Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಜಿಟಲ್ ಅರೆಸ್ಟ್ ಸೋಗಿನಲ್ಲಿ ಬೆಂಗಳೂರಿನ ವ್ಯಕ್ತಿಗೆ 14 ದಿನದಲ್ಲಿ ₹1.62 ಕೋಟಿ ವಂಚನೆ
ಕರ್ನಾಟಕ

ಡಿಜಿಟಲ್ ಅರೆಸ್ಟ್ ಸೋಗಿನಲ್ಲಿ ಬೆಂಗಳೂರಿನ ವ್ಯಕ್ತಿಗೆ 14 ದಿನದಲ್ಲಿ ₹1.62 ಕೋಟಿ ವಂಚನೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ, ಅವರನ್ನು 14 ದಿನಗಳ ಕಾಲ ‘ಡಿಜಿಟಲ್ ಬಂಧನ’ದಲ್ಲಿ ಇರಿಸಿ, ಮಾನವ ಕಳ್ಳಸಾಗಣೆ ಆರೋಪಗಳ ಬೆದರಿಕೆ ಹಾಕಿ ₹1.62 ಕೋಟಿ ಸುಲಿಗೆ ಮಾಡಲಾಗಿದೆ.

ಡೆಕ್ಕನ್ ಹೆರಾಲ್ಡ್ ವರದಿಯ ಪ್ರಕಾರ, ವಂಚಕನು ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡಿದ್ದಾನೆ. ಮುಂಬೈ ಸೈಬರ್ ಅಪರಾಧ ಇಲಾಖೆಯಲ್ಲಿ ತನ್ನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವಂಚನೆಗೆ ಒಳಗಾಗಿದ್ದ ವ್ಯಕ್ತಿಗೆ ಹೇಳಿದ್ದಾರೆ. ಸ್ವಲ್ಪ ಸಮಯದ ನಂತರ ವಂಚನೆಗೆ ಒಳಗಾಗಿದ್ದ ವ್ಯಕ್ತಿಗೆ ವೀಡಿಯೊ ಕರೆ ಬಂದಿದ್ದು, ವಿಡಿಯೋ ಕಾಲ್​​​ ಮಾಡಿದ ವ್ಯಕ್ತಿ ನಾನು ಸೈಬರ್ ಅಪರಾಧ ಠಾಣೆಯ ಇನ್ಸ್‌ಪೆಕ್ಟರ್ ಕುದ್ಲಿಪ್ ಸಿಂಗ್ ಎಂದು ಪರಿಚಯ ಮಾಡಿಕೊಂಡಿದ್ದಾನೆ. ವಿಡಿಯೋದಲ್ಲಿ ಪೊಲೀಸ್ ಸಮವಸ್ತ್ರ ಧರಿಸಿದ ಎಂದು ಹೇಳಿದ್ದಾನೆ.

 

ತನ್ನ ವಿರುದ್ಧ ಮಾನವ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ವಿಡಿಯೋ ಕಾಲ್​​ ಮಾಡಿದ ವ್ಯಕ್ತಿ ಹೇಳಿದ್ದಾನೆ. ಈ ಕಾರಣಕ್ಕೆ ನಿಮ್ಮನ್ನು ಬಂಧನ ಮಾಡಲಾಗುವುದು ಎಂದು ಬೆದರಿಸಿದ್ದಾನೆ. ಇದರಿಂದ ಭಯಗೊಂಡು ತನ್ನ ಉಳಿತಾಯ ಮತ್ತು ಸ್ಥಿರ ಠೇವಣಿ ವಿವರಗಳನ್ನು ವಂಚಕನೊಂದಿಗೆ ಹಂಚಿಕೊಂಡಿದ್ದಾರೆ. “ನನ್ನ ವೈಯಕ್ತಿಕ ಮತ್ತು ಬ್ಯಾಂಕ್ ವಿವರಗಳನ್ನು ಹಂಚಿಕೊಳ್ಳುವಂತೆ ವಿಡಿಯೋ ಕಾಲ್​​ ಮಾಡಿದ್ದ ವ್ಯಕ್ತಿ ಹೇಳಿದ, ನನ್ನ ಕುಟುಂಬ ಮತ್ತು ನನ್ನನ್ನು ಬಂಧಿಸಲಾಗುವುದು ಎಂದು ಬೆದರಿಕೆ ಹಾಕಿದ್ದರು, ನನ್ನ ಎಲ್ಲಾ ಎಫ್‌ಡಿ ಹಾಗೂ ಇತರ ಖಾತೆ ಹಣಗಳನ್ನು ಐಸಿಐಸಿಐ ಖಾತೆಗೆ ಹಣವನ್ನು ವರ್ಗಾಯಿಸುವಂತೆ ಹೇಳಿದರು. ಈ ಬಗ್ಗೆ ನಾನು ಕೂಡ ಪ್ರಶ್ನೆ ಮಾಡಿದ್ದೇನೆ. ಯಾಕೆ ಇದನ್ನೆಲ್ಲ ವರ್ಗಾವಣೆ ಮಾಡಬೇಕು ಎಂದು. ಅದಕ್ಕೆ ವಂಚಕ ಇದು ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದೇ ಎಂದು ಪರಿಶೀಲನೆ ಮಾಡಬೇಕಿ ಎಂದು ಹೇಳಿದ್ದಾನೆ. ನಂತರ ಅವರು ನನ್ನಿಂದ ಒಟಿಪಿಗಳನ್ನು ಪಡೆದರು ಮತ್ತು ಸೆಪ್ಟೆಂಬರ್ 29 ಮತ್ತು ಅಕ್ಟೋಬರ್ 10 ರ ನಡುವೆ ₹ 1,62,77,160 ಅನ್ನು ಅವರ ಖಾತೆಗಳಿಗೆ ವರ್ಗಾಯಿಸಿದ್ದಾನೆ” ಎಂದು ವಂಚನೆಗೆ ಒಳಗಾಗಿದ್ದ ವ್ಯಕ್ತಿ ಹೇಳಿದ್ದಾರೆ.

 

Share This Article
Facebook Twitter Copy Link Print
Previous Article ನಟ ಶಾರುಖ್ ಖಾನ್ ಮನೆಯಲ್ಲಿ ದೀಪಾವಳಿ ಸಂಭ್ರಮ
Next Article ಜಮೀನಿಗೆ ನುಗ್ಗಿದ ಚಿರತೆ ಮೇಲೆ ದೊಣ್ಣೆಗಳಿಂದ ಥಳಿಸಿದ ಗ್ರಾಮಸ್ಥರು – ವಿಡಿಯೋ ನೋಡಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?