Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತಿಯ ಕಿರುಕುಳಕ್ಕೆ ಬೇಸತ್ತು, ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!
ಕರ್ನಾಟಕಪ್ರಮುಖ

ಪತಿಯ ಕಿರುಕುಳಕ್ಕೆ ಬೇಸತ್ತು, ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

Share
1 Min Read
SHARE

newsics.com

ಬಾಗಲಕೋಟೆ : ಪತಿಯ ಕಿರುಕುಳಕ್ಕೆ ಬೇಸತ್ತ ಪತ್ನಿ ಒಬ್ಬಳು ತನ್ನ 3 ವರ್ಷದ ಮಗನ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ.
ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಪುತ್ರ ಅಬ್ದುಲ್ (3) ಜೊತೆಗೆ ತಾಯಿ ಫಾತಿಮಾ (21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತಿ ಕಟ್ಟಿಯ ಫಾತಿಮಾ ವಾಲಿಕರ್ ಮತ್ತು ಅಬ್ದುಲ್ ರಹಮಾನ್ ಮೃತರು ಎಂದು ತಿಳಿದುಬಂದಿದ್ದು, ಪತಿ ಮಸ್ತಾನ್ ಸಾಬ್ ಕಿರುಕುಳದಿಂದ ಬೆಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. 8 ವರ್ಷದ ಹಿಂದೆ ಆತ ಮೊದಲನೇ ಮದುವೆಯಾಗಿದ್ದು, ನಂತರ ಫಾತೀಮಾಳನ್ನು ಮಸ್ತಾನ್ ಸಾಬ್ ಪ್ರೀತಿಸಿ ಮದುವೆಯಾಗಿದ್ದಾನೆ.
ಐದು ತಿಂಗಳ ಗರ್ಭಿಣಿಯಾಗಿದ್ದ ಫಾತಿಮಾಳನ್ನು ಮದುವೆಯಾಗಿದ್ದ. ಗ್ರಾಮಸ್ಥರ ಸಮ್ಮುಖದಲ್ಲಿ ಮಸ್ತಾನ್ ಫಾತಿಮಾಳನ್ನು ಮದುವೆಯಾಗಿದ್ದಾನೆ ಇತ್ತೀಚಿಗೆ ಫಾತಿಮಾಳಿಗೆ ಹೆಚ್ಚು ಕಿರುಕುಳ ನೀಡುತ್ತಿದ್ದ, ಮಗಳು ಫಾತಿಮಾ ಸಾವಿಗೆ ಪತಿ ಕಿರುಕುಳವೇ ಕಾರಣ ಎಂದು ದೂರು ನೀಡಿದ್ದಾರೆ. ಕೆರೂರು ಪೊಲೀಸ್ ಠಾಣೆಗೆ ಫಾತಿಮಾ ಪೋಷಕರು ದೂರು ನೀಡಿದ್ದಾರೆ.

ಫಕೀರ್ ಖ್ಯಾತಿಯ ಗಾಯಕ, ನಟ ರಿಷಭ್ ಟಂಡನ್ ಇನ್ನಿಲ್ಲ

TAGGED:a mother commits suicide by jumping into a well with her son!Tired of being harassed by her husband
Share This Article
Facebook Twitter Copy Link Print
Previous Article ಫಕೀರ್ ಖ್ಯಾತಿಯ ಗಾಯಕ, ನಟ ರಿಷಭ್ ಟಂಡನ್ ಇನ್ನಿಲ್ಲ
Next Article ದೀಪಾವಳಿ ಗಿಫ್ಟ್ ನ್ನು ಕಂಪನಿಯ ಗೇಟ್ ಮುಂದೆ ಎಸೆದ ಉದ್ಯೋಗಿಗಳು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?