Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ನೀಡಿದ್ದ ಭದ್ರತಾ ಸಿಬ್ಬಂದಿಗಳನ್ನು ಗೃಹ ಇಲಾಖೆ ಹಿಂಪಡೆದಿದೆ.
ಕೆ.ಎಸ್.ಈಶ್ವರಪ್ಪ ನಿಸಾದ ಭದರ್ತಾ ಗಾರ್ಡ್ ಹಾಗೂ ಬೆಂಗಾವಲು ಭದ್ರತೆಗಳನ್ನು ಗೃಹ ಇಲಾಖೆ ವಾಪಸ್ ಪಡೆದಿದೆ. ಇದೇ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನಿವಾಸಕ್ಕೆ ಒದಗಿಸಿದ್ದ ಮೂವರು ಭದ್ರತಾ ಗಾರ್ಡ್ ಗಳನ್ನು ಕೂಡ ಗೃಹ ಇಲಾಖೆ ಹಿಂಪಡೆದಿದೆ.