Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > ಸಂಗಮ ಸಿರಿ ರಾಜ್ಯ ಪ್ರಶಸ್ತಿಗೆ ಕವನ ಸಂಕಲನಗಳ ಆಹ್ವಾನ
ಅನಾವರಣಕರ್ನಾಟಕಮನರಂಜನೆ

ಸಂಗಮ ಸಿರಿ ರಾಜ್ಯ ಪ್ರಶಸ್ತಿಗೆ ಕವನ ಸಂಕಲನಗಳ ಆಹ್ವಾನ

Share
1 Min Read
SHARE

newsics.com

ಹುಬ್ಬಳ್ಳಿ: ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಪ್ರತಿಷ್ಠಾಪನೆಗೊಂಡ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ಈ ವರ್ಷ ಕಾವ್ಯ ಕ್ಷೇತ್ರದಲ್ಲಿನ ಸಾಧಕರಿಗೆ ರಾಜ್ಯಮಟ್ಟದ ‘ಸಂಗಮ ಸಿರಿ’ ಪ್ರಶಸ್ತಿ ನೀಡಲು ನಿರ್ಧರಿಸಿದೆ.

2023ರ ಸಾಲಿನಲ್ಲಿ ಪ್ರಕಟಗೊಂಡ ಕವನ ಸಂಕಲನದ ಎರಡು ಪ್ರತಿಗಳನ್ನು ಕಳುಹಿಸಬೇಕು. ಪ್ರಶಸ್ತಿಯು 10,000 ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿದೆ.

ಕಳೆದ ಎರಡು ವರ್ಷ ಈ ಪ್ರತಿಷ್ಠಾನದಿಂದ ವಚನ ಸಾಹಿತ್ಯದಲ್ಲಿನ ಸಾಧಕರಿಗೆ ಪ್ರಶಸ್ತಿ ನೀಡಲಾಗಿತ್ತು. ಈ ವರ್ಷ ಕಾವ್ಯ ಕ್ಷೇತ್ರಕ್ಕೆ ನೀಡಲು ನಿರ್ಧರಿಸಲಾಗಿದೆ. ಕವನ ಸಂಕಲನದ ಪುಸ್ತಕಗಳನ್ನು ಆ.16ರೊಳಗೆ ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ, ಮನೆ ನಂ.338 ಎರಡನೇ ಹಂತ ಗೋಕುಲ ರಸ್ತೆ, ಹುಬ್ಬಳ್ಳಿ ಇಲ್ಲಿಗೆ ಕಳುಹಿಸಿಕೊಡಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗೆ ಮೊಬೈಲ್ 9060933596, 9986476733 ನ್ನು ಸಂಪರ್ಕಿಸಬಹುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಜಿ.ಬಿ. ಗೌಡಪ್ಪಗೊಳ, ಗೌರವಾಧ್ಯಕ್ಷ ಗಣಪತಿ ಗಂಗೊಳ್ಳಿ ತಿಳಿಸಿದ್ದಾರೆ.

ಒಲಿಂಪಿಕ್ಸ್‌ಗೆ ಅದ್ಧೂರಿ ಚಾಲನೆ, ಟೀಂ ಇಂಡಿಯಾ ಮುನ್ನಡೆಸಿದ ಶರತ್, ಸಿಂಧು

ಕೇವಲ 1 ಲಕ್ಷ ರೂ. ಇದ್ರೆ ಸಾಕು, ನಿಸ್ಸಾನ್ X Trail ಎಸ್‌ಯುವಿ ನಿಮ್ಮದೆ…!

ತಂದೆಯ ಅಂತಿಮ ಸಂಸ್ಕಾರ ಮಾಡಿದ ಕನ್ನಡದ ಖ್ಯಾತ ನಿರೂಪಕಿ ದಿವ್ಯಾ ಆಲೂರು

ಚಾಮುಂಡೇಶ್ವರಿಗೆ 10 ಸಾವಿರ ಹೋಳಿಗೆಯ ಅಲಂಕಾರ

ನಿಮ್ಮನ್ನು ಯಾರಾದರೂ ಪ್ರೀತಿಸುತ್ತಿದ್ದಾರಾ..? ಲವ್ ಕನೆಕ್ಷನ್ ಒಳನೋಟ

TAGGED:Invitation to Poetry Collections for Sangam Siri State Prize
Share This Article
Facebook Twitter Copy Link Print
Previous Article ಒಲಿಂಪಿಕ್ಸ್‌ಗೆ ಅದ್ಧೂರಿ ಚಾಲನೆ, ಟೀಂ ಇಂಡಿಯಾ ಮುನ್ನಡೆಸಿದ ಶರತ್, ಸಿಂಧು
Next Article ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ!: ಸರ್ಕಾರ ನಿರ್ಧಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?