Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತ ರಷ್ಯಾ ತೈಲ ಖರೀದಿ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಶಾಕಿಂಗ್​ ಹೇಳಿಕೆ
ದೇಶವಿದೇಶ

ಭಾರತ ರಷ್ಯಾ ತೈಲ ಖರೀದಿ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಶಾಕಿಂಗ್​ ಹೇಳಿಕೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಇತ್ತೀಚೆಗೆ ಭಾರತದ  ಬಗ್ಗೆ ಒಂದು ದೊಡ್ಡ ಹೇಳಿಕೆ ನೀಡಿದ್ದಾರೆ. ಭಾರತ ರಷ್ಯಾದಿಂದ ರೈಲ ಖರೀದಿಸುತ್ತಿರುವುದಕ್ಕೆ ವಿರೋಧಿಸ್ತಿದ್ದ ಡೊನಾಲ್ಡ್​ ಟ್ರಂಪ್​ ಇದೀಗ ಈ ಬಗ್ಗೆ ಶಾಕಿಂಗ್​ ಹೇಳಿಕೆ ನೀಡಿದ್ದಾರೆ. ಭಾರತ ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಟ್ರಂಪ್​ ಅಚ್ಚರಿ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಸ್ವತಃ ಅವರಿಗೆ ಈ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

 

ಉಕ್ರೈನ್ ಯುದ್ಧದ ಹಿನ್ನೆಲೆಯಲ್ಲಿ ಮಾಸ್ಕೋದ ಮೇಲಿನ ಒತ್ತಡ ಹೆಚ್ಚಿಸುವ ಪ್ರಯತ್ನಗಳಲ್ಲಿ ಇದು ದೊಡ್ಡ ಹೆಜ್ಜೆ ಎಂದು ಟ್ರಂಪ್ ಕರೆದಿದ್ದಾರೆ. ಬುಧವಾರ ವೈಟ್ ಹೌಸ್‌ನ ಓವಲ್ ಆಫೀಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.

ಹೌದು, ಖಂಡಿತ. ಪ್ರಧಾನಿ ಮೋದಿ ನನ್ನ ಸ್ನೇಹಿತ. ನಮ್ಮ ನಡುವೆ ಉತ್ತಮ ಸಂಬಂಧವಿದೆ. ಭಾರತ ರಷ್ಯಾದಿಂದ ತೈಲ ಖರೀದಿಸುವುದರ ಬಗ್ಗೆ ನನಗೆ ಸಂತೋಷವಾಗಿರಲಿಲ್ಲ. ಆದರೆ, ಅವರು ಇನ್ನು ಮುಂದೆ ಖರೀದಿಸುವುದಿಲ್ಲ ಎಂದು ನನಗೆ ಭರವಸೆ ನೀಡಿದ್ದಾರೆ. ಇದು ಒಂದು ದೊಡ್ಡ ಹೆಜ್ಜೆ. ಈಗ ಚೀನಾವನ್ನೂ ಅದೇ ರೀತಿ ಮಾಡಬೇಕು” ಎಂದು ಟ್ರಂಪ್ ಹೇಳಿದರು.

 

ಟ್ರಂಪ್ ಹೇಳಿಕೆಯಲ್ಲಿ ಸತ್ಯ ಎಷ್ಟು? ಎಂಬ ಪ್ರಶ್ನೆ ಎದ್ದಿದೆ. ಯಾಕಂದರೆ ಅವರ ಹಿಂದಿನ ಸುಳ್ಳು ಹೇಳಿಕೆಗಳು ಈ ಪ್ರಶ್ನೆ ಉದ್ಭವಿಸುವಂತೆ ಮಾಡಿದೆ. ಪಾಕಿಸ್ತಾನ-ಭಾರತ ಕದನ ವಿರಾಮದ ಬಗ್ಗೆ ಟ್ರಂಪ್ ಸ್ವತಃ ಮಧ್ಯಸ್ಥಿಕೆ ಮಾಡಿದ್ದೇನೆ ಎಂದು ಹೇಳಿದ್ದರು. ಆದರೆ, ಭಾರತ ಸರ್ಕಾರ ಇದನ್ನು ತಳ್ಳಿ ಹಾಕಿತ್ತು. ಹಾಗೆಯೇ, ಹಿಂದೆ ಭಾರತದೊಂದಿಗಿನ ವ್ಯಾಪಾರ ಒಪ್ಪಂದಗಳ ಬಗ್ಗೆ ಸಹ ಟ್ರಂಪ್ ಅನೇಕ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ. ಈಗ ರಷ್ಯಾ ತೈಲ ವಿಷಯದಲ್ಲೂ ಭಾರತದಿಂದ ಯಾವುದೇ ಅಧಿಕೃತ ದೃಢೀಕರಣ ಇಲ್ಲ. ಭಾರತ ಸರ್ಕಾರ “ಒತ್ತಡಕ್ಕೆ ಮಣಿಯದೆ ರಾಷ್ಟ್ರೀಯ ಹಿತಾಸಕ್ತಿಗಳ ಆಧಾರದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದೆ.

TAGGED:#US #President #DonaldTrump #India #Russian #oil
Share This Article
Facebook Twitter Copy Link Print
Previous Article ಮಲಗುವ ಮುನ್ನ ಹಾಲು ಕುಡಿದು ಮಲಗಿದರೆ, ಕಣ್ತುಂಬ ನಿದ್ದೆ ಗ್ಯಾರಂಟಿ!
Next Article ಸಿಎಂ, ಡಿಸಿಎಂ ಮನೆಗೆ ‘6 RDX’ ಬಾಂಬ್ ಫಿಕ್ಸ್ ಮಾಡಿ, ಸ್ಪೋಟಿಸುತ್ತೇವೆ ಎಂದು ಬೆದರಿಕೆ ಇ-ಮೇಲ್ ಸಂದೇಶ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ವಿದೇಶ

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read
ವಿದೇಶಪ್ರಮುಖ

ಯುಎಇಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

2 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?