Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Deepavali 2025: ದೀಪಾವಳಿ ಶಾಪಿಂಗ್‌ ಮಾಡುವಾಗ ಈ ವಸ್ತುಗಳನ್ನು ಖರೀದಿ ಮಾಡೋದು ಬೆಸ್ಟ್‌?
ಲೈಫ್‌ಸ್ಟೈಲ್

Deepavali 2025: ದೀಪಾವಳಿ ಶಾಪಿಂಗ್‌ ಮಾಡುವಾಗ ಈ ವಸ್ತುಗಳನ್ನು ಖರೀದಿ ಮಾಡೋದು ಬೆಸ್ಟ್‌?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದೀಪಾವಳಿ ಹಬ್ಬದ ಸಂಭ್ರಮ ಬಲು ಜೋರಾಗಿದೆ. ಹೊಸ ಬೆಳಕು ಮತ್ತು ಭರವಸೆ, ಸಂತೋಷ ಮತ್ತು ಸಮೃದ್ಧಿಯ ಸಂಕೇತವಾಗಿರುವ ಬೆಳಕಿನ ಹಬ್ಬವನ್ನು ದೇಶಾದ್ಯಂತ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಮನೆ ತುಂಬಾ ದೀಪ ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಜನ ಈ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ.
ಬೆಳಕಿನ ಹಬ್ಬ ಲಕ್ಷ್ಮೀ ದೇವಿಯನ್ನು ಸ್ವಾಗತಿಸುವ ಹಬ್ಬವಾದ ಕಾರಣ, ಈ ಹಬ್ಬಕ್ಕೂ ಮುನ್ನ ಬೆಳ್ಳಿ, ಚಿನ್ನ ಖರೀದಿಸುವ, ಹೊಸ ವಾಹನಗಳು ಖರೀದಿಸುವ ಜೊತೆಗೆ ಶುಭದ ಸಂಕೇತವಾಗಿರುವಂತಹ ಒಂದಷ್ಟು ವಸ್ತುಗಳನ್ನು ಶಾಪಿಂಗ್‌ ಮಾಡುವ ಸಂಪ್ರದಾಯವಿದೆ. ಹೀಗಿರುವಾಗ ದೀಪಾವಳಿ ಶಾಪಿಂಗ್‌ನಲ್ಲಿ ಯಾವ ವಸ್ತುಗಳನ್ನು ಖರೀದಿಸಿದರೆ ಶುಭ, ಯಾವ ವಸ್ತುಗಳನ್ನು ಖರೀದಿ ಮಾಡುವುದನ್ನು ತಪ್ಪಿಸಬೇಕು ಎಂಬ ವಿಚಾರವನ್ನು ತಿಳಿಯಿರಿ.
ದೀಪಾವಳಿ ಶಾಪಿಂಗ್‌ನಲ್ಲಿ ಏನು ಖರೀದಿಸಬೇಕು?
ದೀಪಾವಳಿಯಂದು ಚಿನ್ನ, ಬೆಳ್ಳಿಯ ನಾಣ್ಯಗಳು, ಆಭರಣಗಳು ಮತ್ತು ಇತರ ಲೋಹದ ವಸ್ತುಗಳನ್ನು ಖರೀದಿಸುವುದು ಬಹಳ ಶುಭವೆಂದು ಪರಿಗಣಿಸಲಾಗಿದೆ. ಈ ಲೋಹಗಳನ್ನು ಖರೀದಿಸುವುದರಿಂದ ಲಕ್ಷ್ಮಿ ದೇವಿ ಒಲಿಯುತ್ತಾಳೆ ಎಂಬ ನಂಬಿಕೆಯಿದೆ.
ದೀಪಾವಳಿಯಂದು ತಾಮ್ರ, ಬೆಳ್ಳಿ, ಹಿತ್ತಾಳೆ ಮತ್ತು ಉಕ್ಕಿನ ಪಾತ್ರೆಗಳನ್ನು ಖರೀದಿಸುವುದು ಬಹಳ ಶುಭವೆಂದು ಪರಿಗಣಿಸಲಾಗಿದೆ.
