Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಕಿವಿ ಸ್ವಚ್ಛಗೊಳಿಸಲು ಇಯರ್ ಬಡ್ಸ್ ಬಳಸುವವರು ತಪ್ಪದೇ ಇದನ್ನೊಮ್ಮೆ ಓದಿ..!
ಲೈಫ್‌ಸ್ಟೈಲ್

ಕಿವಿ ಸ್ವಚ್ಛಗೊಳಿಸಲು ಇಯರ್ ಬಡ್ಸ್ ಬಳಸುವವರು ತಪ್ಪದೇ ಇದನ್ನೊಮ್ಮೆ ಓದಿ..!

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪ್ರತಿಯೊಬ್ಬರು ಹತ್ರನೂ ಇಯರ್‌ ಬಡ್ಸ್‌ ಇದ್ದೆ ಇರುತ್ತದೆ. ಕಿವಿಯಲ್ಲಿ ಉತ್ಪತ್ತಿಯಾಗುವ ವ್ಯಾಕ್ಸ್ ಹೊರತೆಗೆಯಲು ಹೆಚ್ಚಿನವರು ಇದನ್ನು ಬಳಸುತ್ತಾರೆ.

ಇನ್ನೂ ಕೆಲವರಿಗೆ, ಸ್ನಾನ ಮಾಡಿ ಬಂದ ತಕ್ಷಣ ಕಿವಿಗೆ ಬಡ್ಸ್‌ ಹಾಕದಿದ್ದರೆ ಸಮಾಧಾನ ಇರೋದೆ ಇಲ್ಲ. ಇನ್ನೂ ಕೆಲವರು ಕಿವಿಗೆ ಸೀರೆಯ ಪಿನ್, ಹೇರ್ ಪಿನ್, ಪೇಪರ್ ಕ್ಲಿಪ್, ಟೂತ್ ಪಿಕ್ಸ್, ಪೆನ್ ಸೇರಿದಂತೆ ಬೆರಳುಗಳನ್ನು ಕೂಡಾ ತುರುಕುತ್ತಾರೆ. ಇದು ಅಭ್ಯಾಸವಾದ ಮೇಲಂತೂ, ಕೈಗೆ ಸಿಕ್ಕ ಕಡ್ಡಿಯಂತಹ ಸಾಧನಗಳನ್ನು ಕಿವಿಗೆ ಹಾಕಿ ಮೇಣದಂತಹ ವಸ್ತುವನ್ನು ಕಿವಿಯಿಂದ ತೆಗೆಯುತ್ತಾರೆ. ಆದರೆ ಇದು ಯಾವುದೂ ಸುರಕ್ಷಿತವಲ್ಲ ಎಂದು ತಜ್ಞರು ಹೇಳುತ್ತಾರೆ.ಪ್ರತಿಯೊಬ್ಬರೂ ಕಿವಿಯಲ್ಲಿರುವ ಮೇಣದಂತಹ ಅಂಶವನ್ನು ಹೊರತೆಗೆಯುವ ಅಗತ್ಯವಿಲ್ಲ. ಇದು ದೊಡ್ಡ ಪ್ರಮಾಣದಲ್ಲಿ ಕಿವಿಯಲ್ಲಿ ಸಂಗ್ರಹವಾದಾಗ, ಕಿವಿ ನೋವು ಮತ್ತು ಸಾಂಕ್ರಾಮಿಕ ರೋಗಗಳ ಅಪಾಯವನ್ನು ಉಂಟುಮಾಡುತ್ತದೆ. ತಾತ್ಕಾಲಿಕ ಶ್ರವಣದೋಷ ಮತ್ತು ಖಿನ್ನತೆಯ ಸಾಧ್ಯತೆಯಿದೆ. ಆದರೆ, ಹೆಚ್ಚಿನ ಸಂದರ್ಭಗಳಲ್ಲಿ ಇಯರ್‌ ವ್ಯಾಕ್ಸ್ ಅನ್ನು ಹೊರ ತೆಗೆಯುವ ಅಗತ್ಯವಿಲ್ಲ.

