Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಾಲಿವುಡ್ನ ಖ್ಯಾತ ನಟ, ಶೋಲೆ ಖ್ಯಾತಿಯ ಗೋವರ್ಧನ್ ಅಸ್ರಾನಿ ನಿಧನ
ಪ್ರಮುಖಮನರಂಜನೆ

ಬಾಲಿವುಡ್ನ ಖ್ಯಾತ ನಟ, ಶೋಲೆ ಖ್ಯಾತಿಯ ಗೋವರ್ಧನ್ ಅಸ್ರಾನಿ ನಿಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಮತ್ತು ನಿರ್ದೇಶಕ ಗೋವರ್ಧನ್ ಅಸ್ರಾನಿ ಇಂದು ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ನಟ ಅಸ್ರಾನಿ ಇಂದು ಸಂಜೆ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ತಮ್ಮ ಅಭಿಮಾನಿಗಳಿಗೆ ಇನ್ಸ್ಟಾಗ್ರಾಂನಲ್ಲಿ ದೀಪಾವಳಿಯ ಶುಭಾಶಯಗಳನ್ನು ಕೋರಿದ್ದರು. ಅದಾದ ಕೆಲವೇ ಗಂಟೆಗಳಲ್ಲಿ ಅವರು ಮೃತಪಟ್ಟಿದ್ದಾರೆ. ಅವರ ನಿಧನದ ಸುದ್ದಿ ಅವರ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.
5 ದಶಕಗಳಿಗೂ ಹೆಚ್ಚು ಕಾಲ ಸಿನಿಮಾರಂಗದಲ್ಲಿ ತೊಡಗಿಕೊಂಡಿದ್ದ ಅಸ್ರಾನಿ 350ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಹಾಸ್ಯ ಪಾತ್ರಗಳಿಂದಾಗಿ ಅವರು ಜನಪ್ರಿಯತೆ ಗಳಿಸಿದ್ದರು. 350ಕ್ಕೂ ಹೆಚ್ಚು ಹಿಂದಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ ಹಿರಿಯ ಬಾಲಿವುಡ್ ನಟ ಅಸ್ರಾನಿ ಅವರ ಸಾವಿಗೆ ನಿಖರವಾದ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ
ಶೋಲೆ ಸಿನಿಮಾದಿಂದ ಖ್ಯಾತಿ:
ಬಾಲಿವುಡ್ನ ಜನಪ್ರಿಯ ಸಿನಿಮಾವಾದ ಶೋಲೆಯಲ್ಲಿ ಜೈಲರ್ ಪಾತ್ರ ಮಾಡಿದ್ದ ಗೋವರ್ಧನ್ ಅಸ್ರಾನಿ ಆ ಸಿನಿಮಾದಿಂದಲೇ ಹೆಚ್ಚು ಪ್ರಸಿದ್ಧರಾಗಿದ್ದರು. ಭೂಲ್ ಭುಲೈಯಾ, ಧಮಾಲ್, ಬಂಟಿ ಔರ್ ಬಬ್ಲಿ 2, ಆಲ್ ದಿ ಬೆಸ್ಟ್ ಮತ್ತು ವೆಲ್‌ಕಮ್ ಸೇರಿದಂತೆ ಹಲವಾರು ಹಿಟ್ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಮುಟ್ಟಿನ ಸಮಯದಲ್ಲಿ ಬರುವ ವಾಕರಿಕೆ, ಹೊಟ್ಟೆ ನೋವಿನ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ವಸ್ತು ಬಳಸಿ

TAGGED:Famous Bollywood actorGovardhan Asrani of Sholay famepasses away
Share This Article
Facebook Twitter Copy Link Print
Previous Article ಮುಟ್ಟಿನ ಸಮಯದಲ್ಲಿ ಬರುವ ವಾಕರಿಕೆ, ಹೊಟ್ಟೆ ನೋವಿನ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ವಸ್ತು ಬಳಸಿ
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21-10-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?