Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RSS ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕಡಿವಾಣ ಹಾಕಿ : ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಂದು ಪತ್ರ.!
ಕರ್ನಾಟಕಪ್ರಮುಖ

RSS ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕಡಿವಾಣ ಹಾಕಿ : ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಂದು ಪತ್ರ.!

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು RSS  ಕಾರ್ಯಕ್ರಮದಲ್ಲಿ ಭಾಗಿಯಾಗಬಾರದು, RSS  ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕಡಿವಾಣ ಹಾಕ… ಹೀಗಂತ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಪತ್ರ ಬರೆದಿದ್ದಾರೆ.

 

ಸರ್ಕಾರಿ ನೌಕರರಿಗೆ 2021 ರ ಕರ್ನಾಟಕ ನಾಗರಿಕ ಸೇವಾ (ನಡವಳಿಕೆ) ನಿಯಮಗಳನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

 

ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಯಾವುದೇ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳಲ್ಲಿ ಸದಸ್ಯರಾಗುವುದನ್ನು ಅಥವಾ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಮತ್ತು ಉಲ್ಲಂಘಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸುತ್ತೋಲೆ ಹೊರಡಿಸಬೇಕು ಎಂದು ಅವರು ಕೋರಿದ್ದಾರೆ.

 

ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಧಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ. ಅದರ ಸಹಾಯಾರ್ಧ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಿದರೂ ಇತ್ತೀಚೆಗಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಇತರ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ನೌಕರರು ಭಾಗಿಯಾಗುವುದನ್ನು ಗಮನಿಸಲಾಗಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಇತರ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಿ ಎಂದು ಅವರು ಪತ್ರ ಬರೆದಿದ್ದಾರೆ.

TAGGED:#stategovernment #employees #RSS #programs: #Minister #PriyankKharge #cm #siddaramiah
Share This Article
Facebook Twitter Copy Link Print
Previous Article Rishab Shetty: ಚಾಮುಂಡೇಶ್ವರಿ ದರ್ಶನ ಪಡೆದ ರಿಷಬ್
Next Article ಪೋಷಕರೇ ಹುಷಾರ್: ಮೊಬೈಲ್ ನಲ್ಲಿFree Fire ಗೇಮ್ ಆಡುತ್ತಿದ್ದ ಬಾಲಕ ಸಾವು.!

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read
ಪ್ರಮುಖ

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?