Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೇತನ ಸಿಗದ್ದಕ್ಕೆ ಜೀವ ಕಳೆದುಕೊಂಡ ಓಲಾ ಎಂಜಿನಿಯರ್: ಕಂಪನಿ‌ ಸಿಇಒ ವಿರುದ್ಧ ಎಫ್ಐಆರ್
ಕರ್ನಾಟಕದೇಶಪ್ರಮುಖ

ವೇತನ ಸಿಗದ್ದಕ್ಕೆ ಜೀವ ಕಳೆದುಕೊಂಡ ಓಲಾ ಎಂಜಿನಿಯರ್: ಕಂಪನಿ‌ ಸಿಇಒ ವಿರುದ್ಧ ಎಫ್ಐಆರ್

Share
1 Min Read
SHARE

newsics.com

ಬೆಂಗಳೂರಿನಲ್ಲಿ ಓಲಾ ಕಂಪನಿಯ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಕಂಪನಿಯ ಸಿಇಒ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಓಲಾ ಎಲೆಕ್ಟ್ರಿಕ್ ಕಂಪನಿಯ ಇಂಜಿನಿಯರ್ ಕೆ.ಅರವಿಂದ್ ಎಂಬುವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭತ್ಯೆ, ವೇತನ ನೀಡದೇ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಓಲಾ ಸಂಸ್ಥೆ ಸಿಇಒ ಭವೇಶ್ ಅಗರ್ವಾಲ್ ಮತ್ತು ಹಿರಿಯ ಸಿಬ್ಬಂದಿ ಸುಬ್ರತ್ ಕುಮಾರ್ ದಾಸ್ ವಿರುದ್ಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆಪ್ಟೆಂಬರ್ 28ರಂದು ಆತ್ಮಹತ್ಯೆ ಮಾಡಿಕೊಂಡಿದ್ದ ಅರವಿಂದ್ ಅಕೌಂಟ್‌ಗೆ 17 ಲಕ್ಷ 46 ಸಾವಿರ ಹಣ ವರ್ಗಾವಣೆ ಮಾಡಲಾಗಿತ್ತು.

ಅನುಮಾನದಿಂದ ಕಂಪನಿಯನ್ನು ಕುಟುಂಬ ಪ್ರಶ್ನಿಸಿತ್ತು. ಕಂಪನಿಯ ಹೆಚ್.ಆರ್. ಮತ್ತು ಸಿಬ್ಬಂದಿಯಿಂದ ಅಸ್ಪಷ್ಟ ಮಾಹಿತಿ ಸಿಕ್ಕಿದೆ. ಬಳಿಕ ಅರವಿಂದ್ ರೂಮಿನಲ್ಲಿ 28 ಪುಟಗಳ ಡೆತ್ ನೋಟ್ ಪತ್ತೆಯಾಗಿದೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದು RSS ಪಥಸಂಚಲನದಲ್ಲಿ ಸರ್ಕಾರಿ ವೈದ್ಯ

ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ, ಕಾರು-ಬೈಕ್ ನಡುವೆ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು!

Rain Alert ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯಾದ್ಯಂತ ಭಾರೀ ಮಳೆ.!

TAGGED:Ola engineer who lost his life for not getting salary: FIR against company CEO
Share This Article
Facebook Twitter Copy Link Print
Previous Article ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು
Next Article ಎರಡು ದಿನ ವಿದ್ಯಾರ್ಥಿ ಶಾಲೆಗೆ ಗೈರಾಗಿದ್ದಕ್ಕೆ ಬಾಸುಂಡೆ ಬರುವಂತೆ ಹಲ್ಲೆ – ಪ್ರಾಂಶುಪಾಲ, ಶಿಕ್ಷಕಿ ವಿರುದ್ಧ FIR ದಾಖಲು

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?