ದೀಪಾವಳಿಯಂದು, ಗಣೇಶ, ಲಕ್ಷ್ಮಿ ದೇವಿ, ಕುಬೇರನ ವಿಗ್ರಹ ಮತ್ತು ಧೂಪದ್ರವ್ಯ, ಕಲಶ, ದೀಪ, ಪೂಜಾ ತಟ್ಟೆ, ಮಂತ್ರ ಫಲಕ ಮುಂತಾದ ಪೂಜೆಗೆ ಸಂಬಂಧಿಸಿದ ವಸ್ತುಗಳನ್ನು ಖರೀದಿಸುವುದು ಒಳ್ಳೆಯದು.
ದೀಪಾವಳಿಯ ದಿನದಂದು ಪೊರಕೆಯನ್ನು ಖರೀದಿಸುವುದು ತುಂಬಾ ಶುಭವೆಂದು ಪರಿಗಣಿಸಲಾಗಿದೆ.
ದೀಪಾವಳಿಯ ದಿನದಂದು ಕುಟುಂಬದ ಎಲ್ಲ ಸದಸ್ಯರಿಗೆ ಬಟ್ಟೆ, ಹೊಸ ಗೃಹೋಪಯೋಗಿ ವಸ್ತುಗಳು ಇತ್ಯಾದಿಗಳನ್ನು ಖರೀದಿಸುವುದು ಬಹಳ ಶುಭವೆಂದು ಪರಿಗಣಿಸಲಾಗಿದೆ.
ದೀಪಾವಳಿ ಶಾಪಿಂಗ್‌ನಲ್ಲಿ ಏನನ್ನು ಖರೀದಿಸಬಾರದು?
ದೀಪಾವಳಿಯಂದು ಕಬ್ಬಿಣವನ್ನು ಖರೀದಿಸುವುದು ಅಶುಭವೆಂದು ಪರಿಗಣಿಸಲಾಗುತ್ತದೆ. ದೀಪಾವಳಿಯಂದು ಕಬ್ಬಿಣಕ್ಕೆ ಸಂಬಂಧಿಸಿದ ಯಾವ ವಸ್ತುಗಳನ್ನು ತಪ್ಪಿಯೂ ಖರೀದಿಸಬಾರದಂತೆ.
ದೀಪಾವಳಿ ಹಬ್ಬದ ಸಮಯದಲ್ಲಿ ಒಡೆದ ವಸ್ತುಗಳು, ಗಾಜು ಇತ್ಯಾದಿಗಳನ್ನು ಮನೆಯಲ್ಲಿ ಇಡಬಾರದು, ಅಂತಹ ವಸ್ತುಗಳನ್ನು ಖರೀದಿಸಲು ಬಾರದು ಇವು ಬಡತನವನ್ನು ತರುತ್ತವೆ ಎಂಬ ನಂಬಿಕೆಯಿದೆ.
ದೀಪಾವಳಿಯಂದು ಕಪ್ಪು ಬಣ್ಣಕ್ಕೆ ಸಂಬಂಧಿಸಿದ ಯಾವುದೇ ವಸ್ತುವನ್ನು ಖರೀದಿಸುವುದು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ
ದೀಪಾವಳಿಯಂದು ಕತ್ತರಿ, ಚೂಪಾದ ವಸ್ತುಗಳು, ಚಾಕುವಿಗೆ ಸಂಬಂಧಿಸಿದ ವಸ್ತುಗಳನ್ನು ಖರೀದಿಸಬಾರದು.
ದೀಪಾವಳಿಯಂದು ಹಳೆಯ ಅಥವಾ ಸೆಕೆಂಡ್ ಹ್ಯಾಂಡ್ ವಸ್ತುಗಳನ್ನು ಸಹ ಖರೀದಿಸಬಾರದು.

ದೀಪಾವಳಿ ಸಂಭ್ರಮದಿಂದ ದೂರವಿರುವಂತೆ ಕಾರ್ಯಕರ್ತರಿಗೆ ನಟ ವಿಜಯ್ ಆದೇಶ!

TAGGED:Deepavali 2025: Do you know what items are best to buy while shopping for Diwali?
Share This Article
Facebook Twitter Copy Link Print
Previous Article ದೀಪಾವಳಿ ಸಂಭ್ರಮದಿಂದ ದೂರವಿರುವಂತೆ ಕಾರ್ಯಕರ್ತರಿಗೆ ನಟ ವಿಜಯ್ ಆದೇಶ!
Next Article ಅಮ್ಮನ ಮೇಲಿನ ಕೋಪಕ್ಕೆ ಟವರ್‌ ಏರಿದ ಹುಡುಗಿ; ವೈರಲ್ ವಿಡಿಯೋ ನೋಡಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?