Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎರಡು ದಿನ ವಿದ್ಯಾರ್ಥಿ ಶಾಲೆಗೆ ಗೈರಾಗಿದ್ದಕ್ಕೆ ಬಾಸುಂಡೆ ಬರುವಂತೆ ಹಲ್ಲೆ – ಪ್ರಾಂಶುಪಾಲ, ಶಿಕ್ಷಕಿ ವಿರುದ್ಧ FIR ದಾಖಲು
ಕರ್ನಾಟಕ

ಎರಡು ದಿನ ವಿದ್ಯಾರ್ಥಿ ಶಾಲೆಗೆ ಗೈರಾಗಿದ್ದಕ್ಕೆ ಬಾಸುಂಡೆ ಬರುವಂತೆ ಹಲ್ಲೆ – ಪ್ರಾಂಶುಪಾಲ, ಶಿಕ್ಷಕಿ ವಿರುದ್ಧ FIR ದಾಖಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಎರಡು ದಿನ ವಿದ್ಯಾರ್ಥಿ ಶಾಲೆಗೆ ಗೈರಾಗಿದ್ದಕ್ಕೆ ಶಾಲೆಯ ಶಿಕ್ಷಕಿ ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

 

ಬೆಂಗಳೂರಿನ ಸುಂಕದಕಟ್ಟೆ ಬಳಿ ಇರುವ ಪ್ರತಿಷ್ಠ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 9ನೇ ತರಗತಿ ವಿದ್ಯಾರ್ಥಿ ಎರಡು ದಿನ ಶಾಲೆಗೆ ಬಂದಿರಲಿಲ್ಲ. ಮಾರನೆ ದಿನ ಶಾಲೆಗೆ ಹೋಗುತ್ತಿದ್ದಂತೆ ಶಿಕ್ಷಕಿ ಹಾಗೂ ಪ್ರಾಂಶುಪಾಲ ರಾಕೇಶ್ ಕುಮಾರ್ ವಿದ್ಯಾರ್ಥಿಯನ್ನು ಪಿವಿಸಿ ಪೈಪ್ ನಿಂದ ಹೊಡೆದಿದ್ದು, ಗಂಭೀರವಾಗಿ ಹಲ್ಲೆಗೊಳಗಾಗಿರುವ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ.

 

ಈ ಬಗ್ಗೆ ವಿದ್ಯಾರ್ಥಿಯ ತಾಯಿ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಿಕ್ಷಕಿ ಹಾಗೂ ಪ್ರಾಂಶುಪಾಲ ರಾಕೇಶ್ ಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ತನ್ನ ಮಗನಿಗೆ ಏನಾದರೂ ಆದರೆ ಶಿಕ್ಷಕಿ ಹಾಗೂ ಪ್ರಾಂಶುಪಾಲರ ವಿರುದ್ಧ ಕಾನೂನು ಹೋರಾಟ ತೀವ್ರಗೊಳಿಸುವುದಾಗಿ ವಿದ್ಯಾರ್ಥಿ ತಾಯಿ ಎಚ್ಚರಿಕೆ ನೀಡಿದ್ದಾರೆ.

Share This Article
Facebook Twitter Copy Link Print
Previous Article ವೇತನ ಸಿಗದ್ದಕ್ಕೆ ಜೀವ ಕಳೆದುಕೊಂಡ ಓಲಾ ಎಂಜಿನಿಯರ್: ಕಂಪನಿ‌ ಸಿಇಒ ವಿರುದ್ಧ ಎಫ್ಐಆರ್
Next Article ಧನತ್ರಯೋದಶಿ ವ್ಯಾಪಾರ ಬಲು ಜೋರು: ಮಾರಾಟವಾಯ್ತು 60 ಸಾವಿರ ಕೋಟಿಯ ಚಿನ್ನ- ಬೆಳ್ಳಿ, 75 ಸಾವಿರ ಕಾರು!

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?