Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ರಾಜ್ಯದಲ್ಲಿ 1ನೇ ತರಗತಿಯಿಂದಲೇ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ
ಕರ್ನಾಟಕ

ಇನ್ಮುಂದೆ ರಾಜ್ಯದಲ್ಲಿ 1ನೇ ತರಗತಿಯಿಂದಲೇ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ರಾಜ್ಯದಲ್ಲಿ ಒಂದನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಇಲ್ಲವೇ ಡಿಸೆಂಬರ್ನಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಿದ ನಂತರ ಸಿಇಟಿ ಮೂಲಕ ಶಿಕ್ಷಕರ ನೇಮಕಾತಿ ಮಾಡಲಾಗುವುದು, ಅನುದಾನಿತ ಶಾಲೆಗಳಿಗೆ 5000 ಶಿಕ್ಷಕರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಸೇರಿ ಒಟ್ಟು 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಿಸಲಾಗುತ್ತದೆ ಎಂದು ಹೇಳಿದ್ದಾರೆ.

ಸರ್ಕಾರಿ ಶಾಲೆಗಳ ಸಬಲೀಕರಣ, ದಾಖಲಾತಿ, ಕಲಿಕಾ ಗುಣಮಟ್ಟ ಮತ್ತು ಮೂಲಸೌಕರ್ಯ ಹೆಚ್ಚಿಸುವುದಕ್ಕಾಗಿ ರಾಜ್ಯದಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಸೇರಿ ಗುಣಾತ್ಮಕ ಶಿಕ್ಷಣ ನೀಡುವ ಗುರಿ ಹೊಂದಲಾಗಿದೆ.

ರಾಜ್ಯ ಸರ್ಕಾರಿ, ಅನುದಾನಿತ ಶಾಲೆಗಳು ಹಾಗೂ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕರ ಕೊರತೆ ನೀಗಿಸಲು 18 ಸಾವಿರ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

 

 

TAGGED:#Computer #education #children #state from now on from 1st grade
Share This Article
Facebook Twitter Copy Link Print
Previous Article ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 2-3 ದಿನಗಳಲ್ಲಿ ಆಗಸ್ಟ್ ತಿಂಗಳ ಹಣ ಖಾತೆಗೆ ಜಮಾ
Next Article ಮಹಿಳೆಯರ ಜೊತೆ ರಾಸಲೀಲೆ: ಗಂಡನ ಸರಸ ಸಲ್ಲಾಪ ವಿಡಿಯೋ ನೋಡಿ ದಂಗಾದ ಹೆಂಡತಿ

Popular Posts

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?