Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತೃತೀಯ ಲಿಂಗಿಗಳ ಬಟ್ಟೆ ತೆಗೆಸಿ ಸಮೀಕ್ಷಾ ವಿಧಾನಕ್ಕೆ ಹೈಕೋರ್ಟ್ ತಡೆಯಾಜ್ಞೆ
ಕರ್ನಾಟಕಪ್ರಮುಖ

ತೃತೀಯ ಲಿಂಗಿಗಳ ಬಟ್ಟೆ ತೆಗೆಸಿ ಸಮೀಕ್ಷಾ ವಿಧಾನಕ್ಕೆ ಹೈಕೋರ್ಟ್ ತಡೆಯಾಜ್ಞೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ರಾಜ್ಯಾದ್ಯಂತ ಸೆಪ್ಟೆಂಬರ್ 15 ರಿಂದ ನಡೆಸುತ್ತಿರುವ ತೃತೀಯ ಲಿಂಗಿಗಳ ಗಣತಿಯ ಭಾಗವಾಗಿ ತೃತೀಯ ಲಿಂಗಿಗಳ ಬಟ್ಟೆ ತೆಗೆಸಿ ಶೋಧಿಸಿ ಗುರುತು ಪತ್ತೆ ಮಾಡುವ ಸಮೀಕ್ಷಾ ವಿಧಾನಕ್ಕೆ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ.

 

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸುತ್ತಿರುವ ತೃತೀಯ ಲಿಂಗಿಗಳ ಲಿಂಗ ಗುರುತು, ವೈದ್ಯಕೀಯ ಮತ್ತು ಸಾಮಾಜಿಕ ಮಾಹಿತಿ ಸಂಗ್ರಹಿಸುತ್ತಿರುವ ಸಮೀಕ್ಷೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಮೈಸೂರಿನ ಬೋಗಾದಿಯ ಅನಿತಾ ಹ್ಯುಮ್ಯಾನಿಟೇರಿಯನ್ ಟ್ರಸ್ಟ್ ವತಿಯಿಂದ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ಪೀಠದಲ್ಲಿ ನಡೆದಿದೆ.

 

ತೃತೀಯ ಲಿಂಗಿಗಳಿಗೆ ಸಂಬಂಧಿಸಿದಂತೆ ನಡೆಸುವ ಯಾವುದೇ ಸಮೀಕ್ಷೆಯನ್ನು ಕಡ್ಡಾಯವಾಗಿ ಗೌಪ್ಯವಾಗಿಡಬೇಕು. ಸಂಗ್ರಹಿಸಿದ ಮಾಹಿತಿಯನ್ನು ಹೇಗೆ ಗೌಪ್ಯತೆಯಿಂದ ಕಾಪಾಡಲಾಗುತ್ತಿದೆ ಎನ್ನುವುದರ ಬಗ್ಗೆ ಮೂರು ದಿನದಲ್ಲಿ ವಿಧಾನ ತಿಳಿಸಿ ಪ್ರಮಾಣಪತ್ರ ಸಲ್ಲಿಸಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

 

ತೃತೀಯ ಲಿಂಗಿಗಳು ಸ್ವಯಂ ಪ್ರೇರಣೆಯಿಂದ ಸಮೀಕ್ಷೆಯಲ್ಲಿ ಭಾಗವಹಿಸುವುದನ್ನು ಸರ್ಕಾರ ಮತ್ತು ಸಂಬಂಧಿಕರು ಖಾತರಿಪಡಿಸಬೇಕು. ಯಾರನ್ನೂ ಕರೆದು ಬಟ್ಟೆ ತೆಗೆಸಿ ಶೋಧಿಸಿ ಗುರುತು ಪತ್ತೆ ಮಾಡಿ ಸಮೀಕ್ಷೆ ಮಾಡುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

TAGGED:#HighCourt #stays #stripping #transgenders #sexual #assault
Share This Article
Facebook Twitter Copy Link Print
Previous Article ಪತಿ ರಾಜ್ ಕುಂದ್ರಾ ವಿರುದ್ಧ ಸಾಕ್ಷ್ಯ ಹೇಳುವಂತೆ ಶಿಲ್ಪಾ ಶೆಟ್ಟಿಗೆ ನ್ಯಾಯಾಲಯದಿಂದಲೇ ಒತ್ತಡ
Next Article ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ ಆರೋಪಿ ಗುರುತು ಪತ್ತೆ.!

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?