Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೇಣಿಗೆ ಕೊರಳೊಡ್ಡಿದ ಅಣ್ಣ-ತಂಗಿ: ಕಾರಣ ನಿಗೂಢ
ಕರ್ನಾಟಕಪ್ರಮುಖ

ನೇಣಿಗೆ ಕೊರಳೊಡ್ಡಿದ ಅಣ್ಣ-ತಂಗಿ: ಕಾರಣ ನಿಗೂಢ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಉಡುಪಿ: ನೇಣುಬಿಗಿದುಕೊಂಡು ಅಣ್ಣ-ತಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದೆ.

ಮಲ್ಲೇಶ್(23) ಮತ್ತು ಪವಿತ್ರಾ(17) ಮೃತರಾಗಿದ್ದು, ಪವಿತ್ರಾ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ನಿಗೂಢವಾಗಿದ್ದು ಅಕ್ಕ ಮತ್ತು ತಂಗಿಯರ ಮಕ್ಕಳಾಗಿರೋ ಇವರಿಬ್ಬರು ಯಾಕೆ ಇಂತಹ ನಿರ್ಧಾರ ತೆಗೆದುಕೊಂಡರು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

ಬೇರೊಂದು ಮನೆಯಲ್ಲಿ ಕೆಲಸ ಮಾಡಿ , ಉಡುಪಿಯ ಪ್ರತಿಷ್ಠಿತ ಸರ್ಕಾರಿ ಕಾಲೇಜಿನಲ್ಲಿ ಪವಿತ್ರಾ ಪ್ರಥಮ ಪಿಯುಸಿ ಓದುತ್ತಿದ್ದರು. ಸಹೋದರ ಸಂಬಂಧಿ ಮಲ್ಲೇಶ ವಾರದ ಹಿಂದಷ್ಟೇ ಗಾರೆ ಕೆಲಸಕ್ಕೆ ಎಂದು ಉಡುಪಿಗೆ ಬಂದಿದ್ದ. ತನ್ನ ತಾಯಿ ಮತ್ತು ಪವಿತ್ರಾ ತಾಯಿ ಹನುಮವ್ವ ಅಕ್ಕ-ತಂಗಿಯಾಗಿರುವ ಕಾರಣ ಚಿಕ್ಕಮ್ಮನ ಮನೆಯಲ್ಲೇ ಉಳಿದುಕೊಂಡಿದ್ದ. ಹನುಮವ್ವ ರಾಯಚೂರಿಗೆ ಹೋಗಿದ್ದ ಸಂದರ್ಭ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆದಿದೆ.

ಕೆ.ಎಸ್.ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ

TAGGED:Brother and sister hang themselves: Cause remains a mystery
Share This Article
Facebook Twitter Copy Link Print
Previous Article ಕೆ.ಎಸ್.ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ
Next Article ದೀಪಾವಳಿ ಹಬ್ಬಕ್ಕೆ ದುಬಾರಿ ಕಾರು ಉಡುಗೊರೆ ನೀಡಿದ ಫಾರ್ಮಾ ಕಂಪನಿ ಮಾಲೀಕ ಭಾಟಿಯಾ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?