ್ಕೆ ಪುಷ್ಟಿ ನೀಡುವ ಪೋಸ್ಟ್ ಒಂದು ವೈರಲ್ ಆಗಿದೆ. ರಾಜ್‌ಗೆ ಈಗಾಗಲೇ ಮದುವೆಯಾಗಿದ್ದು, ಸಮಂತಾ, ರಾಜ್ ದಾಂಪತ್ಯಕ್ಕೆ ಕೊಳ್ಳಿ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ರೆಡ್ಡಿಟ್ ಪೋಸ್ಟ್‌ನಲ್ಲಿ ಗುರುವಾರ ಸಮಂತಾ ಖ್ಯಾತ ನಿರ್ದೇಶಕ ರಾಜ್ ಜತೆ ಡೇಟ್ ಮಾಡ್ತಿದ್ದಾರೆ. ನಿರ್ದೇಶಕ ರಾಜ್, ಪತ್ನಿಯಿಂದ ದೂರವಿದ್ದಾರೆ ಎಂಬ ವಿಷಯ ಬಹಿರಂಗವಾಗಿದೆ. ವಿಚ್ಛೇದಿತ ನಟಿ ಈಗ ಮತ್ತೊಂದು ಮನೆಯನ್ನು ಹಾಳು ಮಾಡಿದ್ದಾರೆ ಎಂದು ಪೋಸ್ಟ್ ನಲ್ಲಿ ಹೇಳಲಾಗಿದ್ದಲ್ಲದೆ ಬಲ್ಲ ಮೂಲಗಳಿಂದ ಈ ವಿಷಯ ಬಹಿರಂಗವಾಗಿದೆ ಎಂದು ರೆಡ್ಡಿಟ್ ಪೋಸ್ಟ್‌ನಲ್ಲಿ ಬರೆಯಲಾಗಿದೆ.

ಏನು ಆರೋಪಗಳಿದ್ದವೋ ಅದು ಸತ್ಯ. ಸಮಂತಾ, ನಿರ್ದೇಶಕ ರಾಜ್ ಜತೆ ಡೇಟ್ ಮಾಡ್ತಿದ್ದಾರೆ. ನನ್ನ ಒಬ್ಬ ಸ್ನೇಹಿತರು ಇವರ ಬಳಿ ಕೆಲಸ ಮಾಡ್ತಿದ್ದು, ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸ್ತ್ರೀವಾದ, ಆಧ್ಯಾತ್ಮಿಕತೆ, ತತ್ವಶಾಸ್ತ್ರದ ಬಗ್ಗೆ ಮಾತನಾಡುವ ಮಹಿಳೆ ಸಮಂತಾ, ಯಾರೋ ಒಬ್ಬರ ಸಂಸಾರ ಮುರಿಯಲು ಮುಂದಾಗ್ತಾರೆ ಅಂದ್ರೆ ಅದನ್ನು ನಂಬಲು ಸಾಧ್ಯವಿಲ್ಲ. ರಾಜ್ ಈಗ ತನ್ನ ಹೆಂಡತಿಯೊಂದಿಗೆ ವಾಸಿಸುತ್ತಿಲ್ಲ ಎಂದು ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇದಕ್ಕೆ ಬಗೆ ಬಗೆಯ ಕಮೆಂಟ್ ಮಾಡಲಾಗಿದೆ.

ಸಮಂತಾ ರುತು ಪ್ರಭು ಹಲವು ವರ್ಷಗಳ ಕಾಲ ನಾಗ ಚೈತನ್ಯ ಜತೆ ಡೇಟ್ ಮಾಡಿದ್ದರು. ನಂತರ 2017ರಲ್ಲಿ ಇವರಿಬ್ಬರ ಮದುವೆ ನಡೆದಿತ್ತು. ಮದುವೆಯಾದ ನಾಲ್ಕೇ ವರ್ಷಕ್ಕೆ ಇಬ್ಬರು ದೂರವಾಗುವ ನಿರ್ಧಾರ ತೆಗೆದುಕೊಂಡಿದ್ದರು. ಅವರ ವಿಚ್ಛೇದನಕ್ಕೆ ಕಾರಣ ತಿಳಿದಿಲ್ಲ. ವೈಯಕ್ತಿಕ ವಿವಾದದ ಮಧ್ಯೆಯೇ ಸಮಂತಾ ಕೆಲಸದಲ್ಲಿ ಬ್ಯುಸಿಯಿದ್ದಾರೆ.

