Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕ್ಲಿನಿಕ್ ಗೆ ಹೋದ ಯುವತಿಗೆ ಬಟ್ಟೆ ಬಿಚ್ಚುವಂತೆ ಒತ್ತಾಯ : ಕಾಮುಕ ವೈದ್ಯ ಅರೆಸ್ಟ್.!
ಕರ್ನಾಟಕಪ್ರಮುಖ

ಕ್ಲಿನಿಕ್ ಗೆ ಹೋದ ಯುವತಿಗೆ ಬಟ್ಟೆ ಬಿಚ್ಚುವಂತೆ ಒತ್ತಾಯ : ಕಾಮುಕ ವೈದ್ಯ ಅರೆಸ್ಟ್.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಕ್ಲಿನಿಕ್ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯಿಸಿದ ಕಾಮುಕ ವೈದ್ಯನೋರ್ವ ಪೊಲೀಸರ ಅತಿಥಿಯಾಗಿರುವ ಘಟನೆ ಬೆಂಗಳೂರಿನ ಖಾಸಗಿ ಕ್ಲಿನಿಕ್ ನಲ್ಲಿ ಘಟನೆ ನಡೆದಿದೆ. ಚರ್ಮರೋಗ ತಜ್ಞ ಈ ಕೃತ್ಯ ಎಸಗಿದ್ದಾನೆ.
ಚರ್ಮದ ಸೋಂಕಿಗೆ ಒಳಗಾಗಿದ್ದ ಯುವತಿ ಡಾಕ್ಟರ್ ಬಳಿ ಬಂದಿದ್ದಾರೆ. ಆಕೆಯನ್ನ ಪರೀಕ್ಷೆ ಮಾಡುವ ನೆಪದಲ್ಲಿ ಆಕೆಯನ್ನ ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಆಕೆಗೆ ಕಿಸ್ ಕೊಟ್ಟು ಬಲವಂತವಾಗಿ ತಬ್ಬಿಕೊಂಡಿದ್ದಾನೆ. ಅಲ್ಲದೇ ಬಟ್ಟೆ ಬಿಚ್ಚುವಂತೆ ವೈದ್ಯ ಒತ್ತಾಯಿಸಿದ್ದಾನೆ. ಅಲ್ಲದೇ ಖಾಸಗಿಯಾಗಿ ನನ್ನ ರೂಮ್ ಗೆ ಬಾ ಎಂದು ಒತ್ತಾಯಿಸಿದ್ದಾನೆ ಯುವತಿ ಆರೋಪಿಸಿದ್ದಾಳೆ.
ಘಟನೆ ಬಳಿಕ ಯುವತಿ ಪೋಷಕರಿಗೆ ಸುದ್ದಿ ಮುಟ್ಟಿಸಿದ್ದು, ಸ್ಥಳಕ್ಕಾಗಮಿಸಿದ ಯುವತಿ ಕುಟುಂಬದವರು ಕ್ಲಿನಿಕ್ ಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಪೊಲೀಸರು ಸ್ಥಳಕ್ಕಾಗಮಿಸಿ ವೈದ್ಯನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

5000 ಕೊಡ್ತಿನಿ ಬಾ ಎಂದು ಕಿರುಕುಳ ನೀಡಿದವನ ಕೆನ್ನೆಗೆ ಬಾರಿಸಿದ ನರ್ಸ್‌

TAGGED:Amorous doctor arrested in Bengaluru for kissing and forcing a young woman to undress at a clinic!
Share This Article
Facebook Twitter Copy Link Print
Previous Article 5000 ಕೊಡ್ತಿನಿ ಬಾ ಎಂದು ಕಿರುಕುಳ ನೀಡಿದವನ ಕೆನ್ನೆಗೆ ಬಾರಿಸಿದ ನರ್ಸ್‌
Next Article ಕುಬೇರನ ಮೂರ್ತಿಯನ್ನು ಯಾವ ದಿಕ್ಕಿನಲ್ಲಿ ಇಟ್ರೆ ಒಳ್ಳೆಯದು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?