Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > BIGG BOSS-12 : ಬಿಗ್ ಬಾಸ್ ಮನೆಯಿಂದ ರಾತ್ರೋರಾತ್ರಿ ಹೊರ ನಡೆದ ಡಾಗ್ ಸತೀಶ್
ಮನರಂಜನೆ

BIGG BOSS-12 : ಬಿಗ್ ಬಾಸ್ ಮನೆಯಿಂದ ರಾತ್ರೋರಾತ್ರಿ ಹೊರ ನಡೆದ ಡಾಗ್ ಸತೀಶ್

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಕನ್ನಡದಲ್ಲಿ ಈವರೆಗೂ ಬಿಗ್ ಬಾಸ್ 11 ಸೀಸನ್​​ಗಳು ಮುಗಿದಿವೆ. ಈಗ 12ನೇ ಸೀಸನ್ ನಡೆಯುತ್ತಿದೆ. ಬಿಗ್ ಬಾಸ್ ಕನ್ನಡ ಸೀಸನ್ 12 ಮೂರನೇ ವಾರದಲ್ಲಿ ಒಂದು ಫಿನಾಲೆ ಇರುತ್ತದೆ ಎಂದು ಮೊದಲೇ ತಿಳಿಸಲಾಗಿತ್ತು. ಫಿನಾಲೆಗೂ ಮುನ್ನ ಮಿಡ್ ಮೀಕ್ ಎಲಿಮಿನೇಷನ್ ನಡೆದಿದೆ. ಡಾಗ್ ಸತೀಶ್ (Dog Satish) ಅವರು ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ..

ಕಳೆದ ವಾರ ಎಲಿಮಿನೇಷನ್ ಇಲ್ಲದ ಕಾರಣ ಸ್ಪರ್ಧಿಗಳು ರಿಲೀಫ್ ಆಗಿದ್ದರು. ಆದರೆ ನಿನ್ನೆ ರಾತ್ರಿ ಬಿಗ್ ಬಾಸ್ ಧಿಡೀರ್ ಆಗಿ ಎಲಿಮಿನೇಷನ್ ಪ್ರಕ್ರಿಯೆ ನಡೆಸಿದೆ.

ಬಿಗ್ ಬಾಸ್ ಸ್ಪರ್ಧಿಗಳೆಲ್ಲರನ್ನ ಕರೆದು ನಿಮ್ಮಲ್ಲಿ ಯಾರು ಮನೆಯಿಂದ ಹೊರಗೆ ಹೋಗಬೇಕು ಎಂದು ಕೇಳಿದರು. ಆಗ ಹಲವರು ಡಾಗ್ ಸತೀಶ್ ಅವರ ಹೆಸರು ಸೂಚಿಸಿದರು. ಆದ್ದರಿಂದ ಮೂರನೇ ವಾರಕ್ಕೆ ಸತೀಶ್ ಬಿಗ್ ಬಾಸ್ಮ ನೆಯಿಂದ ಎಲಿಮಿನೇಟ್ ಆದರು.

TAGGED:#DogSatish #BiggBoss #colorskannada #realityshow #sudeep
Share This Article
Facebook Twitter Copy Link Print
Previous Article ಪತಿಯಿಂದಲೇ ವೈದ್ಯೆ ಪತ್ನಿ ಕೊಲೆ – ಪತ್ನಿಯ ನೆನಪು ಕಾಡುತ್ತಿದೆ ಎಂದು ಹೇಳಿ ಆಭರಣ ಕೊಂಡೊಯ್ದಿದ್ದ ಆರೋಪಿ
Next Article ದಂಪತಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆದರಿಸಿ 58 ಕೋಟಿ ವಂಚನೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?