Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಿಲ್ಲಿ ರೋಸ್ಟ್‌ಗೆ ಅಶ್ವಿನಿ, ಜಾನ್ವಿ ಗಪ್‌ಚುಪ್
ಕರ್ನಾಟಕಮನರಂಜನೆ

ಗಿಲ್ಲಿ ರೋಸ್ಟ್‌ಗೆ ಅಶ್ವಿನಿ, ಜಾನ್ವಿ ಗಪ್‌ಚುಪ್

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಕಾಮಿಡಿ ಕಲಾವಿದ ಮಂಡ್ಯ ಜಿಲ್ಲೆ ಮಳವಳ್ಳಿ‌ ಮಠದಪುರದ ಗಿಲ್ಲಿ ನಟ (ನಟರಾಜ್) ಅವರು ಬಿಗ್ ಬಾಸ್ ಮನೆಯಲ್ಲಿ ಬಹಳ ಆ್ಯಕ್ಟೀವ್ ಆಗಿದ್ದಾರೆ. ಗಿಲ್ಲಿ ನಟ ಅಶ್ವಿನಿ ಮತ್ತು ಜಾನ್ವಿ ವಿರುದ್ಧ ಸಮರ ಸಾರಿದ್ದಾರೆ. ರಕ್ಷಿತಾಗೆ ಕಿರುಕುಳ ನೀಡಿದ ವಿಚಾರಕ್ಕೆ, ಗಿಲ್ಲಿ ನಟ ಹಾಡಿನ ಮೂಲಕ ಹಾಗೂ ಖಡಕ್ ಮಾತುಗಳಿಂದ ಇಬ್ಬರಿಗೂ ತಕ್ಕ ಪಾಠ ಕಲಿಸಿದ್ದಾರೆ. ಸುದ್ದಿಗೋಷ್ಠಿಯ ವೇಳೆ ಅಶ್ವಿನಿ ಪ್ರಶ್ನೆಗಳಿಗೆ ದಿಟ್ಟ ಉತ್ತರ ನೀಡಿದ್ದಾರೆ. ಜಾನ್ವಿ ಅವರಿಗೂ ತಮ್ಮದೇ ಶೈಲಿಯಲ್ಲಿ ಗಪ್ ಚುಪ್ ಆಗಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಸುದ್ದಿಗೋಷ್ಠಿ ಆಯೋಜನೆ ಮಾಡಲಾಗಿತ್ತು. ನಾಮಿನೇಟ್ ಆದ ಸ್ಪರ್ಧಿಗಳು ತಮ್ಮನ್ನು ತಾವು ಸಮರ್ಥಿಸಿಕೊಳ್ಳಬೇಕಿತ್ತು. ಫಿನಾಲೆ ಸ್ಪರ್ಧಿಗಳು ಪತ್ರಕರ್ತರ ಸ್ಥಾನದಲ್ಲಿ ಕುಳಿತು ಪ್ರಶ್ನೆ ಕೇಳಬೇಕಿತ್ತು. ಈ ವೇಳೆ ಅಶ್ವಿನಿ ಅವರು ಗಿಲ್ಲಿ ನಟನ ಮೇಲೆ ಹರಿಹಾಯಲು ಪ್ರಯತ್ನಿಸಿದ್ದಾರೆ. ಇದಕ್ಕೆ ಅವರು ಖಡಕ್ ತಿರುಗೇಟು ಕೊಟ್ಟಿದ್ದಾರೆ.

ಜಾನ್ವಿ ಅವರು ರಕ್ಷಿತಾ ಅವರನ್ನು ಟೀಕಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಹಾಡಿನ ಮೂಲಕವೇ ಜಾನ್ವಿಗೆ ತಿರುಗೇಟು ಕೊಟ್ಟಿದ್ದಾರೆ. ‘ಗೆಜ್ಜೆ ಚೈನು ಕೈಯಾಗ, 12 ಗಂಟೆ ರಾತ್ರಿಯಾಗ..’ ಎಂದು ತಮ್ಮದೇ ಸಾಲುಗಳನ್ನು ಬರೆದು ಹಾಡಿದ್ದಾರೆ. ಈ ಹಾಡನ್ನು ಕೇಳಿ ಜಾನ್ವಿಗೆ ಮಾತೇ ಬರದಂತೆ ಆಯಿತು.

https://www.instagram.com/reel/DP62PWgk5qJ/?igsh=ಒಗ್ಜ್ಟ್ಗ್ಜ್ಸ್ಯ್ಜ್ಜೇಜಿಮೃ

https://www.instagram.com/reel/DP64mvTk2JM/?igsh=MWdhNXl5cWZ1bnEzOQ==

TAGGED:#biggboss12 #colorskannada #sudeep #entermanit #bombthreat
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಕಿಲ್ಲರ್ `BMTC’ ಗೆ ಮತ್ತೊಂದು ಬಲಿ – ಬಿಎಂಟಿಸಿ ಬಸ್ ಹರಿದು ಬಾಲಕಿ ಸಾವು
Next Article ಸಿಲಿಕಾನ್​ ಸಿಟಿಯ 10ಕ್ಕೂ ಹೆಚ್ಚು ರಸ್ತೆಗಳ ಅಭಿವೃದ್ಧಿಗೆ ಮುಂದಾದ ಕಿರಣ್ ಮಜುಂದಾರ್ ಶಾ

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?