Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದಿನಿಂದಲೇ ಸರ್ಕಾರಿ ಜಾಗದಲ್ಲಿ ಸಂಘಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ಸರ್ಕಾರದಿಂದ ಆದೇಶ
ಕರ್ನಾಟಕಪ್ರಮುಖ

ಇಂದಿನಿಂದಲೇ ಸರ್ಕಾರಿ ಜಾಗದಲ್ಲಿ ಸಂಘಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ಸರ್ಕಾರದಿಂದ ಆದೇಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

ಬೆಂಗಳೂರು: ಸರ್ಕಾರಿ ಜಾಗದಲ್ಲಿ ಸಂಘಗಳ ಚಟುವಟಿಕೆಗೆ ಅನುಮತಿ ಕಡ್ಡಾಯವಾಗಿದ್ದು, ಈ ಕುರಿತು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಸಂಪುಟದ ತೀರ್ಮಾನದಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಇಂದಿನಿಂದಲೇ ರಾಜ್ಯ ಸರ್ಕಾರದ ಆದೇಶ ಜಾರಿಯಾಗಲಿದೆ. ಸರ್ಕಾರಿ ಶಾಲಾ-ಕಾಲೇಜುಗಳು, ಅನುದಾನಿತ ಶಾಲೆಗಳು ಉನ್ನತ ಶಿಕ್ಷಣ ಇಲಾಖೆ ಸಾಕ್ಷರತಾ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅನುಮತಿ ಪಡೆಯಬೇಕು.

ಉದ್ಯಾನವನ, ಮೈದಾನಗಳು ಇತರೆ ತೆರೆದ ಸ್ಥಳಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ ಅನುಮತಿ ಪಡೆಯಬೇಕು.

ರಸ್ತೆಗಳು, ಸರ್ಕಾರದ ಇತರೆ ಆಸ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಕಮಿಷನರ್, ಅಧೀಕ್ಷಕರ ಒಪ್ಪಿಗೆ ಪಡೆಯಬೇಕು ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು, ಸಂಘಗಳು ತಮ್ಮ ಚಟುವಟಿಕೆಗಳು, ಪ್ರಚಾರ, ತರಬೇತಿ, ಉತ್ಸವಗಳು ಹಾಗೂ ಸದಸ್‌ಯರ ಮತ್ತು ಬೆಂಬಲಿಗರ ಸಭೆಗಳು ನಡೆಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳು / ಸರ್ಕಾರದ ಆಸ್ತಿಗಳು, ಜಮೀನುಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಇತ್ಯಾದಿಗಳನ್ನು ಸರ್ಕಾರ ಅಥವಾ ಸಂಬಂಧಿತ ಇಲಾಖೆಗೆ ಮುಂಚಿತವಾಗಿ ಅನುಮತಿ ಪಡೆಯದೆ, ಅನೇಕ ಸಂದರ್ಭಗಳಲ್ಲಿ ಮಾಹಿತಿ ನೀಡದೆ ಬಳಸಿಕೊಳ್ಳುತ್ತಿರುವುದು ಕಂಡುಬಂದಿದೆ. ಇಂತಹ ಕ್ರಿಯೆಗಳು ಅಕ್ರಮ ಪ್ರವೇಶ (Tresspass) ಎಂದು ಪರಿಗಣಿಸಲ್ಪಡುತ್ತವೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನು ಉಂಟುಮಾಡುತ್ತವೆ. ಈ ಕಾರಣದಿಂದ ಸರ್ಕಾರದ ಯಾವುದೇ ಆಸ್ತಿ /ಸ್ಥಳದ ಬಳಕೆಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ನಿಯಂತ್ರಿಸುವ ಸಲುವಾಗಿ ಯಾವುದೇ ಸಂಘಟನೆ, ಸಂಸ್ಥೆ, ಸಂಘವು ಆಯಾ ಸಾರ್ವಜನಿಕ ಆಸ್ತಿ/ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆದು ಬಳಸಿಕೊಳ್ಳಲು ಅನುಮತಿ ನೀಡುವುದು ಅಗತ್ಯವಾಗಿರುತ್ತದೆ ಎಂದು ಹೇಳಲಾಗಿದೆ.

Share This Article
Facebook Twitter Copy Link Print
Previous Article ಮಲಗುತ್ತಿದ್ದ ಹಾಗೆ ನಿದ್ದೆ ಬರಬೇಕು ಅಂದ್ರೆ ಹೇಗೆ ಮಲಗಬೇಕು?
Next Article Rain Alert ರಾಜ್ಯದಲ್ಲಿ ಗುಡುಗುಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?