Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬಿಗ್ ಬಾಸ್ ಮನೆಯಲ್ಲಿ ಹೊಸ ಪ್ರೇಮ ಕಹಾನಿ :ಕೆನಡಾ ಹುಡುಗನ ಹಿಂದೆ ಬಿದ್ದ ರಾಶಿಕಾ-ಸ್ಪಂದನಾ
ಮನರಂಜನೆ

ಬಿಗ್ ಬಾಸ್ ಮನೆಯಲ್ಲಿ ಹೊಸ ಪ್ರೇಮ ಕಹಾನಿ :ಕೆನಡಾ ಹುಡುಗನ ಹಿಂದೆ ಬಿದ್ದ ರಾಶಿಕಾ-ಸ್ಪಂದನಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಮನೆಗೆ ಸೂರಜ್ ಸಿಂಗ್ ಎಂಟ್ರಿ ಆಗಿದೆ. ಅವರು ಕೆನಡಾದಲ್ಲಿ ಇದ್ದು, ಈಗ ಭಾರತಕ್ಕೆ ಮರಳಿದ್ದಾರೆ. ಅವರು ತಮ್ಮ ಹ್ಯಾಂಡ್ಸಮ್ ಲುಕ್​ನಿಂದ ಗಮನ ಸೆಳೆಯುವ ರೀತಿಯಲ್ಲಿ ಇದ್ದಾರೆ. ಈಗ ಅವರನ್ನು ನೋಡಿ ಬಿಗ್ ಬಾಸ್ ಮನೆಯಲ್ಲಿ  ಸ್ಪಂದನ ಹಾಗೂ ರಾಶಿಕಾ ಆಕರ್ಷಿತರಾಗಿದ್ದಾರೆ

ಬಿಗ್ ಬಾಸ್​ಗೆ ಬಂದ ದಿನವೇ ಸೂರಜ್ ಅವರು ಗುಲಾಬಿ ಹೂವನ್ನು ರಾಶಿಕಾಗೆ ನೀಡಿ, ‘ಅವರು ಕ್ಯೂಟ್ ಆಗಿ ಕಾಣಿಸುತ್ತಾರೆ’ ಎಂದರು. ಅಂದಿನಿಂದಲೂ ರಾಶಿಕಾ ಸೂರಜ್ ಅವರನ್ನು ಕಂಡಾಕ್ಷಣ ನಾಚುತ್ತಿದ್ದಾರೆ. ಅಶ್ವಿನಿ ಗೌಡ ಹಾಗೂ ಜಾನ್ವಿ ಬಳಿ ಈ ವಿಚಾರವನ್ನು ರಾಶಿಕಾ ಮಾತನಾಡಿದ್ದಾರೆ.

ನಾನು ಬಿಗ್ ಬಾಸ್ ಮನೆಗೆ ಬರೋದಕ್ಕೂ ಮೊದಲು ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ ಬಂದಿತ್ತು. ಹ್ಯಾಂಡ್ಸಮ್ ಆಗಿದ್ದಾನೆ ಅಂತ ಪ್ರಾಫೈಲ್ ಚೆಕ್ ಮಾಡಿದೆ. ಇಲ್ಲಿ ಅವರನ್ನೇ ನೋಡಿದ ಬಳಿಕ ಫ್ಲ್ಯಾಶ್ ಆಯ್ತು’ ಎಂದು ಸೂರಜ್ ಬಗ್ಗೆ ಅಶ್ವಿನಿ ಅವರು ಹೇಳಿದ್ದಾರೆ. ‘ಯಾರಿಗೆ ಅವನು ಇಷ್ಟ’ ಎಂದು ಅಶ್ವಿನಿ ಅವರು ರಾಶಿಕಾ ಹಾಗೂ ಸ್ಪಂದನಾ ಬಳಿ ಪ್ರಶ್ನೆ ಮಾಡಿದರು. ‘ಇಬ್ಬರೂ ಲಿಸ್ಟ್​ನಲ್ಲಿ ಇದ್ದಾರೆ’ ಎಂಬ ಮಾತು ಅಲ್ಲೇ ಕೇಳಿ ಬಂತು. ಆ ಬಳಿಕ ಅಶ್ವಿನಿ ಅವರು ‘ಇಷ್ಟು ದಿನ ಲವ್ ಟ್ರ್ಯಾಕ್ ಮಿಸ್ ಆಗ್ತಾ ಇತ್ತು’ ಎಂದರು.

TAGGED:#bigboss12 #rashika #spandana #sooraj #colorskannada
Share This Article
Facebook Twitter Copy Link Print
Previous Article ರಾಷ್ಟ್ರಪತಿ ದ್ರೌಪದಿ ಮುರ್ಮು ಹೆಲಿಕಾಪ್ಟರ್ ಹೆಲಿಪ್ಯಾಡ್ ಕುಸಿತ
Next Article ಪುತ್ತೂರು ಯುವಕನ ಸಾವಿನ ಪ್ರಕರಣಕ್ಕೆ ಹೊಸ ಆಯಾಮ; ಪೊಲೀಸರ ಕೈ ಸೇರಿದ ಪೋಸ್ಟ್‌ ಮಾರ್ಟ್ಂ – ಏನಿದೆ ರಿಪೋರ್ಟ್’ನಲ್ಲಿ??

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?