Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸನಾಂಬ ದರ್ಶನಕ್ಕೆ ಜನ ಸಾಗರ – ಬೆಂಗಳೂರು-ಹಾಸನ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ
ಕರ್ನಾಟಕ

ಹಾಸನಾಂಬ ದರ್ಶನಕ್ಕೆ ಜನ ಸಾಗರ – ಬೆಂಗಳೂರು-ಹಾಸನ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹಾಸನದ ಅಧಿದೇವತೆ ಹಾಸನಾಂಬ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು, ವಾರಾಂತ್ಯ ಹಾಗೂ ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ.

ಈ ನಡುವೆ ಬೆಂಗಳೂರು ಹಾಗೂ ಹಾಸನ ನಡುವೆ ಬಸ್ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಜನರನ್ನು ನಿಯಂತ್ರಿಸಲು ಟಿಕೆಟ್ ಬುಕಿಂಗ್ ಕೂಡ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

 

ಹಾಸನಾಂಬೆ ದೇವಸ್ಥಾನ ಹಾಗೂ ಸುತ್ತಮುತ್ತ ಭಾರಿ ಸಂಖ್ಯೆಯಲ್ಲಿ ಜನರು ಬರುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಕಿಲೋ ಮೀಟರ್ ಗಟ್ಟಲೇ ಜನರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಈ ನಡುವೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Share This Article
Facebook Twitter Copy Link Print
Previous Article ಬಿ.ಸಿ. ಕೋಟಾಕ್ಕೆ ಹೈಕೋರ್ಟ್ ತಡೆಯಾಜ್ಞೆ ವಿರೋಧಿಸಿ ತೆಲಂಗಾಣದಲ್ಲಿ ಬಂದ್ ಕರೆ
Next Article ರಾಮಕೃಷ್ಣಾಶ್ರಮದ ನಾಲ್ವರು ಸ್ವಾಮೀಜಿಗಳಿಗೆ ಜನ್ಮ ನೀಡಿದ್ದ ತಾಯಿ ಲಲಿತಮ್ಮ ವಿಧಿವಶ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?