Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಮಲಗುವ ಮುನ್ನ ಹಾಲು ಕುಡಿದು ಮಲಗಿದರೆ, ಕಣ್ತುಂಬ ನಿದ್ದೆ ಗ್ಯಾರಂಟಿ!
ಆರೋಗ್ಯ

ಮಲಗುವ ಮುನ್ನ ಹಾಲು ಕುಡಿದು ಮಲಗಿದರೆ, ಕಣ್ತುಂಬ ನಿದ್ದೆ ಗ್ಯಾರಂಟಿ!

Share
2 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ರಾತ್ರಿ ಮಲಗುವ ಮುನ್ನ  ಹಾಲು ಕುಡಿದು ಮಲಗಿದರೆ ಚೆನ್ನಾಗಿ ನಿದ್ರೆ ಬರುತ್ತದೆ ಎಂಬ ನಂಬಿಕೆ ಹಿಂದಿನಿಂದಲೂ ಇದೆ. ಬಿಸಿಯಾದ ಹಾಲು ನಿದ್ರಾಹೀನತೆಯನ್ನು ತಡೆಯುತ್ತದೆ ಎಂಬ ಭಾವನೆ ಇದೆ. ಆದರೆ, ಬಿಸಿ ಹಾಲು ಕುಡಿಯುವುದರಿಂದ ನಿಜವಾಗಿಯೂ ನಿದ್ರಾಹೀನತೆಗೆ ಪರಿಹಾರ ಸಿಗುತ್ತದಾ?

ನೀವು ನಿದ್ರೆಯನ್ನು ಮಾಡಲಾಗದೆ ಒದ್ದಾಡುತ್ತಿದ್ದರೆ ಹಾಲು ಕುಡಿದು ನೋಡಿ. 65 ವರ್ಷಕ್ಕಿಂತ ಮೇಲ್ಪಟ್ಟ ಜನರ ಅಧ್ಯಯನದಲ್ಲಿ ಹೆಚ್ಚು ಹಾಲು ಕುಡಿಯುವವರು ಮತ್ತು ದೈಹಿಕ ಚಟುವಟಿಕೆಯಲ್ಲಿ ತೊಡಗಿರುವವರು ಬೇಗ ಮತ್ತು ಸುಲಭವಾಗಿ ನಿದ್ರಿಸುತ್ತಾರೆ ಎಂದು ತಿಳಿದುಬಂದಿದೆ. ಹಾಲು ಟ್ರಿಪ್ಟೊಫಾನ್ ಎಂಬ ಅಮೈನೋ ಆಮ್ಲವನ್ನು ಒಳಗೊಂಡಿದೆ. ಇದು ನಿದ್ರೆಯನ್ನು ಉತ್ತೇಜಿಸುವ ಗುಣಲಕ್ಷಣಗಳನ್ನು ಹೊಂದಿದೆ. ನಿದ್ರೆಗೆ ಅಗತ್ಯವಾದ ಸಿರೊಟೋನಿನ್ ಮತ್ತು ಮೆಲಟೋನಿನ್ ಉತ್ಪಾದನೆಯಲ್ಲಿ ಟ್ರಿಪ್ಟೊಫಾನ್ ಪ್ರಮುಖ ಪಾತ್ರ ವಹಿಸುತ್ತದೆ.

 

