Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಗುಡುಗುಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಗುಡುಗುಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಈಶಾನ್ಯ ಮಾನ್ಸೂನ್ ಚುರುಕುಗೊಂಡ ಪರಿಣಾಮ ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಮೂರು ದಿನ ಕರಾವಳಿ, ಮಲೆನಾಡು, ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ,ಉಡುಪಿ, ದಕ್ಷಿಣ ಕನ್ನಡದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಅ.23ರಂದು ಭಾರಿ ಮಳೆ ಸುರಿಯುವುದರಿಂದ ಯೆಲ್ಲೋ ಅಲರ್ಟ್ ಇರಲಿದೆ.

TAGGED:#Heavy #rain #state #MeteorologicalDepartment #forecast
Share This Article
Facebook Twitter Copy Link Print
Previous Article ಇಂದಿನಿಂದಲೇ ಸರ್ಕಾರಿ ಜಾಗದಲ್ಲಿ ಸಂಘಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ಸರ್ಕಾರದಿಂದ ಆದೇಶ
Next Article ಪೋಷಕರನ್ನು ನೋಡಿಕೊಳ್ಳದ ಸರ್ಕಾರಿ ನೌಕರರ ವೇತನದ ಶೇ. 15ರಷ್ಟು ಕಡಿತಗೊಳಿಸಲು ಹೊಸ ಕಾನೂನು ಜಾರಿ

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?