Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗುಜರಾತ್ ಸರ್ಕಾರದ ಎಲ್ಲಾ ಸಚಿವರು ದಿಢೀರ್ ರಾಜೀನಾಮೆ
ದೇಶ

ಗುಜರಾತ್ ಸರ್ಕಾರದ ಎಲ್ಲಾ ಸಚಿವರು ದಿಢೀರ್ ರಾಜೀನಾಮೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಅಹಮದಾಬಾದ್: ಮಹತ್ವದ ಬೆಳವಣಿಗೆಯೊಂದರಲ್ಲಿ ಗುಜರಾತ್ ಸರ್ಕಾರದ ಎಲ್ಲಾ ಸಚಿವರು ದಿಢೀರ್ ರಾಜೀನಾಮೆ ನೀಡಿದ್ದಾರೆ.

 

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನು ಹೊರತುಪಡಿಸಿ ಉಳಿದೆಲ್ಲಾ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಭೂಪೇಂದ್ರ ಪಟೇಲ್ ನಿವಾಸಲ್ಲಿ ಇಂದು ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಸಭೆ ಬಳಿಕ ಎಲ್ಲಾ ಸಚಿವರು ಸಿಎಂ ಪಟೇಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

 

ನಾಳೆ ಗುಜರಾತ್ ಸರ್ಕಾರದ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. ಒಟ್ಟಾರೆ ಗುಜರಾತ್ ನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದೆ.

TAGGED:#ministers #Gujarat #government #resign #suddenly
Share This Article
Facebook Twitter Copy Link Print
Previous Article ಹಾಡಹಗಲೇ ವಿದ್ಯಾರ್ಥಿನಿ ಬರ್ಬರ ಹತ್ಯೆ
Next Article ALERT : ಮಕ್ಕಳಿಗೆ ಮೊಬೈಲ್’ ತೋರಿಸಿ ಊಟ ಮಾಡಿಸುವ ಪೋಷಕರೇ ತಪ್ಪದೇ ಇದನ್ನೊಮ್ಮೆ ಓದಿ.!

Popular Posts

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read
ಕರ್ನಾಟಕದೇಶಪ್ರಮುಖವಿದೇಶ

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?