ಸಮೃದ್ಧವಾಗಿದ್ದು ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಜೊತೆಗೆ ಇತರ ಜೀವಸತ್ವಗಳು ಮತ್ತು ಖನಿಜಗಳಿಂದ ಕೂಡಿದೆ. ಹಾಲು ಕುಡಿಯುವುದರಿಂದ ಮೂಳೆಗಳು ಬಲಗೊಳ್ಳುತ್ತದೆ ಜೊತೆಗೆ ಸ್ನಾಯುಗಳು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಜೊತೆಗೆ ರಾತ್ರಿ ನಿದ್ರೆ ಚೆನ್ನಾಗಿ ಮಾಡುವುದಕ್ಕೆ ಸಹಾಯ ಮಾಡುವ ಮೂಲಕ ಒಟ್ಟಾರೆ ಆರೋಗ್ಯ ಸುಧಾರಿಸುತ್ತದೆ. ಆದರೆ ಕೆಲವರಿಗೆ ಈ ಹಾಲಿಗೂ ನಿದ್ರೆಗೂ ಯಾವ ರೀತಿಯ ಸಂಬಂಧವಿದೆ? ಯಾಕಾಗಿ ಹಾಲನ್ನು ಸೇವನೆ ಮಾಡಬೇಕು ಎಂಬ ಪ್ರಶ್ನೆ ಹುಟ್ಟಿಕೊಳ್ಳಬಹುದು. ಇದಕ್ಕೆ ಕಾರಣ ತುಂಬಾ ಸರಳವಾಗಿದೆ. ಅದೇನೆಂದರೆ, ಹಾಲು ಮತ್ತು ಡೈರಿ ಉತ್ಪನ್ನಗಳು ಟ್ರಿಪ್ಟೊಫಾನ್ ಎಂಬ ನೈಸರ್ಗಿಕ ಅಮೈನೋ ಆಮ್ಲವನ್ನು ಹೊಂದಿರುತ್ತವೆ. ಇದು ಸಿರೊಟೋನಿನ್ ಮತ್ತು ಮೆಲಟೋನಿನ್ ನಂತಹ ಮೆದುಳಿನ ರಾಸಾಯನಿಕಗಳ ಉತ್ಪಾದನೆಗೆ ಅಗತ್ಯವಾದ ಅತ್ಯಗತ್ಯ ಅಂಶವಾಗಿ ಕಾರ್ಯನಿರ್ವಹಿಸುತ್ತದೆ. ಇದು ನಮ್ಮ ಮನಸ್ಸು ವಿಶ್ರಾಂತಿ ಪಡೆಯಲು ಸಹಾಯ ಮಾಡುತ್ತದೆ ಜೊತೆಗೆ ಇದು ಒಳ್ಳೆ ನಿದ್ರೆ ಬರುವುದಕ್ಕೆ ಉತ್ತೇಜನ ನೀಡುತ್ತದೆ.

ಹಾಲು ಸೇವಿಸುವ ವಿಚಾರದಲ್ಲಿ ಆಯುರ್ವೇದ ಶಾಸ್ತ್ರ ಎರಡು ರೀತಿ ಹೇಳುತ್ತದೆ. ದೊಡ್ಡವರಿಗೆ ಒಂದು ಸಮಯ ಮತ್ತು ಮಕ್ಕಳಿಗೆ ಇನ್ನೊಂದು ಸಮಯ.

ಒಂದು ವೇಳೆ ನೀವು ದೊಡ್ಡವರಾಗಿದ್ದರೆ, ರಾತ್ರಿ ಮಲ ಗುವ ಮುಂಚೆ ಹಾಲು ಕುಡಿದು ಮಲಗಿ. ಅದೇ ಒಂದು ವೇಳೆ ಚಿಕ್ಕ ಮಕ್ಕಳಿಗೆ ಹಾಲು ಕೊಡುವುದಾದರೆ ಆಯು ರ್ವೇದ ಶಾಸ್ತ್ರ ಹೇಳುವ ಪ್ರಕಾರ ಬೆಳಗಿನ ಸಮಯದಲ್ಲಿ ಉತ್ತಮ.

ರಾತ್ರಿ ಸಮಯದಲ್ಲಿ ದೊಡ್ಡವರು ಹಾಲು ಕುಡಿದು ಮಲಗುವು ದರಿಂದ ಅವರ ಜೀರ್ಣ ಶಕ್ತಿ ಹೆಚ್ಚಾಗುತ್ತದೆ. ಸೇವಿಸಿದ ಆಹಾರ ಉತ್ತಮವಾಗಿ ಜೀರ್ಣವಾಗುತ್ತದೆ.

ಯಾರು ರಾತ್ರಿ ಹೊತ್ತು ಹಾಲು ಕುಡಿಯುವ ಅಭ್ಯಾಸ ಇಟ್ಟು ಕೊಂಡಿರುತ್ತಾರೆ ಅಂತಹವರಿಗೆ ಒಳ್ಳೆಯ ನಿದ್ರೆ ಬರುತ್ತದೆ ಮತ್ತು ಹಾಲಿನಲ್ಲಿರುವ ಕ್ಯಾಲ್ಸಿಯಂ ಪ್ರಮಾ ಣವನ್ನು ದೇಹ ಸಂಪೂರ್ಣವಾಗಿ ಹೀರಿಕೊಳ್ಳಲು ಸಾಧ್ಯವಾಗುತ್ತದೆ.

TAGGED:#drink #milk #sleep #helath #night
Share This Article
Facebook Twitter Copy Link Print
Previous Article ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ ಆರೋಪಿ ಗುರುತು ಪತ್ತೆ.!
Next Article ಭಾರತ ರಷ್ಯಾ ತೈಲ ಖರೀದಿ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಶಾಕಿಂಗ್​ ಹೇಳಿಕೆ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಲೈಫ್‌ಸ್ಟೈಲ್ಆರೋಗ್ಯ

ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

2 Min Read
ಆರೋಗ್ಯಲೈಫ್‌ಸ್ಟೈಲ್

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read
ಲೈಫ್‌ಸ್ಟೈಲ್ಆರೋಗ್ಯ

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?