Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೀಪಾವಳಿ ಹಿನ್ನೆಲೆ: ಇಂದಿನಿಂದ 4 ದಿನ ಜಾತಿಗಣತಿ ಇಲ್ಲ, ಸಮೀಕ್ಷೆ ಕಾರ್ಯದಿಂದ ಶಿಕ್ಷಕರ ಬಿಡುಗಡೆ- ಸಿಎಂ
ಕರ್ನಾಟಕಪ್ರಮುಖ

ದೀಪಾವಳಿ ಹಿನ್ನೆಲೆ: ಇಂದಿನಿಂದ 4 ದಿನ ಜಾತಿಗಣತಿ ಇಲ್ಲ, ಸಮೀಕ್ಷೆ ಕಾರ್ಯದಿಂದ ಶಿಕ್ಷಕರ ಬಿಡುಗಡೆ- ಸಿಎಂ

Share
1 Min Read
SHARE

newsics.com

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಕ್ಟೋಬರ್ 20 ರಿಂದ 23ರವರೆಗೆ ಜಾತಿಗಣತಿ ಸಮೀಕ್ಷೆಗೆ ಸರ್ಕಾರ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ.

ಸಮೀಕ್ಷೆ ಪ್ರಗತಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಈ‌ ಮಾಹಿತಿ ನೀಡಿದರು.

ಹಿಂದುಳಿದ ವರ್ಗಗಳ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ, ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಮೀಕ್ಷೆಗೆ ಅಕ್ಟೋಬರ್ 23ರವರೆಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕುವ ನಿರ್ಧಾರವನ್ನು ಕೈಗೊಂಡರು.

ಅಕ್ಟೋಬರ್ 23ರಿಂದ 31ರವರೆಗೆ ದೀಪಾವಳಿ ಹಬ್ಬದ ಬಳಿಕ ಬೆಂಗಳೂರಲ್ಲಿ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದು, ಈ‌ ಸಮಯದಲ್ಲಿ ಶಿಕ್ಷಕರ ಬದಲು ಇಲಾಖಾವಾರು ಅಧಿಕಾರಿ ಹಾಗೂ ಸಿಬ್ಬಂದಿಯೇ ಸಮೀಕ್ಷೆ ನಡೆಸಲಿದ್ದು, ಶಿಕ್ಷಕರನ್ನು ಈ‌ ಕಾರ್ಯದಿಂದ ಕೈಬಿಡಲಾಗಿದೆ ಎಂದರು.

Smriti Mandhana: ಇಂದೋರ್ ಸೊಸೆಯಾಗ್ತಿದ್ದಾರೆ ಸ್ಮೃತಿ ಮಂಧನಾ!; ಭಾವಿ ಪತಿ ಪಾಲಶ್ ಮುಚ್ಛಲ್‌ ಹೇಳಿದ್ದೇನು?

1.5 ಗಂಟೆಯೊಳಗಡೆ ಮುಗಿದಿದ್ದ ಇಂದಿರಾ ಗಾಂಧಿ ಮ್ಯಾರೇಜ್! ವೈರಲ್ ವಿಡಿಯೋ‌ ನೋಡಿ

ನನಗೆ ಯಾಕೆ ಈ ಶಿಕ್ಷೆ, ಜೈಲಿನಲ್ಲೇ ನಾನು ಹೀಗೆ ಸಾಯಬೇಕಾ; ಜೈಲಿನಲ್ಲಿ ಕೂಗಾಡಿದ ದರ್ಶನ್

TAGGED:Diwali backdrop: No caste census for 4 days from todayteachers released from survey work - CM
Share This Article
Facebook Twitter Copy Link Print
Previous Article 1.5 ಗಂಟೆಯೊಳಗಡೆ ಮುಗಿದಿದ್ದ ಇಂದಿರಾ ಗಾಂಧಿ ಮ್ಯಾರೇಜ್! ವೈರಲ್ ವಿಡಿಯೋ‌ ನೋಡಿ
Next Article Naraka chaturadashi ಇಂದು ನರಕಚತುರ್ದಶಿ: ಆಚರಣೆ ಹೇಗೆ? ಹಿನ್ನೆಲೆ ಏನು?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?