Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಇತರರನ್ನು ತುಳಿಯಬಾರದು ಎಂದು ಹೇಳಿದ್ದ ಅಶ್ವಿನಿ ಅವರ ಹಳೆಯ ವಿಡಿಯೋ ವೈರಲ್
ಮನರಂಜನೆ

ಇತರರನ್ನು ತುಳಿಯಬಾರದು ಎಂದು ಹೇಳಿದ್ದ ಅಶ್ವಿನಿ ಅವರ ಹಳೆಯ ವಿಡಿಯೋ ವೈರಲ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಶುರುವಾಗಿ ಮೂರು ವಾರ ಕಳೆದಿದೆ. ಮನೆಮಂದಿ ನಾಲ್ಕನೇ ವಾರಕ್ಕೆ ಕಾಲಿಡುತ್ತಿದ್ದಂತೆ ಬಿಗ್‌ಬಾಸ್‌ ಮನೆಯಲ್ಲಿ ಅಸಲಿ ಆಟ ಶುರುವಾಗಿದೆ. ಕಳೆದ (ಭಾನುವಾರ) ಸಂಚಿಕೆಯಲ್ಲಿ ಬಿಗ್‌ಬಾಸ್‌ ಮನೆಗೆ ಒಟ್ಟು ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಆಗಮಿಸಿದ್ದರು.

ಅಶ್ವಿನಿ ಗೌಡ ಬಿಗ್ ಬಾಸ್ ಮನೆಯಲ್ಲಿ ನಡೆದುಕೊಳ್ಳುತ್ತಿರುವ ರೀತಿ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಆ್ಯಂಕರ್ ಜಾನ್ವಿ ಜೊತೆ ಸೇರಿ ಅವರು ಕೂಡ ದಾರಿ ತಪ್ಪುತ್ತಿದ್ದಾರಾ ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿದೆ. ಬಿಗ್ ಬಾಸ್ ಮನೆಯಲ್ಲಿ ಅವರು ರಕ್ಷಿತಾ ಗೌಡ ಅವರನ್ನು ತುಳಿಯಲು ಪ್ರಯತ್ನಿಸಿದ್ದು ಸ್ಪಷ್ಟವಾಗಿ ಕಾಣಿಸಿತ್ತು.ಅಶ್ವಿನಿ ಗೌಡ ಹಾಗೂ ರಕ್ಷಿತಾ ಶೆಟ್ಟಿ ಮಧ್ಯೆ ಸಾಕಷ್ಟು ಟಗ್ ಆಫ್ ವಾರ್ ನಡೆದಿತ್ತು. ರಕ್ಷಿತಾ ಶೆಟ್ಟಿ ವಿರುದ್ಧ ಸಾಕಷ್ಟು ಕೆಟ್ಟ ಪದಗಳ ಬಳಕೆಯನ್ನು ಅಶ್ವಿನಿ ಅವರು ಮಾಡಿದ್ದರು. ಈ ಕೀಳು ಪದಗಳು ಅಶ್ವಿನಿ ಗೌಡ ಅವರ ಘನತೆಗೆ ಸರಿ ಹೊಂದುವಂತದ್ದು ಅಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ, ಅಶ್ವಿನಿ ಗೌಡ ಅವರ ಮಾತ್ರ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ಈಗ ಅಶ್ವಿನಿ ಗೌಡ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಜೀವನದ ನೀತಿ ಪಾಠ ಮಾಡಿದ್ದರು. ಈ ವಿಡಿಯೋದಲ್ಲಿ  ಅವರು, ಬೇರೆಯವರಿಗೆ ಕೆಟ್ಟದ್ದು ಬಯಸಬಾರದು, ಬೇರೆಯವರನ್ನು ತುಳಿಯಬಾರದು ಎಂದು ಹೇಳಿದ್ದರು. ‘ಬೇರೆಯವರ ಅಸಹ್ಯ ಮಾಡಲು ಹೋದಷ್ಟು, ನೀವು ಅಸಹ್ಯ ಆಗ್ತೀರಾ. ನೀವು ಮೊದಲು ತಿಳಿದುಕೊಳ್ಳಬೇಕು. ನಿಮ್ಮ ವ್ಯಕ್ತಿತ್ವ ಎತ್ತಿ ಹಿಡಿಯಬೇಕು. ಯಾವುದೋ ವ್ಯಕ್ತಿಯನ್ನು ಕೀಳು ಮಾಡಲು ಹೋಗಿ ನಿಮ್ಮ ವ್ಯಕ್ತಿತ್ವನ ಹಾಳು ಮಾಡಿಕೊಳ್ಳಬೇಡಿ. ಅವರು ಬದುಕಲಿ, ನೀವು ಬದುಕಿ’ ಎಂದಿದ್ದರು ಅಶ್ವಿನಿ ಗೌಡ.

https://www.instagram.com/reel/DP-zZC2kbEa/?igsh=MWpmYWlxbXMyMXZzNg==

Share This Article
Facebook Twitter Copy Link Print
Previous Article ಜಮೀನಿಗೆ ನುಗ್ಗಿದ ಚಿರತೆ ಮೇಲೆ ದೊಣ್ಣೆಗಳಿಂದ ಥಳಿಸಿದ ಗ್ರಾಮಸ್ಥರು – ವಿಡಿಯೋ ನೋಡಿ
Next Article UPI ನಲ್ಲಿ ಸರ್ವರ್​ ಡೌನ್​ ಆಗಿದ್ರೂ ಕೂಡ ಹಣ ಪಾವತಿಸಬಹುದು! ಇಲ್ಲಿದೆ ನೋಡಿ ಟಿಪ್ಸ್

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?