Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kantara Chapter 1 ಆಸ್ಕರ್ ನತ್ತ ಕಣ್ಣಿಟ್ಟಿರೋ ಹೊಂಬಾಳೆ ಸಂಸ್ಥೆ
ಕರ್ನಾಟಕಮನರಂಜನೆ

Kantara Chapter 1 ಆಸ್ಕರ್ ನತ್ತ ಕಣ್ಣಿಟ್ಟಿರೋ ಹೊಂಬಾಳೆ ಸಂಸ್ಥೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾಂತಾರ ಚಾಪ್ಟರ್ 1 ಸಿನಿಮಾ ರಿಲೀಸ್ ಆಗಿ ಭರ್ಜರಿ ಕಲೆಕ್ಷನ್ ಮಾಡುತ್ತಾ ಮುನ್ನುಗ್ಗುತ್ತಿದೆ. ಕಾಂತಾರ ಚಾಪ್ಟರ್ 1 ಸಿನಿಮಾ 1000 ಕೋಟಿಯತ್ತ ನೋಟವಿಟ್ಟಿದ್ದು ಕಲೆಕ್ಷನ್ ಹೆಚ್ಚುತ್ತಲೇ ಇದೆ. ಇನ್ನೇನು ದೀಪಾವಳಿ ಪ್ರಯುಕ್ತವೂ ರಜೆ ಇರುವುದರಿಂದ ವಾರಾಂತ್ಯದಲ್ಲೂ ಭರ್ಜರಿ ಕಲೆಕ್ಷನ್ ಆಗಲಿದೆ.

ಕಾಂತಾರ ಚಾಪ್ಟರ್ 1 ಸಿನಿಮಾ ಆಸ್ಕರ್ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ ಬಾರಿಯೂ ಆಸ್ಕರ್ ಗೆ ಗುರಿ ಇಟ್ಟಿದ್ದ ಕಾಂತಾರ ಸಿನಿಮಾ ಅರ್ಜಿ ಸಲ್ಲಿಸಿತ್ತು.ಈಗ ಮತ್ತೊಮ್ಮೆ ಆಸ್ಕರ್ ನತ್ತ ಕಣ್ಣಿಟ್ಟಿರೋ ಹೊಂಬಾಳೆ ಸಂಸ್ಥೆ ಕಾಂತಾರ ಚಾಪ್ಟರ್ 1 ಸಿನಿಮಾ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ನವೆಂಬರ್ 13 ಆಸ್ಕರ್ ಸಬ್ ಮಿಷನ್ ಗೆ ಕೊನೆಯ ದಿನವಾಗಿದ್ದು ಅಷ್ಟರಲ್ಲಿ ನಾಮಿನೇಷನ್ ಸಲ್ಲಿ ಸಿದ್ದವಾಗಿರೋ ಕಾಂತಾರ 1 ತಂಡ ಎಲ್ಲ ಪ್ರಿಪರೇಷನ್ಸ್ ಮಾಡಿಕೊಂಡಿದೆಯಂತೆ.

 

 

Share This Article
Facebook Twitter Copy Link Print
Previous Article ಪತ್ನಿ ಹತ್ಯೆಗೈದು ಕರೆಂಟ್ ಶಾಕ್ ನಿಂದ ಸಾವು ಎಂದು ನಾಟಕವಾಡಿದ್ದ ಪತಿ ಅರೆಸ್ಟ್
Next Article Viral ಉದ್ಯೋಗಿಯ ಜಾಬ್ ರಿಸೈನ್ ಮಾಡುವ ನಿರ್ಧಾರ ಹಿಂದಿನ ಕಾರಣ ತಿಳಿದ್ರೆ ಶಾಕ್ ಆಗ್ತೀರಾ

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?