 

ಏಕೆಂದರೆ ಅದನ್ನು ಕಿವಿಯೇ ಸ್ವಚ್ಚಗೊಳಿಸಬಲ್ಲದು. ವಾಸ್ತವವಾಗಿ ಇಯರ್‌ ವ್ಯಾಕ್ಸ್ ಎಂಬುದು ಕಿವಿಯಲ್ಲಿನ ನೈಸರ್ಗಿಕ ಗ್ರಂಥಿಗಳಿಂದ ರೂಪುಗೊಂಡ ಪರಿಹಾರವಾಗಿದೆ. ಇದು ಕಿವಿಯಲ್ಲೇ ರೂಪುಗೊಳ್ಳುವ ಮೇಣದಂತಹ ಅಂಶ. ಚರ್ಮದ ಸತ್ತ ಜೀವಕೋಶಗಳು ಮತ್ತು ಕಿವಿಯೊಳಗೆ ಹೋಗುವ ಧೂಳು ಇದಕ್ಕೆ ಅಂಟಿಕೊಳ್ಳುತ್ತವೆ. ಅದನ್ನು ಹೊರಗೆ ಕಳುಹಿಸುವ ಕೆಲಸವನ್ನು ಕಿವಿಯೇ ನೋಡಿಕೊಳ್ಳುತ್ತದೆ. ನಮ್ಮ ಕಿವಿಯ ರಚನೆಯೇ ಅದಕ್ಕೆ ಪೂರಕವಾಗಿದೆ. ಆ ಕಾರಣದಿಂದಾಗಿ, ಅದಾಗಿಯೇ ಕಿವಿಯಿಂದ ಹೊರಬರುತ್ತದೆ. ಹೀಗಾಗಿ ಆಗಾಗ ಕಿವಿಯನ್ನು ಸ್ವಚ್ಛಗೊಳಿಸುವ ಅಗತ್ಯವಿಲ್ಲ. ತುರ್ತು ಸಂದರ್ಭಗಳಲ್ಲಿ ಮಾತ್ರ ಸ್ವಚ್ಛಗೊಳಿಸಿದರೆ ಸಾಕು.

 

ಇಯರ್‌ ವ್ಯಾಕ್ಸ್ ಹೊರಬರದಿದ್ದರೆ, ಅದನ್ನು ತೆಗೆದುಹಾಕಲು ಕೆಲವು ಸಲಹೆಗಳಿವೆ. ನೀವು ಆ ಮೂಲಕ ಕಿವಿಯ ಮೇಣವನ್ನು ಸುರಕ್ಷಿತವಾಗಿ ತೆಗೆಯಬಹುದು. ಕಿವಿಗಳು ಬಹಳ ಸೂಕ್ಷ್ಮ ಭಾಗವಾಗಿರುತ್ತವೆ. ಹೀಗಾಗಿ ಅವುಗಳನ್ನು ಸ್ವಚ್ಛಗೊಳಿಸುವಾಗ ಕಾಳಜಿ ತುಂಬಾ ಮುಖ್ಯ. ಇಲ್ಲದಿದ್ದರೆ, ಶಾಶ್ವತ ಶ್ರವಣ ದೋಷ ಎದುರಿಸಬಹುದಾದ ಅಪಾಯವಿದೆ.

 

ಎರಡರಿಂದ ಮೂರು ಹನಿ ಬಾದಾಮಿ ಎಣ್ಣೆಯನ್ನು ದಿನಕ್ಕೆ ಮೂರರಿಂದ ನಾಲ್ಕು ಬಾರಿ ಒಟ್ಟು 3ರಿಂದ 5 ದಿನಗಳವರೆಗೆ ಕಿವಿಗೆ ಬಿಡಿ.

TAGGED:#earbuds #clean #ears #definitely #helath
Share This Article
Facebook Twitter Copy Link Print
Previous Article ಹೆಣ್ಣು ಭ್ರೂಣ ಲಿಂಗ ಪತ್ತೆ ಹಚ್ಚಿ ಹತ್ಯೆ – ಮೂವರು ಅರೆಸ್ಟ್
Next Article Nabha Natesh ಹಳೆಯ ಕಾಲದ ಸೀರೆಯಲ್ಲಿ ಮಿಂಚಿದ ವಜ್ರಕಾಯ ಬೆಡಗಿ ನಭಾ ನಟೇಶ್

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?