Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೀವು ಕೇಳಿದ್ದು ನಿಜ – ಅಪ್ಪು ಅವರನ್ನು ಮತ್ತೆ ನೋಡೋಕೆ ರೆಡಿಯಾಗಿ ಬರ್ತಿದೆ PRK ಆ್ಯಪ್‌!
ಕರ್ನಾಟಕಮನರಂಜನೆ

ನೀವು ಕೇಳಿದ್ದು ನಿಜ – ಅಪ್ಪು ಅವರನ್ನು ಮತ್ತೆ ನೋಡೋಕೆ ರೆಡಿಯಾಗಿ ಬರ್ತಿದೆ PRK ಆ್ಯಪ್‌!

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್  ನಮ್ಮನ್ನು ಅಗಲಿ ವರ್ಷಗಳೇ ಕಳೆಯುತ್ತಿವೆ. ಆದರೆ, ಅವರ ನೆನಪು ಮಾತ್ರ ನಮ್ಮ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಇದೀಗ ಅವರನ್ನು ಪ್ರತಿದಿನ ನಮ್ಮ ಅಂಗೈಯಲ್ಲೇ ಕಣ್ತುಂಬಿಕೊಳ್ಳುವ ಅದ್ಭುತ ಅವಕಾಶವೊಂದು ಈಗ ನಮ್ಮ ಮುಂದೆ ತೆರೆದುಕೊಳ್ಳುತ್ತಿದೆ.

ಅಪ್ಪು ಅಭಿಮಾನಿಗಳಿಗಾಗಿಯೇ, ಅವರ ನೆನಪನ್ನು ಶಾಶ್ವತವಾಗಿಸಲು, ಅವರ ಜೀವನದ ಪುಟಗಳನ್ನು ಜಗತ್ತಿಗೆ ತೆರೆದಿಡಲು ಪಿಆರ್‌ಕೆ ಆ್ಯಪ್ ಎಂಬ ಮೊಬೈಲ್ ಅಪ್ಲಿಕೇಶನ್ ಬರಲಿದೆ. ಈ ಮೂಲಕ ಅಪ್ಪು ಮತ್ತೆ ನಮ್ಮ ನಿಮ್ಮೆಲ್ಲರ ನಡುವೆ, ನಮ್ಮದೇ ಮೊಬೈಲ್‌ನಲ್ಲಿ ಜೀವಂತವಾಗಿರಲಿದ್ದಾರೆ!

 

ಅಪ್ಪು ಅವರ ನೆನಪಿನಲ್ಲಿ, ಅವರ ಕನಸುಗಳನ್ನು ಮುಂದುವರೆಸುತ್ತಿರುವ ಶ್ರೀಮತಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಈ ಮಹತ್ಕಾರ್ಯಕ್ಕೆ ಮುಂದಾಗಿದ್ದಾರೆ. ಇದೇ ಅಕ್ಟೋಬರ್ 29, ಪುನೀತ್ ರಾಜ್‌ಕುಮಾರ್ ಅವರ ನಾಲ್ಕನೇ ಪುಣ್ಯಸ್ಮರಣೆಯ ದಿನದಂದು ಈ ಆ್ಯಪ್ ಅನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಗುವುದು.

 

ಇದೇ ಬರುವ ಶನಿವಾರ, ಬೆಳಗ್ಗೆ 11:55ಕ್ಕೆ ಈ ಆ್ಯಪ್‌ನ ಅಧಿಕೃತ ಟ್ರೈಲರ್ ಬಿಡುಗಡೆಯಾಗಲಿದೆ. ಆ ಟ್ರೈಲರ್‌ನಲ್ಲಿ ಏನಿದೆ? ಆ್ಯಪ್‌ನ ಝಲಕ್ ಹೇಗಿರಲಿದೆ? ಅಪ್ಪುವನ್ನು ನಾವು ಹೇಗೆಲ್ಲಾ ನೋಡಬಹುದು ಎಂಬ ಪ್ರಶ್ನೆಗಳಿಗೆ ಆ ದಿನ ಉತ್ತರ ಸಿಗಲಿದೆ. “ಅಪ್ಪುವನ್ನು PRK App ಮೂಲಕ ಕಣ್ತುಂಬಿಕೊಳ್ಳಲು ರೆಡಿಯಾಗಿ,” ಎಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಅಭಿಮಾನಿಗಳಿಗೆ ಪ್ರೀತಿಯ ಕರೆ ನೀಡಿದ್ದಾರೆ.

TAGGED:#punithrajkumar #PRK #app #actor #ashiwini
Share This Article
Facebook Twitter Copy Link Print
Previous Article ಸರ್ಕಾರಿ ನೌಕರರಿಗೆ ಸೂಪರ್ ಮಾರ್ಕೆಟ್ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ
Next Article GOOD MORNING Today’s Horoscope ಇಂದಿನ ರಾಶಿ ಭವಿಷ್ಯ 16-10-2025, ಗುರುವಾರ, ಧನಾದಾಯ ವೃದ್ಧಿ

Popular Posts

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?