Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಮ್ಮನಿಗೆ ಚಿಕಿತ್ಸೆ ಕೊಡಿಸಲು ತನ್ನ ಮನೆಯಲ್ಲೇ ಕಳ್ಳತನ ಮಾಡಿದ ಅಕ್ಕ
ದೇಶ

ತಮ್ಮನಿಗೆ ಚಿಕಿತ್ಸೆ ಕೊಡಿಸಲು ತನ್ನ ಮನೆಯಲ್ಲೇ ಕಳ್ಳತನ ಮಾಡಿದ ಅಕ್ಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

 

ತಮ್ಮನಿಗೆ ಚಿಕಿತ್ಸೆ ಕೊಡಿಸಲು ಅಕ್ಕ ತನ್ನ ಮನೆಯಲ್ಲೇ ಬರೋಬ್ಬರಿ 30 ಲಕ್ಷ ರೂ. ಕಳ್ಳತನ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ​ ನಡೆದಿದೆ

 

ವ್ಯಾಪಾರಿಯ ಹೆಂಡತಿಯೇ ಈ ಅಪರಾಧದ ಹಿಂದಿನ ಸೂತ್ರಧಾರಿ ಎಂದು ತಿಳಿದುಬಂದಿದೆ. ಆಕೆಯ ಸಹೋದರನ ಜೀವ ಉಳಿಸಲು ಮೂತ್ರಪಿಂಡ ಚಿಕಿತ್ಸೆಗೆ ಹಣ ನೀಡುವುದು ಆಕೆಯ ಉದ್ದೇಶವಾಗಿತ್ತು ಎಂದು ಹೇಳಲಾಗಿದೆ.

ಪೂಜಾ ಎಂಬುವವರ ಸಹೋದರ ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದರು. ಶಸ್ತ್ರಚಿಕಿತ್ಸೆಗೆ ಹಣದ ಅಗತ್ಯವಿತ್ತು.

ಅಕ್ಟೋಬರ್ 15 ರಂದು ಬಟ್ಟೆ ವ್ಯಾಪಾರಿ ಪಿಯೂಷ್ ಮಿತ್ತಲ್ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ದೂರಿನಲ್ಲಿ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಆಭರಣಗಳು, 50 ಸಾವಿರ ರೂ. ನಗದು ಕಳ್ಳತನವಾಗಿವೆ ಎಂದು ತಿಳಿಸಲಾಗಿದೆ.

ಆರು ತಿಂಗಳ ಹಿಂದೆ ಪೂಜಾ ಪಿಯುಷ್​​ನನ್ನು ಮದುವೆಯಾಗಿದ್ದಳು, ಆಕೆಗೆ ಅದು ಎರಡನೇ ಮದುವೆ, ಪಿಯೂಷ್​ಗೆ ಮೂರನೇ ಮದುವೆಯಾಗಿತ್ತು. ಪೂಜಾ ಕುಟುಂಬದವರು ಆರ್ಥಿಕವಾಗಿ ಸದೃಢರಾಗಿರಲಿಲ್ಲ. ಆಕೆಯ ಸಹೋದರ ರವಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದನು ಮತ್ತು ಅವರ ಚಿಕಿತ್ಸೆಗೆ ಕುಟುಂಬಕ್ಕೆ ಹಣದ ಕೊರತೆಯಿತ್ತು. ಇದರಿಂದಾಗಿ ಪೂಜಾ ತನ್ನ ಗಂಡನ ಮನೆಯಿಂದ ಕಳ್ಳತನ ಮಾಡುವ ಯೋಜನೆಯನ್ನು ರೂಪಿಸಿದ್ದಳು.

ಕಳ್ಳತನ ನಡೆದ ದಿನ, ಪೂಜಾ ಮತ್ತು ಆಕೆಯ ಪತಿ ಮಧ್ಯಾಹ್ನ 3.15 ರಿಂದ ಸಂಜೆ 6ರ ನಡುವೆ ಶಾಪಿಂಗ್‌ಗೆ ಹೋಗಿದ್ದರು. ಹೊರಡುವ ಮೊದಲು, ಪೂಜಾ ರವಿಗೆ ಮನೆ ಎಷ್ಟು ಸಮಯದಲ್ಲಿ ಖಾಲಿ ಇರುತ್ತದೆ ಎಂದು ತಿಳಿಸಿ ಲಾಕರ್ ಕೀ ಇರುವ ಸ್ಥಳವನ್ನು ತಿಳಿಸಿದ್ದಳು. ಅಂದು ಅವರು ಕಳ್ಳತನವೆಸಗಿದ್ದರು.

ವ್ಯಾಪಾರಿಯ ಪತ್ನಿ ಪೂಜಾ ಮಿತ್ತಲ್ (32), ಅವರ ಅತ್ತೆ ಅನಿತಾ (53), ಅವರ ಸಂಬಂಧಿ ರವಿ ಬನ್ಸಾಲ್ (36) ಮತ್ತು ರವಿಯ ಸಂಬಂಧಿ ದೀಪಕ್ (24) ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

Share This Article
Facebook Twitter Copy Link Print
Previous Article ಕೈದಿಗಳಿಗೆ ಪೆರೋಲ್ ನೀಡುವ ಪ್ರಕ್ರಿಯೆಯನ್ನು ಡಿಜಿಟಲೀಕರಣ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶ
Next Article ಟ್ರ್ಯಾಕ್ಟರ್ ಟ್ರಾಲಿ ಪಿಕಪ್ ಟ್ರಕ್‌ಗೆ ಮುಖಾಮುಖಿ ಡಿಕ್ಕಿ- ನಾಲ್ವರು ಕಾರ್ಮಿಕರು ಸಾವು

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?