Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೀನು ಚುಚ್ಚಿ ಗಾಯಗೊಂಡಿದ್ದ ಯುವಕ ಸಾವು!
ಕರ್ನಾಟಕ

ಮೀನು ಚುಚ್ಚಿ ಗಾಯಗೊಂಡಿದ್ದ ಯುವಕ ಸಾವು!

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಯುವಕ ಮೀನು ಚುಚ್ಚಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ  ಮಾಜಾಳಿ ದಾಂಡೇಭಾಗದಲ್ಲಿ ನಡೆದಿದೆ.

ಅಕ್ಟೋಬರ್ 14 ರಂದು ದೋಣಿ ಮೂಲಕ ಮೀನುಗಾರಿಕೆಗೆ 24 ವರ್ಷದ ಅಕ್ಷಯ ಅನಿಲ ಮಾಜಾಳಿಕರ್ ಎಂಬ ಯುವಕ ತೆರಳಿದ್ದ. ಈ ವೇಳೆ ದೋಣಿಯಲ್ಲಿದ್ದ ಯುವಕನಿಗೆ ನೀರಿನಿಂದ ಜಿಗಿದ ಚೂಪು ಮೂತಿಯ ಕಾಂಡೆ (ತೊಳೆ) ಮೀನು ಚುಚ್ಚಿದೆ. ಸುಮಾರು 8 ರಿಂದ 10 ಇಂಚಿದ್ದ ಮೀನಿನ ಮೂತಿ ಚುಚ್ಚಿದ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡಿದ್ದ.

ಗಾಯಗೊಂಡ ಯುವಕನನ್ನು ಕಾರವಾರದ ಕ್ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದೆರಡು ದಿನಗಳಿಂದ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಯುವಕನಿಗೆ ವೈದ್ಯರು ಹೊಟ್ಟೆಯ ಭಾಗದ ಗಾಯಕ್ಕೆ ಹೊಲಿಗೆ ಹಾಕಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದರೂ, ತೀವ್ರ ನೋವಿದ್ದ ಪರಿಣಾಮ ಯುವಕ ಆಸ್ಪತ್ರೆಯಲ್ಲೇ ತಂಗಿದ್ದ. ಮೀನಿನ ಮೂತಿ ಚುಚ್ಚಿದ್ದರಿಂದ ಯುವಕನ ಕರುಳಿಗೂ ಗಾಯವಾಗಿದ್ದ ಪರಿಣಾಮ ನಿನ್ನೆ ರಾತ್ರಿ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

Share This Article
Facebook Twitter Copy Link Print
Previous Article ಖ್ಯಾತಿ ನಟಿಯ ಬೇಬಿ ಬಂಪ್ಸ್​ ಫೋಟೋಸ್! ಲಾವೆಂಡರ್​ ಬಣ್ಣದ ಸೀರೆ ಉಟ್ಟು ಕ್ಯಾಮೆರಾಗೆ ಪೋಸ್​ ಕೊಟ್ಟ ರಶ್ಮಿ ಪ್ರಭಾಕರ್
Next Article ಜೆರೋಧಾ ಸಹ-ಸಂಸ್ಥಾಪಕ ಮತ್ತು ಸಿಇಒ ನಿತಿನ್ ಕಾಮತ್ X ಖಾತೆ ಹ್ಯಾಕ್

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

You Might Also Like

ಕರ್ನಾಟಕದೇಶಪ್ರಮುಖವಿದೇಶ

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?