Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವೇಶ್ಯಾವಾಟಿಕೆಗೆ ರಕ್ಷಣೆ ಕೊಡಿ ; ಹೈಕೋರ್ಟ್ ಹೇಳಿದ್ದೇನು ಗೊತ್ತಾ?
ದೇಶಪ್ರಮುಖವಿದೇಶ

ವೇಶ್ಯಾವಾಟಿಕೆಗೆ ರಕ್ಷಣೆ ಕೊಡಿ ; ಹೈಕೋರ್ಟ್ ಹೇಳಿದ್ದೇನು ಗೊತ್ತಾ?

Share
1 Min Read
SHARE

newsics.com

ಮದ್ರಾಸ್ ಹೈಕೋರ್ಟ್‌ನಲ್ಲಿ ವಕೀಲರೊಬ್ಬರು ವಿಚಿತ್ರ ಬೇಡಿಕೆಯೊಂದನ್ನು ಮುಂದಿಟ್ಟಿದ್ದು, ಅದನ್ನು ಕೇಳಿ ಸ್ವತಃ ನ್ಯಾಯಾಧೀಶರೇ ಶಾಕ್ ಆಗಿದ್ದಾರೆ. ವೇಶ್ಯಾವಾಟಿಕೆ ನಡೆಯುವ ಕೇಂದ್ರಗಳಿಗೆ ರಕ್ಷಣೆ ಕೋರಿ ವಕೀಲರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇನ್ನು ಈ ಘಟನೆ ತಮಿಳುನಾಡಿನ, ಕನ್ಯಾಕುಮಾರಿಯಲ್ಲಿ ಬೆಳಕಿಗೆ ಬಂದಿದೆ. ವಕೀಲರ ಈ ಅರ್ಜಿ ನೋಡಿ ನ್ಯಾಯಾಧೀಶರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಅರ್ಜಿದಾರನಿಗೆ 10,000 ರೂಪಾಯಿ ದಂಡ ವಿಧಿಸಿ, ಮನವಿಯನ್ನು ಮದ್ರಾಸ್ ಹೈಕೋರ್ಟ್‌ ವಜಾಗೊಳಿಸಿದೆ. ಇನ್ನು ಮಧುರೈ ಪೀಠದ ನ್ಯಾಯಮೂರ್ತಿ ಬಿ ಪುಗಳೇಂದಿ ಅವರು ವಕೀಲನ ನೋಂದಣಿ ಪತ್ರದ ನೈಜತೆ ಮತ್ತು ಆತನ ಶಿಕ್ಷಣ ಪ್ರಮಾಣಪತ್ರಗಳನ್ನು ಪರಿಶೀಲಿಸುವಂತೆ ತಮಿಳುನಾಡು ಮತ್ತು ಪುದುಚೆರಿ ವಕೀಲರ ಪರಿಷತ್ತಿಗೆ ಆದೇಶವನ್ನೂ ನೀಡಲಾಗಿದೆ ಎಂದು ವರದಿಯಾಗಿದೆ.

TAGGED:Protect prostitution; Do you know what the High Court said?
Share This Article
Facebook Twitter Copy Link Print
Previous Article ಕೊನೆಗೂ ಕಮಲಾ ಹ್ಯಾರಿಸ್ ಬೆಂಬಲಕ್ಕೆ ನಿಂತ ಬರಾಕ್ ಒಬಾಮಾ, ಮಿಚೆಲ್!
Next Article ನಿಮ್ಮನ್ನು ಯಾರಾದರೂ ಪ್ರೀತಿಸುತ್ತಿದ್ದಾರಾ..? ಲವ್ ಕನೆಕ್ಷನ್ ಒಳನೋಟ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?