Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೇವಲ 1 ಲಕ್ಷ ರೂ. ಇದ್ರೆ ಸಾಕು, ನಿಸ್ಸಾನ್ X Trail ಎಸ್‌ಯುವಿ ನಿಮ್ಮದೆ…!
ಕರ್ನಾಟಕ

ಕೇವಲ 1 ಲಕ್ಷ ರೂ. ಇದ್ರೆ ಸಾಕು, ನಿಸ್ಸಾನ್ X Trail ಎಸ್‌ಯುವಿ ನಿಮ್ಮದೆ…!

Share
1 Min Read
SHARE

newsics.com

ಬೆಂಗಳೂರು: ಹೊಚ್ಚ ಹೊಸ ನಿಸ್ಸಾನ್ ಎಕ್ಸ್ ಟ್ರೈಲ್ ಕಾರು ಬಿಡುಗಡೆಯಾಗಿದೆ. ಕೇವಲ 1 ಲಕ್ಷ ರೂಪಾಯಿ ನೀಡಿ ಈ ಕಾರು ಬುಕ್ ಮಾಡಿಕೊಳ್ಳಲು ಸಾಧ್ಯವಿದೆ.
1.5 ಲೀಟರ್ ಕಂಪ್ರೆಷನ್ ಟರ್ಬೋ ಎಂಜಿನ್ ಮೈಲ್ಡ್ ಹೈಬ್ರಿಡ್ ಹಾಗೂ 2WD ಎಂಜಿನ್ ಹೊಂದಿದೆ. 156 ಪಿಎಸ್ ಪವರ್ ಹಾಗೂ 300 ಎನ್‌ಎಂ ಟಾರ್ಕ್ ಉತ್ಪಾದಿಸಬಲ್ಲ ಸಾಮರ್ಥ್ ಹೊಂದಿದೆ.

7 ಸೀಟರ್ ಸಾಮರ್ಥ್ಯದ ಈ ಕಾರು ಪ್ರೀಮಿಯಂ ಕ್ಲಾಸ್ ಹೊಂದಿದೆ. ಅಷ್ಟೇ ಆಕರ್ಷಕ ವಿನ್ಯಾಸವನ್ನು ಹೊಂದಿದೆ.
ಡ್ರೈವ್ ಮೋಡ್ ಸೆಲೆಕ್ಟರ್ ಹಾಗೂ ಟ್ವಿನ್ ಕಪ್ ಹೋಲ್ಡರ್‌ಗಳನ್ನು ಹೊಂದಿದೆ. ಜೊತೆಗೆ ಸ್ಮಾರ್ಟ್‌ಫೋನ್‌ಗಳಿಗಾಗಿ 15w ವೈರ್‌ಲೆಸ್ ಚಾರ್ಜ್ ಪ್ಯಾಡ್ ಈ ಕಾರಿನಲ್ಲಿದೆ.

ಕಾರಿನ ಮೂರು ಸಾಲಿನ ಆಸನದಲ್ಲಿ ಎಲ್ಲೆ ಕುಳಿತರೂ ಆರಾಮದಾಯಕ ಪ್ರಯಾಣ ನಿಮ್ಮದಾಗಲಿದೆ.

ಕಾರಿನಲ್ಲಿ ಹೆಚ್ಚಿನ ಸ್ಟೋರೇಜ್ ನೀಡಲಾಗಿದೆ. ಈ ಪೈಕಿ ಅಮೂಲ್ಯ ವಸ್ತುಗಳನ್ನು ಇಡಲು ಸ್ಟೋರೇಜ್ ನೀಡಲಾಗಿದೆ. ಈ ಮೂಲಕ ವಸ್ತುಗಳ ಸುರಕ್ಷತೆಗೂ ಆದ್ಯತೆ ನೀಡಲಾಗಿದೆ.

ಪನರೋಮಿಕ್ ಸನ್‌ರೂಫ್, ಟ ಮಲ್ಟಿ ಇನ್ಫೋಟೈನ್ಮೆಂಟ್ ಸಿಸ್ಟಮ್ ಸೇರಿದಂತೆ ಇತರ ಕೆಲ ಫೀಚರ್ಸ್ ಇದರಲ್ಲಿದೆ.
ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. 7 ಏರ್‌ಬ್ಯಾಗ್ ನೀಡಲಾಗಿದೆ. ಇದರ ಜೊತೆಗೆ ಟ್ರಾಕ್ಷನ್ ಕಂಟ್ರೋಲ್, ಅರೌಂಡ್ ವ್ಯೂ ವಾನಿಟರ್, ಹಿಲ್ ಸ್ಟಾರ್ಟ್ ಅಸಿಸ್ಟ್, ಎಬಿಡಿ, ಎಬಿಎಸ್ ಸೇರಿದಂತೆ ಇತರ ಸುರಕ್ಷತಾ ಫೀಚರ್ಸ್ ಈ ಕಾರಿನಲ್ಲಿದೆ.

ಐಫೋನ್‌ಗಳ ಬೆಲೆ ಇಳಿಸಿದ ಆ್ಯಪಲ್‌! ಕಾರಣವೇನು ಗೊತ್ತಾ?

ನಿಮ್ಮನ್ನು ಯಾರಾದರೂ ಪ್ರೀತಿಸುತ್ತಿದ್ದಾರಾ..? ಲವ್ ಕನೆಕ್ಷನ್ ಒಳನೋಟ

ಹಂದಿಯ ಮುಖವನ್ನು ಹೋಲುವ ಮೀನು ಪತ್ತೆ

ಕಾಗೆಗಳ ಬಸ್‌ ರೈಡ್ : ವೀಡಿಯೋ ಸಖತ್ ವೈರಲ್

TAGGED:carnissanaunchxtrailsuv
Share This Article
Facebook Twitter Copy Link Print
Previous Article ಬೆಂಗಳೂರಿಗೆ ಸರಬರಾಜು ಆಗುತ್ತಿದೆಯೇ ನಾಯಿ ಮಾಂಸ !
Next Article ಶಿರೂರು ಗುಡ್ಡ ಕುಸಿತ: ನಿವೃತ್ತ ಸೇನಾಧಿಕಾರಿ ತಂಡದ ಕಾರ್ಯಾಚರಣೆಯಿಂದ ನದಿಯೊಳಗೆ ಲಾರಿ ಪತ್ತೆ

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?