ಫೆರ್ಗಿ, ದಿ ಫ್ಯಾಮಿಲಿ ಮ್ಯಾನ್, ಗನ್ಸ್ ಮತ್ತು ಗುಲಾಬ್ ಸಿರೀಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಶೋರ್ ಇನ್ ದಿ ಸಿಟಿ, ಗೋ ಗೋವಾ ಗಾನ್, ಹ್ಯಾಪಿ ಎಂಡಿಂಗ್, ಎ ಜಂಟಲ್‌ಮ್ಯಾನ್ ಮತ್ತು ಸ್ತ್ರೀ ಸಿನಿಮಾ ನಿರ್ದೇಶನ ಮಾಡಿದ್ದಾರೆ.

37 ವರ್ಷದ ಸಮಂತಾ ಏನೂ ಮಾಡಿದ್ರೂ ಇತ್ತೀಚಿಗೆ ಸುದ್ದಿಯಾಗ್ತಾರೆ. ಸಂದರ್ಶನವೊಂದರಲ್ಲಿ ಆಹಾರಕ್ಕಿಂತ ಸೆಕ್ಸ್ ಮುಖ್ಯ ಎಂಬ ಹೇಳಿಕೆ ನೀಡಿದ್ದ ಅವರ ವಿಡಿಯೋ ಈಗ ಮತ್ತೆ ವೈರಲ್ ಆಗಿದೆ. ಒಂದು ಕಾಲದಲ್ಲಿ ಸರಿಯಾಗಿ ಊಟಕ್ಕೂ ಕಷ್ಟಪಟ್ಟಿದ್ದ ಸಮಂತಾ ಈಗ ನೂರು ಕೋಟಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ.

ದರ್ಶನ್ ಗಾಗಿ ಚಂಡಿಕಾ ಹೋಮ ಮಾಡಿಸಿದ ವಿಜಯಲಕ್ಷ್ಮೀ

ವೇಶ್ಯಾವಾಟಿಕೆಗೆ ರಕ್ಷಣೆ ನೀಡುವಂತೆ ಕೋರ್ಟ್‌ಗೆ ವಕೀಲನಿಂದ ಅರ್ಜಿ! ಕೆರಳಿದ ಹೈಕೋರ್ಟ್

ಜಗತ್ತಿನ ಟಾಪ್ 100 Ice cream ಪಟ್ಟಿಯಲ್ಲಿ ಕರ್ನಾಟಕದ 2 ಸೇರಿ ಭಾರತದ 5 ಐಸ್‌ಕ್ರೀಂಗಳಿಗೆ ಜಾಗ!

Most Expensive Electric Scooter ಬಿಎಂಡಬ್ಲ್ಯುಸಿಇ 04 ಎಲೆಕ್ಟ್ರಿಕ್ ಸ್ಕೂಟರ್‌ ಭಾರತದಲ್ಲಿ ಬಿಡುಗಡೆ, ಬೆಲೆ ಎಷ್ಟು?

ನೆಲದ ಮೇಲೆ ಮಲಗುವುದರಿಂದ ಆಗುವ ಲಾಭಗಳೇನು ಗೊತ್ತಾ?

TAGGED:Actress Samanthahangs out with the directorwho has become a subject of discussion again
Share This Article
Facebook Twitter Copy Link Print
Previous Article ಕಾಗೆಗಳ ಬಸ್‌ ರೈಡ್ : ವೀಡಿಯೋ ಸಖತ್ ವೈರಲ್
Next Article ಮಂಗಳ ಗ್ರಹದಲ್ಲಿ ಜೀವಿಗಳು ಇರುವುದಕ್ಕೆ ಸಾಕ್ಷಿ ಪತ್ತೆ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?