Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲಿನಿ ರಜನೀಶ್ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ: ಸಂಪುಟ ಸಭೆ ನಿರ್ಧಾರ
ಕರ್ನಾಟಕಪ್ರಮುಖ

ಶಾಲಿನಿ ರಜನೀಶ್ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ: ಸಂಪುಟ ಸಭೆ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ರಜನೀಶ್ ಪತ್ನಿ ಶಾಲಿನಿ ರಜನೀಶ್‌ ಅವರು ಮುಂದಿನ ನೂತನ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ.

ಶುಕ್ರವಾರ(ಜುಲೈ 26) ನಡೆದ ಸಚಿವ ಸಂಪುಟದಲ್ಲಿ ಶಾಲಿನಿ ರಜನೀಶ್‌ರನ್ನು ಸರ್ಕಾರದ ಸಿಎಸ್ ಆಗಿ ಮಾಡಲು ತೀರ್ಮಾನಿಸಿದೆ.

ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್ಕೆ ಪಾಟೀಲ್ ಅವರು ಅಧಿಕೃತವಾಗಿ ಈ ಮಾಹಿತಿ ನೀಡಿದ್ದಾರೆ.

ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಕೆ ಪಾಟೀಲ್, ರಾಜ್ಯ ಸರ್ಕಾರದ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು 5 ದಿನದಲ್ಲಿ ನಿವೃತ್ತಿ ಆಗುತ್ತಾರೆ. ಹೀಗಾಗಿ ನೂತನ ಸಿಎಸ್ ಆಗಿ ಶಾಲಿನಿ ರಜನೀಶ್ ಅವರನ್ನು ನೇಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಅಧಿಕೃತ ಮಾಹಿತಿ ನೀಡಿದರು. ಇದರೊಂದಿಗೆ ಪತಿ ನಿವೃತ್ತಿ ಬೆನ್ನಲ್ಲೇ ಅದೇ ಹುದ್ದೆ ಪತ್ನಿಗೆ ದಕ್ಕಿದೆ.

ನೂತನ ಕಾರ್ಯದರ್ಶಿ ಯಾರು ಎಂಬ ಚರ್ಚೆ ನಡೆದಿತ್ತು. ಜ್ಯೇಷ್ಠತೆಯಲ್ಲಿ ಕ್ರಮವಾಗಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್‌ ಸೇಠ್‌, ಅಭಿವೃದ್ಧಿ ಆಯುಕ್ತರಾಗಿರುವ ಶಾಲಿನಿ ರಜನೀಶ್‌ ಅವರ ಹೆಸರುಗಳು ಕೇಳಿಬಂದಿದ್ದವು. ಆದರೆ, ಇಬ್ಬರ ಪೈಕಿ ಶಾಲಿನಿ ರಜನೀಶ್‌ ಅವರೇ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುವ ಸಾಧ್ಯತೆ ದಟ್ಟವಾಗಿತ್ತು.

ಇದೀಗ ಶಾಲಿನಿ ರಜನೀಶ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗುವುದು ಖಚಿತವಾಗಿದೆ. 1989ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರು 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.

ಈ ಹಿಂದೆ ಬಿಕೆ ಭಟ್ಟಾಚಾರ್ಯ ಹಾಗೂ ತೆರೆಸಾ ಭಟ್ಟಾಚಾರ್ಯ ದಂಪತಿ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸಿದ್ದರು.

ಕಾಗೆಗಳ ಬಸ್‌ ರೈಡ್ : ವೀಡಿಯೋ ಸಖತ್ ವೈರಲ್

ಮತ್ತೆ ಚರ್ಚೆಗೆ ಗ್ರಾಸವಾದ ನಟಿ ಸಮಂತಾ ನಡೆ, ನಿರ್ದೇಶಕನ ಜತೆ ಸುತ್ತಾಟ

ಮಳೆಗೆ ಮಹಾರಾಷ್ಟ್ರ ತತ್ತರ, ಜನಜೀವನ ಅಸ್ತವ್ಯಸ್ತ, ಪುಣೆಯಲ್ಲಿ ನಾಲ್ವರ ಸಾವು

ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ; ಈ ಟೋಲ್‌ ಸಂಗ್ರಹದ ಲಾಭ ಏನು?

ಜಗತ್ತಿನ ಟಾಪ್ 100 Ice cream ಪಟ್ಟಿಯಲ್ಲಿ ಕರ್ನಾಟಕದ 2 ಸೇರಿ ಭಾರತದ 5 ಐಸ್‌ಕ್ರೀಂಗಳಿಗೆ ಜಾಗ!

TAGGED:Shalini Rajneesh is the new Chief Secretary of the State Government: Cabinet meeting decision
Share This Article
Facebook Twitter Copy Link Print
Previous Article ಮಂಗಳ ಗ್ರಹದಲ್ಲಿ ಜೀವಿಗಳು ಇರುವುದಕ್ಕೆ ಸಾಕ್ಷಿ ಪತ್ತೆ!
Next Article ಹಂದಿಯ ಮುಖವನ್ನು ಹೋಲುವ ಮೀನು ಪತ್ತೆ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?