Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > Rare Scops Owl discovered ರಾಜ್ಯದಲ್ಲಿ ಅಪರೂಪದ ಸ್ಕಾಪ್ಸ್ ಗೂಬೆ ಪತ್ತೆ
ಅನಾವರಣಕರ್ನಾಟಕಪ್ರಮುಖ

Rare Scops Owl discovered ರಾಜ್ಯದಲ್ಲಿ ಅಪರೂಪದ ಸ್ಕಾಪ್ಸ್ ಗೂಬೆ ಪತ್ತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ದರೋಜಿ ಕರಡಿಧಾಮ ಅರಣ್ಯ ಪ್ರದೇಶದಲ್ಲಿ ಅಪರೂಪದ ಸ್ಕಾಪ್ಸ್ ಗೂಬೆ ಪತ್ತೆಯಾಗಿದೆ.

ಕಿವಿಯಂತಹ ವಿಶಿಷ್ಟ ಗರಿಯನ್ನು ಹೊಂದಿರುವ ಈ ಗೂಬೆ 20ರಿಂದ 25 ಸೆಂಟಿಮೀಟರ್‌ನಷ್ಟು ಉದ್ದವಿದ್ದು, ಬೂದು ಬಣ್ಣದಿಂದ ಕೂಡಿದೆ.

ಇದರ ಕಣ್ಣು ಕಡು ಕಪ್ಪು. ದೇಹದ ಬಣ್ಣ ಸುತ್ತಲಿನ ಪರಿಸರಕ್ಕೆ ಹೊಂದಿಕೊಳ್ಳುವುದರಿಂದ ಹಗಲಿನಲ್ಲಿ ಇದನ್ನು ಪತ್ತೆ ಹಚ್ಚುವುದು ಬಹಳ ಕಷ್ಟ. ಹೀಗಾಗಿ ಈ ಗೂಬೆಗೆ ‘ಛದ್ಮವೇಷಧಾರಿ’ ಎಂದೂ ಕರೆಯಲಾಗುತ್ತದೆ.
ಶನಿವಾರ ರಾತ್ರಿ ದರೋಜಿ ಕರಡಿಧಾಮದ ಬಳಿ ಗೂಬೆಯ ವಟ್ ವಟ್ ಸದ್ದಿನಿಂದ ಎಚ್ಚೆತ್ತ ಪಕ್ಷಿ ವೀಕ್ಷಕರಾದ ಸವ್ಯಸಾಚಿ ರಾಯ್‌, ಶ್ರೀಧರ ಪೆರುಮಾಳ್‌ ಮತ್ತು ಪಂಪಯ್ಯ ಸ್ವಾಮಿ ಮಳೀಮಠ ಅವರು ಈ ಗೂಬೆಯನ್ನು ಹಿಂಬಾಲಿಸಿದ್ದರು. ಕೊನೆಗೂ ಅದು ಶ್ರೀಧರ ಪೆರುಮಾಳ್ ಅವರ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಯಿತು.

ಇದೇ ಮೊದಲ ಬಾರಿ ಈ ಪ್ರದೇಶದಲ್ಲಿ ಸ್ಕಾಪ್ಸ್ ಗೂಬೆ ಪತ್ತೆಯಾಗಿದೆ. ಈ ಬೆಳವಣಿಗೆ ಅಭಯಾರಣ್ಯದ ಒಳಗೆ ಮತ್ತು ಸುತ್ತಮುತ್ತ ಪಕ್ಷಿಶಾಸ್ತ್ರೀಯ ಅಧ್ಯಯನಕ್ಕೆ ಹೊಸ ಮಾರ್ಗಗಳನ್ನು ತೆರೆದಿದೆ ಎಂದು ಪಂಪಯ್ಯಸ್ವಾಮಿ ಮಳೀಮಠ ಹೇಳಿದ್ದಾರೆ.

ಸ್ಲಾತ್ ಕರಡಿಗಳು ಮತ್ತು ಇತರ ಸ್ಥಳೀಯ ವನ್ಯಜೀವಿಗಳನ್ನು ಬೆಂಬಲಿಸುವ ಈ ಆವಾಸಸ್ಥಾನದಲ್ಲಿ ಸ್ಕಾಪ್ಸ್ ಗೂಬೆ ಉಪಸ್ಥಿತಿಯು ನಾವು ಊಹಿಸಿದ್ದಕ್ಕಿಂತ ವಿಶಾಲವಾದ ಪರಿಸರ ವ್ಯಾಪ್ತಿಯನ್ನು ಸೂಚಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ.

Heavy Rain: ರಾಜ್ಯದಲ್ಲಿ 2 ದಿನ ಮಳೆ – IMD ಮುನ್ಸೂಚನೆ

ಜಮೀನಿಗೆ ನುಗ್ಗಿದ ಚಿರತೆ ಮೇಲೆ ದೊಣ್ಣೆಗಳಿಂದ ಥಳಿಸಿದ ಗ್ರಾಮಸ್ಥರು – ವಿಡಿಯೋ ನೋಡಿ

ಮಹಿಳೆಯ ಮನೆಯ ಬಾತ್‍ರೂಮ್ ನಲ್ಲಿ ಹಿಡನ್ ಕ್ಯಾಮೆರಾ ಇಟ್ಟ ಮನೆ ಮಾಲೀಕ.!

TAGGED:Rare Scops Owl discovered in the state
Share This Article
Facebook Twitter Copy Link Print
Previous Article ತಾಂತ್ರಿಕ ದೋಷದಿಂದ ದಿಬ್ರುಗಢದಿಂದ ಗುವಾಹಟಿಗೆ ಮರಳಿದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ
Next Article ಅಪ್ರಾಪ್ತ ಮಕ್ಕಳ ಖಾಸಗಿ ಭಾಗ ಮುಟ್ಟುವುದು ಅತ್ಯಾಚಾರಕ್ಕೆ ಸಮ : ಹೈಕೋರ್ಟ್ ಮಹತ್ವದ ತೀರ್ಪು

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?