Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಸಚಿವ ಪ್ರಿಯಾಂಕ್ ಖರ್ಗೆ ಗೆ ಎಸ್ಕಾರ್ಟ್ ನೀಡಿದ ಗೃಹ ಇಲಾಖೆ
Uncategorized

ಸಚಿವ ಪ್ರಿಯಾಂಕ್ ಖರ್ಗೆ ಗೆ ಎಸ್ಕಾರ್ಟ್ ನೀಡಿದ ಗೃಹ ಇಲಾಖೆ

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಚಿವರಿಗೆ ಹೆಚ್ಚಿನ ಭದ್ರತೆ ಒದಗಿಸಿದೆ.ಇಂದಿನಿಂದ ಸಚಿವರಿಗೆ ಎಸ್ಕಾರ್ಟ್ ಸಿಬಂದಿಯನ್ನು ಗೃಹ ಇಲಾಖೆ ನೀಡಿದೆ.

ಬೆದರಿಕೆ ಕರೆ ಹಿನ್ನಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ತಮಗೆ ಭದ್ರತೆ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ನಿವಾಸ ಹಾಗೂ ಸಚಿವರಿಗೆ ಭದ್ರತಾ ಸಿಬ್ಬಂದಿಗಳನ್ನು ಹೆಚ್ಚಿಸಲಾಗಿತ್ತು.

ಇದೀಗ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಸಚಿವರಿಗೆ ಬೆಂಗಾವಲು ವಾಹನ ನೀಡಿ, ಭದ್ರತೆಯನ್ನು ಇನ್ನಷ್ಟು ಹೆಚ್ಚಲ ಮಾಡಲಾಗಿದೆ.

 

TAGGED:#HomeDepartment #provides #escort #Minister #PriyankKharge
Share This Article
Facebook Twitter Copy Link Print
Previous Article ಪುತ್ತೂರು ಯುವಕನ ಸಾವಿನ ಪ್ರಕರಣಕ್ಕೆ ಹೊಸ ಆಯಾಮ; ಪೊಲೀಸರ ಕೈ ಸೇರಿದ ಪೋಸ್ಟ್‌ ಮಾರ್ಟ್ಂ – ಏನಿದೆ ರಿಪೋರ್ಟ್’ನಲ್ಲಿ??
Next Article ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?