Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 2-3 ದಿನಗಳಲ್ಲಿ ಆಗಸ್ಟ್ ತಿಂಗಳ ಹಣ ಖಾತೆಗೆ ಜಮಾ
ಕರ್ನಾಟಕ

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 2-3 ದಿನಗಳಲ್ಲಿ ಆಗಸ್ಟ್ ತಿಂಗಳ ಹಣ ಖಾತೆಗೆ ಜಮಾ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹಾಸನ: ರಾಜ್ಯದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಆಗಸ್ಟ್ ತಿಂಗಳ ಬಾಕಿ ಹಣವನ್ನು 2-3 ದಿನಗಳಲ್ಲಿ ಅಕೌಂಟ್ ಗೆ ಜಮಾ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇಂದು ಹಾಸನಾಂಬೆ ದೇವಿ ದರ್ಶನದ ಸಂದರ್ಭದಲ್ಲಿ ಸರದಿ ಸಾಲಿನಲ್ಲಿದ್ದಂತ ಸಾರ್ವಜನಿಕರು ಮೂರು ತಿಂಗಳ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂಬುದಾಗಿ ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದಂತ ಅವರು, ಜುಲೈ ತಿಂಗಳವರೆಗಿನ ಹಣ ಈಗಾಗಲೇ ಕ್ಲಿಯರ್ ಆಗಿದೆ ಎಂದರು.

ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಕೊಟ್ಟಿದ್ದೇವೆ. 2-3 ದಿನಗಳಲ್ಲಿ ಆಗಸ್ಟ್ ತಿಂಗಳ ಹಣ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂಬುದಾಗಿ ತಿಳಿಸಿದರು.

Share This Article
Facebook Twitter Copy Link Print
Previous Article ಬಿಹಾರ ವಿಧಾನಸಭೆ ಚುನಾವಣೆ ಕಣಕ್ಕಿಳಿದ ಸುಶಾಂತ್ ಸಹೋದರಿ
Next Article ಇನ್ಮುಂದೆ ರಾಜ್ಯದಲ್ಲಿ 1ನೇ ತರಗತಿಯಿಂದಲೇ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ

Popular Posts

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read
ಪ್ರಮುಖಕರ್ನಾಟಕದೇಶ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?