Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಮಂತ್ರ ಮಾಂಗಲ್ಯ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಗಾಯಕಿ ಸುಹಾನ ಸೈಯದ್
ಮನರಂಜನೆಕರ್ನಾಟಕ

ಮಂತ್ರ ಮಾಂಗಲ್ಯ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಗಾಯಕಿ ಸುಹಾನ ಸೈಯದ್

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಸರಿಗಮಪ ರಿಯಾಲಿಟಿ ಶೋ ಮೂಲಕ ಮನೆಮಾತಾಗಿದ್ದ ಗಾಯಕಿ ಸುಹಾನ ಸೈಯದ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.ಸರಿಗಮಪ ಸೀಸನ್ 13 ರ ಸ್ಪರ್ಧೆಯಾಗಿದ್ದ ಸುಹಾನಾ ಗಾಯಕಿಯಾಗಿ ವೃತ್ತಿಜೀವನ ಆರಂಭಿಸಿದ್ರು.

 

ಸದ್ಯ ಮದುವೆಗೆ ಸಜ್ಜಗಿರೋ ಸುಹಾನಾ ತಮ್ಮ ಪ್ರೀತಿಯ ಗುಟ್ಟು ಬಿಚ್ಚಿಟ್ಟಿದ್ದಾರೆ. ಬಹುಕಾಲದ ಗೆಳೆಯ ನಿತಿನ್ ಎಂಬುವವರನ್ನ ವರಿಸಲಿದ್ದಾರೆ ಸುಹಾನಾ. ಸುಹಾನಾ ಮದುವೆ ಆಗ್ತಿರೋ ಹುಡುಗ ನಿತಿನ್ ಶಿವಾಂಶ್. ರಂಗಭೂಮಿ ಕಲಾವಿದರು. ಪ್ರಸಿದ್ಧ ರಂಗ ತರಬೇತಿ ಕೇಂದ್ರ ನೀನಾಸಂನಲ್ಲಿ ತರಬೇತಿ ಪಡೆದಿದ್ದಾರೆ. ಇವರದ್ದು ಪ್ರೇಮ ವಿವಾಹ. 16 ವರ್ಷಗಳ ಸುದೀರ್ಘ ಸ್ನೇಹ ಪ್ರೀತಿ ಕಾರಣ ವಾಗಿದೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ತಮ್ಮ ಪ್ರೀತಿಯ ವಿಷಯವನ್ನು ಸುಹಾನ ಮುಕ್ತವಾಗಿ ಹಂಚಿಕೊಂಡಿದ್ದಾರೆ.

ಮದುವೆಗೆ ಸಂಬಂಧಿಸಿದ ಆಮಂತ್ರಣ ಕರೆಯೋಲೆಯಲ್ಲಿ ಹೀಗೆ ಬರೆಯಲಾಗಿದೆ..

ನಿತಿನ್ ಎಂಬ ರಂಗಭೂಮಿ ಕಲಾವಿದನ ಸುಹಾನ ಪ್ರೀತಿಸುತ್ತಿದ್ದು, ಈಗ ಅಂತರ್ ಧರ್ಮೀಯ ವಿವಾಹವಾಗುತ್ತಿದ್ದಾರೆ. ವಿಶೇಷವೆಂದರೆ ಕುವೆಂಪು ಮಂತ್ರ ಮಾಂಗಲ್ಯದ ಆಶಯದಂತೆ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ನಾಳೆ ಕನಕಪುರದ ಖಾಸಗೀ ರೆಸಾರ್ಟ್​ನಲ್ಲಿ ಮದುವೆ ಆಗುತ್ತಿದ್ದಾರೆ..

ಮದುವೆಗೆ ಸಂಬಂಧಿಸಿದ ಆಮಂತ್ರಣ ಕರೆಯೋಲೆಯಲ್ಲಿ ಹೀಗೆ ಬರೆಯಲಾಗಿದೆ..

ಪ್ರೀತಿ ವಿಶ್ವದ ಭಾಷೆ

ಹೃದಯದಿಂದ ಹೊರಹೊಮ್ಮಿದ ಈ ಪ್ರೇಮ ಕಾವ್ಯ ದೇವರ ವಿರಚಿತ ಶ್ರೀ ಕುವೆಂಪುರವರ ಮಂತ್ರ ಮಾಂಗಲ್ಯದ ಆಶಯದಂತೆ ಜೊತೆಯಾಗಲಿರುವ ಸುಹಾನ ಮತ್ತು ನಿತಿನ್  ನಮ್ಮ ನಡೆ ವಿಶ್ವಮಾನವತ್ವದೆಡೆ

ಸಹೃದಯಿಗಳೇ,

ಬನ್ನಿ, ಹರಸಿ, ಆಶೀರ್ವದಿಸಿ..

 

ನಿತಿನ್ ಎಂಬ ರಂಗಭೂಮಿ ಕಲಾವಿದನ ಸುಹಾನ ಪ್ರೀತಿಸುತ್ತಿದ್ದು, ಈಗ ಅಂತರ್ ಧರ್ಮೀಯ ವಿವಾಹವಾಗುತ್ತಿದ್ದಾರೆ. ವಿಶೇಷವೆಂದರೆ ಕುವೆಂಪು ಮಂತ್ರ ಮಾಂಗಲ್ಯದ ಆಶಯದಂತೆ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ನಾಳೆ ಕನಕಪುರದ ಖಾಸಗೀ ರೆಸಾರ್ಟ್​ನಲ್ಲಿ ಮದುವೆ ಆಗುತ್ತಿದ್ದಾರೆ..

 

 

TAGGED:#Singer #SuhanaSyed #married #MantraMangalya #love
Share This Article
Facebook Twitter Copy Link Print
Previous Article ಪೋಷಕರೇ ಹುಷಾರ್: ಮೊಬೈಲ್ ನಲ್ಲಿFree Fire ಗೇಮ್ ಆಡುತ್ತಿದ್ದ ಬಾಲಕ ಸಾವು.!
Next Article ಬೈಕ್ ಸವಾರನಿಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್ -ವೈರಲ್ ವಿಡಿಯೋ ನೋಡಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?