Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Reverse Walking: ರಿವರ್ಸ್ ವಾಕಿಂಗ್ ಮಾಡಿದ್ದೀರಾ? ಈ ರೀತಿ ನಡೆಯುವುದರಿಂದ ಸಿಗುತ್ತೆ ಸಖತ್ ಪ್ರಯೋಜನ
ಲೈಫ್‌ಸ್ಟೈಲ್

Reverse Walking: ರಿವರ್ಸ್ ವಾಕಿಂಗ್ ಮಾಡಿದ್ದೀರಾ? ಈ ರೀತಿ ನಡೆಯುವುದರಿಂದ ಸಿಗುತ್ತೆ ಸಖತ್ ಪ್ರಯೋಜನ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಇತ್ತೀಚಿನ ದಿನಗಳಲ್ಲಿ, ಹಿಮ್ಮುಖವಾಗಿ ನಡೆಯುವುದು ತುಂಬಾ ಜನಪ್ರಿಯವಾಗುತ್ತಿದ್ದು ಇದರಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂಬುದು ತಿಳಿದು ಬಂದಿದೆ.
ಹಿಮ್ಮುಖ ನಡಿಗೆಯಿಂದ ಸಿಗುವ ಪ್ರಯೋಜನಗಳು:
ಸಾಮಾನ್ಯವಾಗಿ ಹಿಮ್ಮುಖವಾಗಿ ಅಥವಾ ರಿವರ್ಸ್ ವಾಕಿಂಗ್ ಮಾಡುವುದರಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳಿವೆ. ಈ ವ್ಯಾಯಾಮವು ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ತಜ್ಞರು ಸಹ ಒಪ್ಪಿಕೊಂಡಿದ್ದಾರೆ.
ರಿವರ್ಸ್ ವಾಕಿಂಗ್ ಸ್ನಾಯುಗಳನ್ನು ಬಲಪಡಿಸುತ್ತದೆ:
ಸಾಮಾನ್ಯ ನಡಿಗೆಗೆ ಹೋಲಿಸಿದರೆ ಹಿಮ್ಮುಖ ನಡಿಗೆ ಅಥವಾ ರಿವರ್ಸ್ ವಾಕಿಂಗ್ ಸ್ನಾಯುಗಳು ಸಕ್ರಿಯವಾಗಿರಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಈ ವ್ಯಾಯಾಮ ಕ್ರೀಡಾಪಟುಗಳು ಮತ್ತು ಫಿಟ್‌ನೆಸ್ ಉತ್ಸಾಹಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.
ಏಕಾಗ್ರತೆಯನ್ನು ಹೆಚ್ಚಿಸುತ್ತದೆ:
ಈ ರಿವರ್ಸ್ ವಾಕಿಂಗ್ ವಿದ್ಯಾಭ್ಯಾಸ ಮಾಡುವವರಿಗೆ ಬಹಳ ಪ್ರಯೋಜನಕಾರಿಯಾಗಿದೆ. ಏಕೆಂದರೆ ಈ ವ್ಯಾಯಾಮ ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಹಿಂದಕ್ಕೆ ನಡೆಯುವಾಗ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ. ಹಾಗಾಗಿ ಅದಕ್ಕೆ ನೀಡುವ ಏಕಾಗ್ರತೆಯು ಬೀಳುವ ಭಯವನ್ನು ಕಡಿಮೆ ಮಾಡುತ್ತದೆ. ಮಾತ್ರವಲ್ಲ ಇದು ಜನರನ್ನು ಮಾನಸಿಕವಾಗಿ ಬಲಶಾಲಿಗಳನ್ನಾಗಿ ಮಾಡುತ್ತದೆ.
ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ:
ಮುಂದೆ ನಡೆಯುವುದಕ್ಕಿಂತ ಹಿಂದಕ್ಕೆ ನಡೆಯುವುದರಿಂದ ನಿಮ್ಮ ಹೃದಯ ಬಡಿತ ಹೆಚ್ಚಾಗುತ್ತದೆ ಎಂದು ಅಧ್ಯಯನಗಳಿಂದ ತಿಳಿದು ಬಂದಿದೆ. ಈ ವ್ಯಾಯಾಮ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಮಾತ್ರವಲ್ಲ ಕ್ಯಾಲೊರಿ ವೇಗವಾಗಿ ಕಡಿಮೆ ಆಗುವುದರಿಂದ ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಬೆಂಗಳೂರು ಕಾಲೇಜಿನ ಶೌಚಾಲಯದಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

TAGGED:Reverse Walking: Have you ever walked in reverse? Walking like this gives you great benefits.
Share This Article
Facebook Twitter Copy Link Print
Previous Article ಪಟಾಕಿ ಸಿಡಿಸುವಾಗ ಸುಟ್ಟ ಗಾಯಗಳಾದರೆ ಈ ಮನೆಮದ್ದುಗಳನ್ನು ಹಚ್ಚಿ
Next Article ತಲಕಾವೇರಿ ಬ್ರಹ್ಮಕುಂಡಿಕೆಯಲ್ಲಿ ಆವಿರ್ಭವಿಸಿದ ಮಾತೆ ಕಾವೇರಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?