Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬುಕ್ ಮಾಡಿದ್ದು ಮೊಬೈಲ್, ಬಾಕ್ಸ್ ನಲ್ಲಿದ್ದಿದ್ದು ಕಲ್ಲು
ಕರ್ನಾಟಕ

ಬುಕ್ ಮಾಡಿದ್ದು ಮೊಬೈಲ್, ಬಾಕ್ಸ್ ನಲ್ಲಿದ್ದಿದ್ದು ಕಲ್ಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com

ಬೆಂಗಳೂರು: ಆನ್ ಲೈನ್ ಶಾಪಿಂಗ್ ಸೇವೆಯಲ್ಲಿ ಮೊಬೈಲ್ ಬುಕ್ ಮಾಡಿದರೆ ಅದರ ಬದಲು ಕಲ್ಲು ಗ್ರಾಹಕನಿಗೆ ಪಂಗನಾಮ ಹಾಕಿದ್ದಾರೆ.

ಗ್ರಾಹಕ ಅಕ್ಟೋಬರ್ 14ರಂದು ಅಮೆಜಾನ್ ಮೂಲಕ ಆನ್ಲೈನ್ ನಲ್ಲಿ 1.8 ಲಕ್ಷ ರೂಪಾಯಿ ಮೌಲ್ಯದ ಸ್ಯಾಮ್ಸಂಗ್ ಗ್ಯಾಲಕ್ಸಿ ಜೆಡ್ ಫೋಲ್ಡ್ -7 ಮೊಬೈಲ್ ಫೋನ್ ಬುಕ್ ಮಾಡಿದ್ದಾರೆ. ಅದಕ್ಕೆ ಟ್ರ್ಯಾಕಿಂಗ್ ಐಡಿ ಕೂಡ ಬಂದಿದೆ. ಅಕ್ಟೋಬರ್ 19ರಂದು ರಾತ್ರಿ 8 ಗಂಟೆಗೆ ಪ್ಯಾಕೇಜ್ ಡೆಲಿವರಿ ಆಗಿದೆ. ವಿಡಿಯೋ ಮಾಡುವ ಮೂಲಕ ಅದನ್ನು ಗ್ರಾಹಕರು ಓಪನ್ ಮಾಡಿದ್ದು, ಅದರಲ್ಲಿ ಮೊಬೈಲ್ ಫೋನ್ ಬದಲಿಗೆ ಒಂದು ಚೌಕಾಕಾರದ ಕಲ್ಲು ಇರುವುದು ಕಂಡು ಬಂದಿದೆ.

 

ಮೋಸ ಹೋಗಿರುವುದನ್ನು ಅರಿತ ಗ್ರಾಹಕ ಎನ್.ಸಿ.ಆರ್.ಪಿ. ಪೋರ್ಟಲ್ ನಲ್ಲಿ ದೂರು ದಾಖಲಿಸಿದ್ದು, ನಂತರ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

TAGGED:#Booked #mobilephone #stone #online #Amazon
Share This Article
Facebook Twitter Copy Link Print
Previous Article ಡೊನಾಲ್ಡ್ ಟ್ರಂಪ್ ಶ್ವೇತಭವನದ ಮೇಲೆ ಬುಲ್ಡೋಜರ್‌ಗಳನ್ನು ಹತ್ತಿಸಿದ್ದೇಕೆ?
Next Article AI ಮಾಡೆಲ್ ಗಳ ಬಗ್ಗೆ ಮಾಜಿ ಗೂಗಲ್ CEO’ ಎಚ್ಚರಿಕೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?