Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಅಮ್ಮನ ಮೇಲಿನ ಕೋಪಕ್ಕೆ ಟವರ್‌ ಏರಿದ ಹುಡುಗಿ; ವೈರಲ್ ವಿಡಿಯೋ ನೋಡಿ
ವೈರಲ್

ಅಮ್ಮನ ಮೇಲಿನ ಕೋಪಕ್ಕೆ ಟವರ್‌ ಏರಿದ ಹುಡುಗಿ; ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದೀಪಾವಳಿ ಹಬ್ಬ ಹತ್ತಿರ ಬರುತ್ತಿದ್ದಂತೆ ತಾಯಿಯೊಬ್ಬಳು ಮಗಳಿಗೆ ಮನೆ ಕ್ಲೀನ್ ಮಾಡು ಎಂದು ಹೇಳಿದ್ದಾಳೆ. ಹೀಗೆ ಹೇಳಿದ್ದೇ ತಡ ಮಗಳು ಮೊಬೈಲ್ ಟವರ್ ಏರಿ ಅಮ್ಮನ ಮೇಲಿನ ಕೋಪವನ್ನು ವಿಚಿತ್ರವಾಗಿ ತೀರಿಸಿಕೊಂಡಿದ್ದಾಳೆ. ಈ ಘಟನೆಯೂ ಉತ್ತರ ಪ್ರದೇಶ ಮಿರ್ಜಾಪುರದಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ಸಂಬಂಧ ವಿಡಿಯೋ ವೈರಲ್ ಆಗುತ್ತಿದೆ.

@gaurav1307kumar ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವೀಡಿಯೋದಲ್ಲಿ ಮಿರ್ಜಾಪುರದಲ್ಲಿ, ದೀಪಾವಳಿಯ ಸಮಯದಲ್ಲಿ ಮನೆ ಸ್ವಚ್ಛತೆ ಮಾಡುವಂತೆ ಯುವತಿಗೆ ತಾಯಿಯೂ ಗದರಿಸಿದ್ದಾಳೆ. ಇದರಿಂದ ಕೋಪಗೊಂಡ ಬಾಲಕಿ ಮೊಬೈಲ್ ಟವರ್ ಮೇಲೆ ಹತ್ತಿ ಹೈಡ್ರಾಮ ಮಾಡಿದ್ದಾಳೆ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ಈ ವಿಡಿಯೋದಲ್ಲಿ ಯುವತಿಯೂ ಮೊಬೈಲ್ ಟವರ್ ಏರುತ್ತಿರುವುದನ್ನು ನೀವಿಲ್ಲಿ ನೋಡಬಹುದು.

ಈ ಯುವತಿಯೂ ಮೊಬೈಲ್ ಟವರ್ ಏರುತ್ತಿದ್ದಂತೆ ತಕ್ಷಣವೇ ಪೋಷಕರು ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಬಾಲಕಿಯ ಮನವೊಲಿಸಿ ಆಕೆಯನ್ನು ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ಟೋಬರ್ 17 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಅಧಿಕ ವೀಕ್ಷಣೆ ಪಡೆದುಕೊಂಡಿವೆ. ಈ ವಿಡಿಯೋ ನೋಡಿ ಮಿರ್ಜಾಪುರ ಪೊಲೀಸರು ಯುವತಿ ಸುರಕ್ಷಿತವಾಗಿದ್ದಾಳೆ. ಕಚ್ವಾ ಪೊಲೀಸ್ ಠಾಣೆ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಅವಳನ್ನು ಸುರಕ್ಷಿತವಾಗಿ ಟವರ್ ನಿಂದ ಕೆಳಗೆ ಇಳಿಸಿದ್ದಾರೆ. ಬಾಲಕಿಯನ್ನು ಕುಟುಂಬ ಸದಸ್ಯರಿಗೆ ಒಪ್ಪಿಸಿದ್ದಾರೆ ಎಂದು ಮಿರ್ಜಾಪುರ ಪೊಲೀಸರು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

Deepavali 2025: ದೀಪಾವಳಿ ಶಾಪಿಂಗ್‌ ಮಾಡುವಾಗ ಈ ವಸ್ತುಗಳನ್ನು ಖರೀದಿ ಮಾಡೋದು ಬೆಸ್ಟ್‌?

TAGGED:Girl climbs tower to get angry with her mother
Share This Article
Facebook Twitter Copy Link Print
Previous Article Deepavali 2025: ದೀಪಾವಳಿ ಶಾಪಿಂಗ್‌ ಮಾಡುವಾಗ ಈ ವಸ್ತುಗಳನ್ನು ಖರೀದಿ ಮಾಡೋದು ಬೆಸ್ಟ್‌?
Next Article ಮೂರು KSRTC ಬಸ್ಸು’ಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ವೈರಲ್

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read
ಪ್ರಮುಖವಿದೇಶವೈರಲ್

Trump- Meloni ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿದ್ದರು! ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪಿಎಂ ಹೇಳಿದ್ದೇನು? ವಿಡಿಯೋ ನೋಡಿ

2 Min Read
ಪ್ರಮುಖವೈರಲ್

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read
ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?