Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಫೋಸಿಸ್‌ನವರೇನು ಬೃಹಸ್ಪತಿಗಳಾ?: ಸಮೀಕ್ಷೆಯಲ್ಲಿ ಭಾಗಿಯಾಗದ್ದಕ್ಕೆ ಸಿಎಂ ಸಿಡಿಮಿಡಿ
ಕರ್ನಾಟಕದೇಶಪ್ರಮುಖ

ಇನ್ಫೋಸಿಸ್‌ನವರೇನು ಬೃಹಸ್ಪತಿಗಳಾ?: ಸಮೀಕ್ಷೆಯಲ್ಲಿ ಭಾಗಿಯಾಗದ್ದಕ್ಕೆ ಸಿಎಂ ಸಿಡಿಮಿಡಿ

Share
1 Min Read
SHARE

Subscribe NewsicsKannada/YouTube

newsics.com

ಮೈಸೂರು: ಇನ್ಫೋಸಿಸ್ ಸಂಸ್ಥೆಯ ಸ್ಥಾಪಕ ನಾರಾಯಣಮೂರ್ತಿ, ಸುಧಾ ಮೂರ್ತಿ ಅವರು ಸಮೀಕ್ಷೆ ಹಿಂದುಳಿದವರಿಗಲ್ಲ ಎಂದು ಅರ್ಥ ಮಾಡಿಕೊಳ್ಳಬೇಕು. ಇನ್ಫೋಸಿಸ್ ಸಂಸ್ಥೆಯವರು ಅಂದರೆ ಅವರು ಬೃಹಸ್ಪತಿಗಳೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಅವರ ಪತ್ನಿ ಸುಧಾ ಮೂರ್ತಿ ಅವರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ, ನಾವು ಹಿಂದುಳಿದ ಜಾತಿಯವರಲ್ಲ ಎಂದು ದೃಢೀಕರಣ ಪತ್ರ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ಮಾಡುತ್ತಿರುವುದು ಹಿಂದುಳಿದವರ ಸಮೀಕ್ಷೆಯಲ್ಲ ಎಂದು ಈಗಾಗಲೇ ಹೇಳಿದೆ. ಇದು ಎಲ್ಲಾ ಜನಸಂಖ್ಯೆಯನ್ನು ಒಳಗೊಂಡಂತೆ ಮಾಡುತ್ತಿರುವ ಸಮೀಕ್ಷೆ. ಶಕ್ತಿ ಯೋಜನೆಯಡಿ ಬಡವರು, ಮೇಲ್ಜಾತಿಯವರು ಎಲ್ಲರೂ ಬಳಸಿಕೊಳ್ಳುತ್ತಾರೆ. ಈ ಬಗ್ಗೆ ತಪ್ಪು ಮಾಹಿತಿ ಹೋಗಿದೆ. ಸರ್ಕಾರ ಈ ಬಗ್ಗೆ ಜಾಹೀರಾತು, ಸಚಿವರು ಹಾಗೂ ಮುಖ್ಯಮಂತ್ರಿಗಳ ಸಂದೇಶಗಳನ್ನು ಜನರಿಗೆ ತಲುಪಿಸಿದೆ ಎಂದರು.

ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ. ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ ಇದೆ. ರಾಹುಲ್ ಗಾಂಧಿಯವರ ಪಾದಯಾತ್ರೆಯ ಸಂದರ್ಭದಲ್ಲಿ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು, ಗೆಲುವು ನಮ್ಮದಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಹಾರ ಚುನಾವಣೆಯ ಫಲಿತಾಂಶ ಕರ್ನಾಟಕ ರಾಜ್ಯದ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆಯೇ? ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾವ ರಾಜ್ಯದ ಫಲಿತಾಂಶವೂ ಯಾವ ರಾಜ್ಯದ ಮೇಲೂ ಪರಿಣಾಮ ಬೀರುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಪಟಾಕಿ ಚೀಟಿ: 20 ಸಾವಿರ ಮಂದಿಗೆ ಮೋಸ, 12 ಕೋಟಿ ಕಳೆದುಕೊಂಡವರ ಪರದಾಟ, ಬೀದಿಯಲ್ಲೇ ಜಾಗರಣೆ

ದೀಪಾವಳಿ ಹಬ್ಬಕ್ಕೆ ದುಬಾರಿ ಕಾರು ಉಡುಗೊರೆ ನೀಡಿದ ಫಾರ್ಮಾ ಕಂಪನಿ ಮಾಲೀಕ ಭಾಟಿಯಾ

ಸ್ಯಾಂಡಲ್ ವುಡ್ ನಟಿ ‘ಸಂಗೀತಾ ಭಟ್’ ಆಸ್ಪತ್ರೆಗೆ ದಾಖಲು : ಮಹಿಳೆಯರಿಗೆ ಸಂದೇಶ ರವಾನೆ.!

TAGGED:Is Infosys a know-it-all?: CM outraged for not participating in the survey
Share This Article
Facebook Twitter Copy Link Print
Previous Article ರೈಲಿನಲ್ಲಿ ‘ಪಟಾಕಿ’ ಸಾಗಿಸಿದ್ರೆ 5,000 ರೂ. ದಂಡ, 3 ವರ್ಷ ಜೈಲುಶಿಕ್ಷೆ ಫಿಕ್ಸ್.!
Next Article GOOD MORNING| Today’s Horoscope ಇಂದಿನ ರಾಶಿ ಭವಿಷ್ಯ 18-10-2025, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?