Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸ್ಯಾಂಡಲ್ ವುಡ್ ನಟಿ ‘ಸಂಗೀತಾ ಭಟ್’ ಆಸ್ಪತ್ರೆಗೆ ದಾಖಲು : ಮಹಿಳೆಯರಿಗೆ ಸಂದೇಶ ರವಾನೆ.!
ಪ್ರಮುಖಮನರಂಜನೆ

ಸ್ಯಾಂಡಲ್ ವುಡ್ ನಟಿ ‘ಸಂಗೀತಾ ಭಟ್’ ಆಸ್ಪತ್ರೆಗೆ ದಾಖಲು : ಮಹಿಳೆಯರಿಗೆ ಸಂದೇಶ ರವಾನೆ.!

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಸಂಗೀತಾ ಭಟ್ ಆಸ್ಪತ್ರೆಗೆ ದಾಖಲಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ . ಆಸ್ಪತ್ರೆಗೆ ದಾಖಲಾದ ನಟಿ ಸಂಗೀತಾ ಭಟ್ ಅವರಿಗೆ ಎದುರಾದ ಆರೋಗ್ಯ ಸಮಸ್ಯೆಯ ಬಗ್ಗೆ ಮಹಿಳೆಯರಿಗೆ ಸಂದೇಶ ರವಾನಿಸಿದ್ದಾರೆ.

ನಟಿ ಸಂಗೀತಾ ಭಟ್ ಋತು ಚ‍ಕ್ರಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದರಂತೆ. ವೈದ್ಯರನ್ನು ಸಂಪರ್ಕಿಸಿದಾಗ ಗರ್ಭಕೋಶದಲ್ಲಿ ಗೆಡ್ಡೆಯೊಂದು ಬೆಳೆದಿರುವುದು ತಿಳಿದು ಬಂದಿದೆ.
ಇದರಿಂದ ಸಂಗೀತಾ ಭಟ್ ಸಾಕಷ್ಟು ನೋವು, ರಕ್ತಸ್ರಾವ ಅನುಭವಿಸಿದ್ದರಂತೆ. ಕೊನೆಗೆ ವೈದ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಈ ಬಗ್ಗೆ ನಟಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು ಮಹಿಳೆಯರಿಗೆ ಸಂದೇಶ ರವಾನಿಸಿದ್ದಾರೆ.
ನೀವು ಮಹಿಳೆಯಾಗಿದ್ದರೆ ಅಥವಾ ನೀವು ಕಾಳಜಿ ವಹಿಸುವ ಮಹಿಳೆಯರನ್ನು ಹೊಂದಿರುವ ಪುರುಷರಾಗಿದ್ದರೆ ಈ ಪೋಸ್ಟ್ ಅನ್ನು ಸ್ಕಿಪ್ ಮಾಡಬೇಡಿ. ಇದು ಸಹಾನುಭೂತಿ ಅಥವಾ ಗಮನ ಸೆಳೆಯುವ ಪೋಸ್ಟ್ ಅಲ್ಲ, ಈ ಪೋಸ್ಟ್‌ನ ಉದ್ದೇಶವು ಅದೇ ಪರಿಸ್ಥಿತಿಯನ್ನು ಎದುರಿಸುತ್ತಿರುವ ಎಲ್ಲಾ ಮಹಿಳೆಯರಿಗೆ ಅರಿವು ಮತ್ತು ಶಕ್ತಿಯ ಬಗ್ಗೆ ಮಾತ್ರ, ಎಲ್ಲ ಮಹಿಳೆಯರೂ ಗಮನ ಹರಿಸಿ ಎಂದು ಹೇಳಿದ್ದಾರೆ.

https://www.instagram.com/p/DP5l5KSE7Kq/?igsh=cjdkMjc1amVlajJn

ನಿಮ್ಮ ದಿನ ಚೆನ್ನಾಗಿರಬೇಕೆಂದರೆ ಬೆಳಿಗ್ಗೆ ಎದ್ದ ತಕ್ಷಣ ಈ ರೀತಿ ಮಾಡಿ

TAGGED:Sandalwood actress 'Sangeeta Bhat' admitted to hospital: Message sent to women!
Share This Article
Facebook Twitter Copy Link Print
Previous Article ನಿಮ್ಮ ದಿನ ಚೆನ್ನಾಗಿರಬೇಕೆಂದರೆ ಬೆಳಿಗ್ಗೆ ಎದ್ದ ತಕ್ಷಣ ಈ ರೀತಿ ಮಾಡಿ
Next Article ಕೆ.ಎಸ್.ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?