Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೂರು KSRTC ಬಸ್ಸು’ಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ
ಕರ್ನಾಟಕಪ್ರಮುಖ

ಮೂರು KSRTC ಬಸ್ಸು’ಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಡ್ಯ: ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಗ್ರಾಮದ ಬಳಿ ನಡೆದಿದೆ.

ಭಾನುವಾರ ನಡೆದ ಈ ಭೀಕರ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಒಟ್ಟು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಮಳವಳ್ಳಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

ಮೂರು ಬಸ್‌ಗಳ ಸರಣಿ ಡಿಕ್ಕಿ
ಘಟನೆಯ ವಿವರಗಳ ಪ್ರಕಾರ, ಎರಡು KSRTC ಬಸ್‌ಗಳು ಮುಖಾಮುಖಿಯಾಗಿ ಡಿಕ್ಕಿಯಾಗಿವೆ. ಈ ಘರ್ಷಣೆಯಿಂದಾಗಿ ಮತ್ತೊಂದು ಬಸ್‌ಗೂ ಡಿಕ್ಕಿಯಾಗಿದೆ. ಇದರಿಂದ ಮೂರು ಬಸ್‌ಗಳ ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದ. ಡಿಕ್ಕಿಯಾದ ರಭಸಕ್ಕೆ ಮೂರು ಬಸ್‌ಗಳ ಕೆಲವು ಭಾಗಗಳು ಜಖಂಗೊಂಡಿವೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಮ್ಮನ ಮೇಲಿನ ಕೋಪಕ್ಕೆ ಟವರ್‌ ಏರಿದ ಹುಡುಗಿ; ವೈರಲ್ ವಿಡಿಯೋ ನೋಡಿ

TAGGED:causing a terrible accident!Three KSRTC buses collide head-on
Share This Article
Facebook Twitter Copy Link Print
Previous Article ಅಮ್ಮನ ಮೇಲಿನ ಕೋಪಕ್ಕೆ ಟವರ್‌ ಏರಿದ ಹುಡುಗಿ; ವೈರಲ್ ವಿಡಿಯೋ ನೋಡಿ
Next Article ನನಗೆ ಯಾಕೆ ಈ ಶಿಕ್ಷೆ, ಜೈಲಿನಲ್ಲೇ ನಾನು ಹೀಗೆ ಸಾಯಬೇಕಾ; ಜೈಲಿನಲ್ಲಿ ಕೂಗಾಡಿದ ದರ್ಶನ್

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?