Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Home Minister G Parameshwar ಬೆಟ್ಟಿಂಗ್ ಆಡಿ ಸೋತು ಪರಮೇಶ್ವರ್: ವ್ಯಾಪಕ ಟೀಕೆಗೆ ಗುರಿಯಾದ ಗೃಹ ಸಚಿವ!
ಕರ್ನಾಟಕಪ್ರಮುಖ

Home Minister G Parameshwar ಬೆಟ್ಟಿಂಗ್ ಆಡಿ ಸೋತು ಪರಮೇಶ್ವರ್: ವ್ಯಾಪಕ ಟೀಕೆಗೆ ಗುರಿಯಾದ ಗೃಹ ಸಚಿವ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತುಮಕೂರು: ತುಮಕೂರಿನಲ್ಲಿ ಭಾನುವಾರ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬೆಟ್ಟಿಂಗ್ ಕಟ್ಟಿ 500 ರೂಪಾಯಿ ಕಳೆದುಕೊಂಡಿದ್ದಾರೆ. ತಮಾಷೆಗಾಗಿ ಬೆಟ್ಟಿಂಗ್ ಕಟ್ಟಿದ್ದರೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ಆಗುತ್ತಿದ್ದು, ಒಂದು ಸ್ಥಾನದಲ್ಲಿದ್ದವರು ಈ ರೀತಿ ಮಾಡುವುದು ಸರಿಯೇ ಎಂದು ನೆಟ್ಟಿಗರು ಪ್ರಶ್ನೆಗಳ ಮೇಲೆ ಪ್ರಶ್ನೆ ಹಾಕಿ ಟೀಕಿಸುತ್ತಿದ್ದಾರೆ.

ತುಮಕೂರಿನಲ್ಲಿ ಭಾನುವಾರ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂಪಾಯಿ ಬಾಜಿ ಕಟ್ಟಿದ್ದರು. ಅಂತಿಮ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡವು 36-26 ಅಂಕಗಳಿಂದ ವಿಜಯಪುರ ತಂಡವನ್ನು ಸೋಲಿಸಿತು. ಇದರಿಂದಾಗಿ ಬಾಜಿ ಹಣವನ್ನು ಕಳೆದುಕೊಂಡ ಸಚಿವ ಪರಮೇಶ್ವರ್, ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸುವಾಗ ಈ ವಿಷಯವನ್ನು ಸ್ವತಃ ಬಹಿರಂಗಪಡಿಸಿದರು.

ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸಿದ ನಂತರ ಪರಮೇಶ್ವರ್ ಅವರು ಮಾತನಾಡಿ, ನಾನು 500 ಕಳೆದುಕೊಂಡು ಬಿಟ್ಟೆ. ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಜತೆ ಬೆಟ್ಟಿಂಗ್ ಕಟ್ಟಿದ್ದೆ. ಆದರೆ ಸೋತೆ ಎಂದು ತಾವೇ ಹೇಳಿಕೊಂಡಿದ್ದು, ಈ ಸಂಬಂಧ ಇದೀಗ ಭಾರೀ ಟೀಕೆಗೆ ಗುರಿಯಾಗಿದ್ದಾರೆ.

ಕುಬೇರನ ಮೂರ್ತಿಯನ್ನು ಯಾವ ದಿಕ್ಕಿನಲ್ಲಿ ಇಟ್ರೆ ಒಳ್ಳೆಯದು

TAGGED:Home Minister G Parameshwar loses betting game: Home Minister faces widespread criticism!
Share This Article
Facebook Twitter Copy Link Print
Previous Article ಕುಬೇರನ ಮೂರ್ತಿಯನ್ನು ಯಾವ ದಿಕ್ಕಿನಲ್ಲಿ ಇಟ್ರೆ ಒಳ್ಳೆಯದು
Next Article ASTRO ನಾಳೆಯಿಂದ ಕಾರ್ತಿಕ ಮಾಸ: ಈ ಐದು ಸ್ಥಳಗಳಲ್ಲಿ ನಿತ್ಯವೂ ದೀಪ ಹಚ್ಚಿ, ಶುಭಫಲ ನಿಮ್ಮದಾಗುತ್ತದೆ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?