Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಬೆಂಗಳೂರಿಗೆ ಸರಬರಾಜು ಆಗುತ್ತಿದೆಯೇ ನಾಯಿ ಮಾಂಸ !
Uncategorized

ಬೆಂಗಳೂರಿಗೆ ಸರಬರಾಜು ಆಗುತ್ತಿದೆಯೇ ನಾಯಿ ಮಾಂಸ !

Share
1 Min Read
SHARE

newsics.com

ಬೆಂಗಳೂರು: ರಾಜಸ್ಥಾನದಿಂದ ಸಿಲಿಕಾನ್ ಸಿಟಿ ಬೆಂಗಳೂರಿಗೆ ರೈಲಿನಲ್ಲಿ ವಾರದ ಮೂರು ದಿನಗಳು ನಾಯಿ ಮಾಂಸ ಸರಬರಾಜು ಅಗ್ತಿದೆ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಮಾಂಸ ಮಾರಾಟ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನಲ್ಲಿ ಸರಬರಾಜು ಆಗುತ್ತಿದ್ದ 4,500 ಕೆ.ಜಿ. ಮಟನ್ ಮಾಂಸ ನಾಯಿ ಮಾಂಸ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಆರೋಪ ಮಾಡಿದ್ದಾರೆ.
ರೈಲುಗಳಲ್ಲಿ ಅಕ್ರಮವಾಗಿ ಮಾಂಸ ಸರಬರಾಜು ಆಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಯಶವಂತಪುರಕ್ಕೆ ಆಗಮಿಸಿದ ಜೈಪುರ ರೈಲು ಬಂದಾಕ್ಷಣ ದಾಳಿ ಮಾಡಿದ್ದಾರೆ. ಈ ವೇಳೆ ಒಂದೆರಡು ಬಾಕ್ಸ್‌ಗಳನ್ನು ತೆರೆದು ನೋಡಿದ್ದು, ಅದರಲ್ಲಿ ಮಟನ್ ಮಾಂಸದ ಬದಲಾಗಿ ನಾಯಿ ಮಾಂಸ ಪತ್ತೆಯಾಗಿದೆ ಎಂದು ಹಿಂದೂ ಕಾರ್ಯಕರ್ತರು ಗಲಾಟೆ ಆರಂಭಿಸಿದ್ದಾರೆ.

ಶಿವಾಜಿನಗರದಿಂದ ಯಶವಂತಪುರ ರೈಲು ನಿಲ್ದಾಣಕ್ಕೆ ಬಂದ ಮಾಂಸ ಖರೀದಿ ವ್ಯಾಪಾರಿಗಳು, ಇದು ನಾಯಿ ಮಾಂಸವಲ್ಲ ಎಂದು ಹೇಳಿ ಬಾಕ್ಸ್ ತೆರೆದ ಹಿಂದೂ ಕಾರ್ಯಕರ್ತರ ಮೇಲೆ ದಾಳಿ ಮಾಡಲು ಮುಂದಾಗಿದ್ದರು ಎನ್ನಲಾಗಿದೆ.

ತಂದೆಯ ಅಂತಿಮ ಸಂಸ್ಕಾರ ಮಾಡಿದ ಕನ್ನಡದ ಖ್ಯಾತ ನಿರೂಪಕಿ ದಿವ್ಯಾ ಆಲೂರು

TAGGED:benglurudogmeattrain
Share This Article
Facebook Twitter Copy Link Print
Previous Article ಪೋಕ್ಸೊ ಕೇಸ್‌: ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಸೂಚನೆ
Next Article ಕೇವಲ 1 ಲಕ್ಷ ರೂ. ಇದ್ರೆ ಸಾಕು, ನಿಸ್ಸಾನ್ X Trail ಎಸ್‌ಯುವಿ ನಿಮ್ಮದೆ…!

Popular Posts

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

You Might Also Like

ವೈರಲ್ದೇಶ

Murshidabad School Van Accident ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಹಲವು ವಿದ್ಯಾರ್ಥಿಗಳಿಗೆ ಗಾಯ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?